ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ನರೇಂದ್ರ ಪ.ಪೂ. ಕಾಲೇಜಿನಲ್ಲಿ ಉರಿಮಜಲು ರಾಮ ಭಟ್ ಅವರ ಪುಣ್ಯಸ್ಮರಣೆ-ಕಹಳೆ ನ್ಯೂಸ್
ಪುತ್ತೂರು:ವಿವೇಕಾನಂದ ವಿದ್ಯಾಸಂಸ್ಥೆಗಳ ನಿರ್ಮಾತೃವಾಗಿ ಸಾಮಾಜಿಕ, ರಾಜಕೀಯ, ಧಾರ್ಮಿಕ, ಶೈಕ್ಷಣಿಕ ಹೀಗೆ ಸಮಾಜದ ಸರ್ವ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ಮೌಲ್ಯಯುತ ಶಿಕ್ಷಣದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಪಾಲಿಗೆ ಜ್ಞಾನದ ಬೆಳಕಾಗಿ, ಹಿರಿಯ ಮಾರ್ಗದರ್ಶಕರಾಗಿದ್ದವರು ಉರಿಮಜಲು ರಾಮ್ ಭಟ್. ಅವರು ತಮ್ಮ ರಾಜಕೀಯ ಶಿಸ್ತು, ಸೈದ್ಧಾಂತಿಕ ಬದ್ಧತೆ, ನೇರ ನಡೆ-ನುಡಿ ಹಾಗೂ ಶುದ್ಧ ಹಸ್ತ ರಾಜಕೀಯ ಜೀವನ ಹಾಗೂ ಹಿರಿತನದ ಕಾರಣದಿಂದಾಗಿ ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದರು. ಇವರ ತತ್ವ ಆದರ್ಶಗಳು ನಮಗೆಲ್ಲರಿಗೂ...