ಮಂಗಳೂರು: ಮಂಗಳಾದೇವಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ –ಕಹಳೆ ನ್ಯೂಸ್
ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ವಾರ್ಷಿಕ ಜಾತ್ರ ಮಹೋತ್ಸವವು ಆರಂಭವಾಗಿದ್ದು ಗುರುವಾರ (28-3-2024 ) ಮಲ್ಲಿಕಾ ಕಲಾವೃಂದ ಕದ್ರಿ ಮಂಗಳೂರು ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು, ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಸುಧಾಕರ ರಾವ್ ಪೇಜಾವರ, ಎಂ. ರವೀಂದ್ರ ಶೇಟ್, ರತ್ನಾಕರ ಜೈನ್ , ಮಾಧವ ಎಂ.ಎಸ್, ವಿನಯನಾಂದ, ಎಂ....