Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಹಿಂ.ಜಾ.ವೇ.ಪ್ರಮುಖರಿಂದ ಬಂಟ್ವಾಳದಲ್ಲಿ ಮುಖ್ಯಮಂತ್ರಿ ಭೇಟಿ ; ಹಿಂದೂ ವಿರೋಧಿ ಆರೋಪದಡಿ ಪುತ್ತೂರು ಡಿವೈಎಸ್ಪಿ ಗಾನ ವರ್ಗಾವಣೆಗೆ ಮನವಿ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಹಿಂ.ಜಾ.ವೇ. ಕಾರ್ಯಕರ್ತರು ಬೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಪುತ್ತೂರಿನ ಹಿಂದೂ ವಿರೋಧಿ ಡಿ.ವೈ.ಎಸ್ಸಿ. ಗಾನ ಅವರನ್ನು ಕೂಡಲೇ ಪುತ್ತೂರಿನಿಂದ ವರ್ಗವಣೆ ಮಾಡುವಂತೆ ಹಾಗೂ ಪುತ್ತೂರಿನ ವಿದ್ಯಾರ್ಥಿಗಳ ಮೇಲೆ ವಿನಾ ಕಾರಣ ಕೇಸು ದಾಖಲಿಸಿ, ರೌಡಿ ಶೀಟರ್ ದಾಖಲೆ ಮಾಡಿದ್ದನ್ನು ರದ್ದು ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಹಿಂ.ಜಾ.ವೇ.ಪುತ್ತೂರು ತಾಲೂಕು ಗೌರವಧ್ಯಕ್ಷ ಡಾ | ಎಂ.ಕೆ. ಪ್ರಸಾದ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ ವೀರಕಂಬನ ಶಾಲೆಯಲ್ಲಿ ಅಡಿಕೆ ಸುಲಿದ ವಿದ್ಯಾರ್ಥಿಗಳು..!!!- ಕಹಳೆ ನ್ಯೂಸ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದಲ್ಲಿ ಶಾಲಾ ಅಡಿಕೆ ತೋಟದಲ್ಲಿ ಬೆಳೆದ ಕೊಯ್ಲಿನ ಅಡಿಕೆಯನ್ನು ಸುಲಿಯುವ ರೀತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗಿದೆ. ಈ ವೇಳೆ ಮಾತನಾಡಿದ ಶಾಲಾ ಎಸ್‌ಡಿಎಂಸಿ ಸದಸ್ಯರಾದ ಗೋಪಾಲಕೃಸ್ಣ ಭಟ್ ದಿವಾನgರು ಶಿಕ್ಷಣವು ಪ್ರತಿ ಹಂತದಲ್ಲೂ ಹೊಸ ಕಲಿಕೆಯೊಂದಿಗೆ ಅನುಭವವನ್ನು ಕೊಡುತ್ತದೆ ಮಗು ಅನುಭವದ ಮೂಲಕ ಕಲಿತ ವಿದ್ಯೆಯು ಜೀವನದಲ್ಲಿ ಎಂದಿಗೂ ಮರೆತು ಹೋಗಲಾರದು ಎಂದು ಹೇಳಿದರು. ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಸೆಕೆಂಡರಿ ಸ್ಕೂಲ್ ಇಂಗ್ಲೀಷ್ ಮೀಡಿಯಂ ಇದರ ಕಚೇರಿ ಉದ್ಘಾಟನೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಕಳೆದ 4 ದಶಕಗಳಿಂದ ಶಿಕ್ಷಣದ ಜೊತೆಜೊತೆಗೆ ಸಂಸ್ಕಾರವನ್ನು ನೀಡುತ್ತಾ ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಇದೀಗ ಒಂದು ಹೆಜ್ಜೆ ಮುಂದೆಯಿಡುತ್ತಾ ಹೊಸ ಶೈಕ್ಷಣಿಕ ನೀತಿ 2020ರ ಆಧಾರದ ಮೇಲೆ ಒಂಭತ್ತರಿಂದ ಹನ್ನೆರಡನೇ ತರಗತಿಯವರೆಗೆ ಶಿಕ್ಷಣವನ್ನು ನೀಡಲು ಶ್ರೀರಾಮ ಸೆಕೆಂಡರಿ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ್ನು ಪಾರಂಭಿಸುತ್ತಿದೆ. ಇದರ ಕಛೇರಿಯನ್ನು ಸಾದ್ವಿ ಶ್ರೀ ಮಾತಾನಂದಮಯಿ ಶ್ರೀಕ್ಷೇತ್ರ ಒಡಿಯೂರು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೊಳ್ಳಿಮಾರು ಜಾತ್ರೋತ್ಸವದಲ್ಲಿ ಕಲಾವಿದರಿಗೆ ಸನ್ಮಾನ- ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರಿನಲ್ಲಿ ಏಪ್ರಿಲ್ 3ರಿಂದ ಜಾತ್ರೋತ್ಸವ ಆರಂಭವಾಗಿದೆ. ನಿನ್ನೆ ಕ್ಷೇತ್ರದಲ್ಲಿ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರೀ ಅಮ್ಮನವರಿಗೆ ವಿಶೇಷ ಪೂಜೆ, ಕೊರಗಜ್ಜ ದೈವ ಹಾಗೂ ಪರಿವಾರ ಶಕ್ತಿಗಳಿಗೆ ಗಗ್ಗರ ಸೇವೆ ನಡೆದಿದೆ. ಜಾತ್ರೋತ್ಸವದಲ್ಲಿ ‘ಸತ್ಯದೈಸಿರಿ’ ಎಂಬ ತುಳು ಭಕ್ತಿಗೀತೆ ಆಲ್ಬಂ ಸಾಂಗ್ ಬಿಡುಗಡೆಗೊಂಡಿದೆ. ಬೊಳ್ಳಿಮಾರು ಕ್ಷೇತ್ರದ ಧರ್ಮದರ್ಶಿ ವಿಜಯ್ ಸಾಲ್ಯಾನ್‌ರವರು ಭಕ್ತಿಗೀತೆ ಆಲ್ಬಂ ಸಾಂಗ್ ಬಿಡುಗಡೆಗೊಳಿಸಿದರು. ಧರ್ಮದರ್ಶಿಯವರ ನಿರ್ಮಾಣ ಹಾಗೂ ಶುಭಾಶೀರ್ವಾದದೊಂದಿಗೆ ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎ. 02ರಂದು ವಿಕ್ಕಿ ಪೋಟೋಗ್ರಾಫಿ ಡಿಜಿಟಲ್ ಪೋಟೋ ಸ್ಟುಡಿಯೋ ಶುಭಾರಂಭ – ಕಹಳೆ ನ್ಯೂಸ್

ಉಪ್ಪಿನಂಗಡಿ: ಎ. 02ರಂದು ಪೇರಮೊಗರುವಿನಲ್ಲಿ ವಿಕ್ಕಿ ಪೋಟೋಗ್ರಾಫಿ ಡಿಜಿಟಲ್ ಪೋಟೋ ಸ್ಟುಡಿಯೋ ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು, ಧನ್ಯಕುಮಾರ್ ರೈ ಬಿಳಿಯೂರು ಗುತ್ತು, ಪುತ್ತೂರು ಕಹಳೆ ನ್ಯೂಸ್ ನ ಪ್ರಧಾನ ಸಂಪಾದಕರಾದ ಶ್ಯಾಮ್ ಸುದರ್ಶನ್ ಹೊಸಮೂಲೆ ಭಟ್, ಉಡುಪಿ- ದಕ್ಷಿಣಕನ್ನಡ ಜಿಲ್ಲೆ SKPA ನ ಜಿಲ್ಲಾಧ್ಯಕ್ಷರಾದ ಆನಂದ್ ಎನ್ ಬಂಟ್ವಾಳ, ಬಂಟ್ವಾಳ ವಲಯ SKPA ಹರೀಶ್ ಕುಂದರ್, ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ರಿಕ್ಷಾದಲ್ಲಿ ಗಾಂಜಾ ಮಾರಾಟ : ಆರೋಪಿ ಸಿದ್ದೀಕ್ ಅಲಿಯಾಸ್ ಕೋಳಿ ಸಿದ್ದೀಕ್ ಅಂದರ್…!!- ಕಹಳೆ ನ್ಯೂಸ್

ಬಂಟ್ವಾಳ : ವ್ಯಕ್ತಿಯೊಬ್ಬ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ನೇತೃತ್ವದ ತಂಡ ಆರೋಪಿ ಸಹಿತ ಸಾವಿರಾರು ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ಸಮೀಪ ನಡೆದಿದೆ. ಬಂಧಿತ ಆರೋಪಿ ಸಜೀಪ ನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಶೇಖಬ್ಬ ಅವರ ಮಗ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್ ( 36)...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ಪ್ರತಿಭಾ ದಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಪ್ರತಿಭಾ ದಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸುವ ಮೂಲಕ ಹಿರಿಯ ವಿದ್ಯಾರ್ಥಿ ಡಾಕ್ಟರ್ ಸಿಂಧುಶ್ರೀ ಬಳ್ಳಕ್ಕುರಾಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನದ ಮೌಲ್ಯಗಳನ್ನು ಮಾತೃಭಾಷೆಯ ಮಾತೃವಾತ್ಸಲ್ಯದ ಜೊತೆ ನೀಡುವ ಶ್ರೇಷ್ಠತೆ ಶ್ರೀರಾಮ ಪ್ರೌಢಶಾಲೆ ಎಂದು ಬಾಲ್ಯದ ನೆನಪಿನ ಬುತ್ತಿಯನ್ನು ವಿದ್ಯಾರ್ಥಿಗಳಿಗೆ ಹಂಚಿದರು. ಹಾಗೂ ಸ್ಪರ್ದೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಇನ್ನೋರ್ವ ಹಿರಿಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆತ್ತವರ ಪಾದಪೂಜೆ ಹಾಗೂ ಕೈತುತ್ತು ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಹೆತ್ತವರ ಪಾದಪೂಜೆ ಹಾಗೂ ಕೈತುತ್ತು ಕಾರ್ಯಕ್ರಮ ನಡೆಯಿತು. 1ನೇ ಮತ್ತು 2ನೇ ತರಗತಿಯವರ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶ್ರೀರಾಮ ಪ್ರಾಥಮಿಕ ವಿಭಾಗದ ಸಂಸ್ಕøತ ಅಧ್ಯಾಪಕರದ ಅನ್ನಪೂರ್ಣ ಎನ್ ಭಟ್ “ಮಾತೃದೇವೋಭವ ಎನ್ನುವಂತೆ ತಾಯಿಯಲ್ಲಿ ದೇವರನ್ನು ಕಾಣುವುದು ನಮ್ಮ ಸಂಸ್ಕøತಿ. ಆ ತಾಯಿಯ ಪಾದಪೂಜೆ ಮಾಡುವುದು ಸರ್ವಶ್ರೇಷ್ಟ ಪೂಜೆಯಾಗಿದೆ. ಇದು ನಮ್ಮ ಶ್ರೇಷ್ಟ ಪರಂಪರೆಯಾಗಿದೆ. ಈ ಪರಂಪರೆಯನ್ನು ಉಳಿಸುವ...
1 98 99 100 101 102 147
Page 100 of 147