ಖಾಸಗಿ ಕಾರ್ಯಕ್ರಮ ನಡೆಯುತ್ತಿದ್ದ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ-ಕಹಳೆ ನ್ಯೂಸ್
ಮಂಗಳೂರು: ಖಾಸಗಿ ಕಾರ್ಯಕ್ರಮ ನಡೆಯುತ್ತಿದ್ದ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಲೇಡಿಹಿಲ್ ನ ಗಾಂಧಿನಗರ ಬಳಿ ಘಟನೆ ಬುಧವಾರ(ಮಾ.12) ಸಂಭವಿಸಿದೆ. ಗಾಂಧಿ ನಗರದಲ್ಲಿರುವ ಖಾಸಗಿ ಬಾಡಿಗೆ ಬಂಗಲೆಯಲ್ಲಿ ಈ ಅವಘಡ ಸಂಭವಿಸಿದ್ದು ಎ.ಸಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಮಧ್ಯಾಹ್ನದ ವೇಳೆ ಅಡುಗೆ ಕೋಣೆಯ ಪಕ್ಕದ ಕೊಠಡಿಯಲ್ಲಿ ಎ.ಸಿ. ಸರ್ಕ್ನೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಮನೆಯನ್ನು ವ್ಯಾಪಿಸಿಕೊಂಡಿದ್ದು, ಭಾಗಶಃ...