Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಶ್ರೀ ಮಣಿಕಂಠ ಯುವಶಕ್ತಿ ಕುದ್ರಬೆಟ್ಟು ಕಲ್ಲಡ್ಕ ಇದರ ಸಹಕಾರದೊಂದಿಗೆ ಇ- ಶ್ರಂ ಕಾರ್ಡ್ ನೋಂದಾವಣೆ ಕಾರ್ಯಗಾರ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಶ್ರೀ ಮಣಿಕಂಠ ಯುವಶಕ್ತಿ ಕುದ್ರಬೆಟ್ಟು ಕಲ್ಲಡ್ಕ ಇದರ ಸಹಕಾರದೊಂದಿಗೆ ಇ-ಶ್ರಂ ಕಾರ್ಡ್ ನೋಂದಾವಣೆ ಕಾರ್ಯಗಾರ ಶ್ರೀ ಮಣಿಕಂಠ ಭಜನಾ ಮಂದಿರ ಕುದ್ರಬೆಟ್ಟು ಇಲ್ಲಿ ಜರಗಿತು. ಬಾಳ್ತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರ ಸಾಲಿಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಸುಗುಣ ಶೆಟ್ಟಿ, ಬಾಳ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ ಪುರ್ಲಿ ಪಾಡಿ ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಡಗ ಬೆಳ್ಳೂರು ಗ್ರಾಮದ ಕಿರಾಳೆಯಲ್ಲಿ 1.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಬಡಗ ಬೆಳ್ಳೂರು ಗ್ರಾಮದ ಕಿರಾಳೆಯಲ್ಲಿ 1.35 ಕೋಟಿ ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು ನದಿಗಳ ಜೊತೆಗೆ ಕಿರುಹೊಳೆಗಳಲ್ಲಿ ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಮೂಲಕ ಕಿಂಡಿ ಅಣೆಕಟ್ಟು ನಿರ್ಮಿಸಲಾಗುತ್ತಿದ್ದು ಶೀಘ್ರದಲ್ಲಿ ಕ್ಷೇತ್ರದ 16 ಅಣೆಕಟ್ಟುಗಳು ಅನುಷ್ಠಾನಗೊಳ್ಳಲಿದೆ. ಇದರ ಜೊತೆಗೆ 135 ಕೋಟಿ ರೂ ವೆಚ್ಚದಲ್ಲಿ ಜಕ್ರಿಬೆಟ್ಟುವಿನಲ್ಲಿ ನೇತ್ರಾವತಿ ನದಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ ರಾಮನ್‍ರವರು ಆವಿಷ್ಕರಿಸಿದ ರಾಮನ್ ಪ್ರಭಾವದ ದಿನವನ್ನು ಗುರುತಿಸುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಒಂದು ವಾರಗಳ ಕಾಲ “ಜ್ಞಾನಧಾರ ಸಪ್ತಾಹ” ಎಂಬ ಕಾರ್ಯಕ್ರಮದಡಿಯಲ್ಲಿ ನಡೆಸಿ ದಿನಾಂಕ 28-02-2022ರಂದು ಸಮಾರೋಪ ಕಾರ್ಯಕ್ರಮ ನಡೆಸಲಾಯಿತು. ಬಂದತಂಹ ಅಥಿತಿಗಳಿಗೆ ಅಡಿಕೆ ಗಿಡಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಪದ್ಮಶ್ರೀ ಅಮೈ ಮಹಾಲಿಂಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

63 ಮಂದಿಗೆ ಅಂಗವೈಕಲ್ಯ ಹೊಂದಿದವರಿಗೆ ಸಾಧನಾ ಸಲಕರಣಗಳನ್ನು ವಿತರಿಸಿದ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಸರ್ಕಾರದ ಅನಿರ್ಬಂಧಿತ ಅನುದಾನದಡಿ ಅಂಗವೈಕಲ್ಯ ಹೊಂದಿದವರಿಗೆ ನೆರವು ನೀಡುವ ಉದ್ದೇಶದಿಂದ ಒಟ್ಟು 63 ಮಂದಿಗೆ ಸಾಧನಾ ಸಲಕರಣಗಳನ್ನು ಬಂಟ್ವಾಳ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು, ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಲು ಈ ಸಲಕರಣೆಗಳು ಉಪಯುಕ್ತವಾಗಲಿದ್ದು, ಸರ್ಕಾರ ಅವರನ್ನು ಸಶಕ್ತರನ್ನಾಗಿಸಲು ನೆರವು ನೀಡುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಮೆನೇಜರ್ ಶಾಂಭವಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಮಟ್ಟದ ಪೋಲಿಯೋ ಲಸಿಕೆ ಪ್ರಕ್ರಿಯೆಗೆ ಶಾಸಕ ರಾಜೇಶ್ ನಾಯ್ಕ್ ರಿಂದ ಚಾಲನೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪೋಲಿಯೋ ಲಸಿಕೆ ನೀಡುವ ಪ್ರಕ್ರಿಯೆಗೆ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಲಸಿಕೆಯ ಬಂಟ್ವಾಳ ನೋಡೆಲ್ ಡಾ| ದೀಪಾ ಪ್ರಭು, ತಾಲೂಕು ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಡಾ| ಆಶಾಲತಾ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈರಿ ಡಾ| ಅಶ್ವಿನಿ ಮೊದಲಾದವರು ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕು ಅರೋಗ್ಯಾಧಿಕಾರಿ ಡಾ| ಜಯಪ್ರಕಾಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ, ಕಲ್ಲೆಟ್ಟ : ಫೆ. 24ರಂದು ನಡೆದ 108 ತೆಂಗಿನಕಾಯಿ ಶ್ರೀ ಮಹಾಗಣಪತಿ ಹೋಮ, ಶ್ರೀ ಐಕ್ಯಮತ್ಯ ಸೂಕ್ತ ಹವನ, ಜಪ, – ಕಹಳೆ ನ್ಯೂಸ್

ಬಂಟ್ವಾಳ: ಬರಿಮಾರು ಗ್ರಾಮದ ಶ್ರೀ ಕಾನಲ್ತಾಯ ಮಹಾಕಾಳಿ ಕಲ್ಲೆಟ್ಟಿ ದೈವಸ್ಥಾನದಲ್ಲಿ ನಡೆದ ಅಷ್ಟಮಂಗಲ ಸ್ವರ್ಣಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಊರ-ಪರವೂರ ಸಮಸ್ತ ಭಕ್ತಾದಿಗಳ ಆಪತ್ತು ನಿವೃತ್ತಿ, ವಿಘ್ನ ನಿವಾರಣೆ, ಕಾರ್ಯ ಜಯ, ಮೃತ್ಯುಂಜಯ, ಐಕ್ಯಮತ್ಯ ಹಾಗೂ ಸಾನ್ನಿಧ್ಯಗಳ ಅನುಗ್ರಹ ಮತ್ತು ಇನ್ನಿತರ ಸಮಸ್ತ ದೋಷಗಳಿಗೆ ಪ್ರಾಯಶ್ಚಿತ್ತ ಪರಿಹಾರಗಳನ್ನು ಬ್ರಹ್ಮಶ್ರೀ ನೀಲೇಶ್ವರ ಕೆ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಿ, ಪ್ರಸಾದ ಪಡೆಯುವುದೆಂದು ತೀರ್ಮಾರ್ನಿಸಲಾಗಿತ್ತು. ಅದರಂತೆ ಫೆ. 24ರಂದು ಬೆಳಗ್ಗೆ 8.00ರಿಂದ ಶ್ರೀ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲವನ್ನು ರಾಜ್ಯ ಸರಕಾರದ ನೂತನ ” ದೈವ ಸಂಕಲ್ಪ” ಯೋಜನೆಯಡಿ ಸೇರಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಅಗ್ರಹಿಸಿ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಬಂಟ್ವಾಳ ಶಾಸಕರ ಮನವಿ – ಕಹಳೆ ನ್ಯೂಸ್

ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲವನ್ನು ರಾಜ್ಯ ಸರಕಾರದ ನೂತನ " ದೈವ ಸಂಕಲ್ಪ" ಯೋಜನೆಯಡಿ ಸೇರಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಮುಜರಾಯಿ, ಹಜ್ ಮತ್ತು ವರ್ಕ್ಸ್ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಅವರು ಬೆಂಗಳೂರಿನಲ್ಲಿ ಇಂದು ಮನವಿ ನೀಡಿದರು. ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದಲ್ಲಿ ಫಲ್ಗುಣಿ ನದಿ ತೀರದಲ್ಲಿರುವ ಮಾರ್ಕಾಂಡೇಯ ಪುರಾಣದಲ್ಲಿ ಉಲ್ಲೇಖವಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕರ್ನಾಟಕ ಸರಕಾರದ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಮತಾಂದ ಶಕ್ತಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಲಕ್ಷ ರೂಪಾಯಿ ನೀಡಿದ ಕರಾವಳಿಯ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಮತಾಂದ ಶಕ್ತಿಗಳಿಂದ ಹತ್ಯೆಯಾದ ಶಿವಮೊಗ್ಗ ಜಿಲ್ಲೆಯ ಹಿಂದೂ ಸಂಘಟನೆಯ ಪ್ರಮುಖ ಯುವ ಕಾರ್ಯಕರ್ತ ಹರ್ಷ ನ ಸಾವಿಗೆ ನ್ಯಾಯ ಸಿಗಬೇಕು, ಆತನ ಕೊಲೆ ಮಾಡಿದ ಆರೋಪಿಗಳ ಜೊತೆ, ಅದರ ಹಿಂದಿರುವ ಶಕ್ತಿಗಳ ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಒತ್ತಾಯಿಸಿದ್ದಾರೆ. ಲಕ್ಷ ರೂ ನೀಡಿದ ಶಾಸಕ ರಾಜೇಶ್ ನಾಯ್ಕ್ : ಕುಟುಂಬದ ಆಧಾರ ಸ್ತಂಭವಾಗಿ, ಕುಟುಂಬದ ನಿರ್ವಹಣೆ ಜವಬ್ದಾರಿಯನ್ನು ಹೊಂದಿದ್ದ ಹಿಂದೂ ಸಂಘನೆಯ...
1 99 100 101 102 103 147
Page 101 of 147