19ನೇ ಪಚ್ಚನಾಡಿ ವಾರ್ಡ್‍ನ ಬೋಂದೆಲ್ ಹಾಗೂ ಪಚ್ಚನಾಡಿಯ ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್
ಮಂಗಳೂರು : 19ನೇ ಪಚ್ಚನಾಡಿ ವಾರ್ಡ್‍ನ ಬೋಂದೆಲ್ ಹಾಗೂ ಪಚ್ಚನಾಡಿಯ ಬಂಗೇರು ಸೀಮೆ, ಬೊಟ್ಟು ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು. ಬೋಂದೆಲ್ ಜಂಕ್ಷನ್‍ನಿಂದ ವೈದ್ಯನಾಥ ದೈವಸ್ಥಾನದವರೆಗೆ ಸಂಪರ್ಕ ರಸ್ತೆ ಒಳಚರಂಡಿ, ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿಗಾಗಿ 50 ಲಕ್ಷ ರೂ, ಹಾಗೂ ಬೊಟ್ಟು ಪ್ರದೇಶದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ರಸ್ತೆ ವಿಸ್ತರಣೆ ಹಾಗೂ...