ಹಿಂದೂ ರಾಷ್ಟ್ರ-ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡಲು ಬಂಟ್ವಾಳದಲ್ಲಿ ‘ಪ್ರಾಂತೀಯ ಹಿಂದು ರಾಷ್ಟ್ರ ಅಧಿವೇಶನ’-ಕಹಳೆ ನ್ಯೂಸ್
ಮಂಗಳೂರು - ವಕ್ಫ್ ಬೋರ್ಡ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ರಾಜ್ಯದ ಸಾವಿರಾರು ರೈತರ, ದೇವಸ್ಥಾನಗಳ ಜಮೀನುಗಳನ್ನು ಕಬಳಿಸಲು ಪ್ರಯತ್ನಿಸುತ್ತಿದೆ. ಇತ್ತಿಚೆಗೆ ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂಪಾಯಿಗಳನ್ನು ನೀಡಿದೆ. ಈ ವರ್ಷದ ಶಿವರಾತ್ರಿ, ಗಣೇಶ ಚತುರ್ಥಿಯ ವಿಸರ್ಜನೆಯ ಸಂದರ್ಭದಲ್ಲಿ ಮತ್ತು ದೀಪಾವಳಿ ಹಬ್ಬದಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ, ಮಾರಣಾಂತಿಕ ಹಲ್ಲೆ ಮಾಡಲಾಯಿತು. ಲವ್ ಜಿಹಾದ್, ಹಲಾಲ್ ಜಿಹಾದ್ ಮೀತಿಮೀರಿ ನಡೆಯುತ್ತಿದೆ, ರಾಜ್ಯದ ಪಠ್ಯ...