ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭ-ಕಹಳೆ ನ್ಯೂಸ್
ಮಂಗಳೂರು : ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯವು ಕದ್ರಿ ಮಲ್ಲಿಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಹಿಂದೂ ಸಮಾಜದ ಅಸ್ಮಿತೆಯ ಭಾಗವಾದ ಗೋವಿನ ರಕ್ಷಣೆ ನಮ್ಮೆಲ್ಲರ ಹೊಣೆ. ಇಂತಹ ರಥಯಾತ್ರೆಗಳು ಸಮಾಜದಲ್ಲಿ ಗೋ...