ಲವ್ ಜಿಹಾದ್ ಚೈತ್ರ ಹೆಬ್ಬಾರ್ ನಾಪತ್ತೆ ಪ್ರಕರಣ : ಮಹತ್ವದ ಮಾಹಿತಿ ಕಲೆ ಹಾಕಿದ ಪೊಲೀಸರು : ಬೆಂಗಳೂರಿನತ್ತ ಮಂಗಳೂರು ಪೊಲೀಸರ ದೌಡು- ಕಹಳೆ ನ್ಯೂಸ್
ಮಂಗಳೂರು, ಫೆಬ್ರವರಿ 26: ಪಿಹೆಚ್ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ (Missing Case) ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ (Bajrang Dal) ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು (Mangaluru Police) ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್ಗೂ ರೂಮ್ ಕಡೆ...