ಕದ್ರಿ ದಕ್ಷಿಣ ವಾರ್ಡಿನ 60ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ದಕ್ಷಿಣ ವಾರ್ಡಿನ 60ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಇಲ್ಲಿನ ವಿಕ್ಟರಿ ಅಪಾಟ್ಮೆರ್ಂಟ್ ಬಳಿಯಿಂದ ಕದ್ರಿ ರುದ್ರ ಭೂಮಿವರೆಗೆ 50ಲಕ್ಷ ರೂ. ವೆಚ್ಚದಲ್ಲಿ ನೂತನ ಒಳಚರಂಡಿ ಪೈಪ್ ಲೈನ್ ಹಾಗೂ 10 ಲಕ್ಷ ರೂ. ವೆಚ್ಚದಲ್ಲಿ ಕಮಾಂಡರ್ ಜಾರ್ಜ್ ಮಾರ್ಟಿಸ್ ರಸ್ತೆಯ ಡಾಮರೀಕರಣದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳಲಿ ಎಂದು...