ಮಂಗಳೂರು ಅಡ್ಯಾರ್ ನ ಬೊಂಡ ಫ್ಯಾಕ್ಟರಿ ನ್ಯಾಚುರಲ್ ಐಸ್ ಕ್ರೀಮ್ ಸಂಸ್ಥೆಯಲ್ಲಿ ಎಳನೀರು ಕುಡಿದು ಸುಮಾರು 15 ಮಂದಿ ಅಸ್ವಸ್ಥ ; ಆರೋಗ್ಯಾಧಿಕಾರಿಗಳು ಭೇಟಿ – ಕಹಳೆ ನ್ಯೂಸ್
ಮಂಗಳೂರು, ಏ 11:ಎಳನೀರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಏ.8 ಸೋಮವಾರದಂದು ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿದ್ದಾರೆ. ಎಳನೀರು ಕುಡಿದ ಬಳಿಕ ಏ 9 ರಂದು...