ಕಾಲಿವುಡ್ ಗೆ ಎಂಟ್ರಿ ಕೊಟ್ಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ -ಕಹಳೆ ನ್ಯೂಸ್
ಮಂಗಳೂರು: ತುಳು, ಕನ್ನಡ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ತುಳುನಾಡಿನ ಹೆಮ್ಮೆಯ ನಾಯಕ ನಟ, ಬಿಗ್ ಬಾಸ್ ಸೀಸನ್ 9 ರ ವಿನ್ನರ್ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಇದೀಗ ಕಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ನಿರ್ಮಾಪಕ ಮಧು ಮತ್ತು ಅಮುತಾ ಸಾರಥಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ "ಸನ್ನಿಧಾನಮ್ P. O" ಎನ್ನುವ ತಮಿಳು ಚಲನಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ರಾಕ್ ಸ್ಟಾರ್ ಗೆ ತಮಿಳಿನ ಸೂಪರ್ ಸ್ಟಾರ್...