ಮಂಗಳೂರು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ -ಕಹಳೆ ನ್ಯೂಸ್
ಮಂಗಳೂರು : ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ...