Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಗೆ ಸ್ನಾನ ಮಾಡಲು ತೆರಳಿದ್ದ ಯುವಕ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ: ಸಹೋದರ ಸಂಬಂಧಿಯೊಂದಿಗೆ ನೇತ್ರಾವತಿ ನದಿಗೆ ಸ್ನಾನ ಮಾಡಲು ತೆರಳಿದ್ದ ಕಬಕದ ನಿವಾಸಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಪುತ್ತೂರು ಕಬಕ ನಿವಾಸಿಯಾಗಿರುವ ಕಿರಣ್ (20)ಎಂಬಾತ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಾಗ ಈ ಘಟನೆ ನಡೆದಿದ್ದು, ಭಾನುವಾರ ಸಂಜೆಯಿಂದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ತಡರಾತ್ರಿ ವರೆಗೂ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಹಿಜಾಬ್ ವಿವಾದ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜು ಸುತ್ತ ಫೆ.26 ರವರೆಗೆ ನಿಷೇಧಾಜ್ಞೆ :ಜಿಲ್ಲಾಧಿಕಾರಿ ಆದೇಶ– ಕಹಳೆ ನ್ಯೂಸ್

ಮಂಗಳೂರು : ಹಿಜಬ್ ವಿವಾದ ಇನ್ನೂ ಮುಗಿಯದ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆಬ್ರವರಿ 26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಸ್ತರಿಸುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಹಿಜಬ್ ವಿವಾದ ತೀವ್ರಗೊಂಡಿದ್ದು, ಕಾಲೇಜು ಮುಂಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿವಾಹಿತ ಮಹಿಳೆಯರ ಜೊತೆ ರಾಧಾಕೃಷ್ಣನ ರಾಸಲೀಲೆ : ಕಾಮುಕ ಅಂದರ್ – ಕಹಳೆ ನ್ಯೂಸ್

ಬಂಟ್ವಾಳ: ಸಂಬAಧಿಕರ ಮಹಿಳೆಯರ ಜೊತೆ ರಾಸಲೀಲೆ ಮಾಡಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾಮುಕನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ. ಬಂಟ್ವಾಳ ಬಿ.ಕಸ್ಬಾ ಗ್ರಾಮದ ನಿತ್ಯಾನಂದ ನಗರದ ಮಹಿಳೆಯೋರ್ವಳ ನಗ್ನ ಪೋಟೋಗಳನ್ನು ವಾಟ್ಸ್ ಆಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿದ್ದಾನೆ ಎಂದು ಆರೋಪಿಸಿ ಮಹಿಳೆಯ ಗಂಡ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣ ಬೆನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಜೀಪ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶದಲ್ಲಿ ನಡೆದ ಯುವಶಕ್ತಿ ಸೇವಾಪಥದ ಎರಡನೇ ಸೇವಾ ಯೋಜನೆ – ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶದಲ್ಲಿ ನಡೆದ ಯುವಶಕ್ತಿ ಸೇವಾಪಥದ ಎರಡನೇ ಸೇವಾ ಯೋಜನೆಯಲ್ಲಿ ಕಿಡ್ನಿವೈಫಲ್ಯದಿಂದ ಬಳಲುತ್ತಿರುವ ಮಿತ್ತಮಜಲು ಸಾಗರ್ ಆಚಾರ್ಯ ಹಾಗೂ ಕಾಲು ಹಾಗೂ ಸೊಂಟದ ಬಲಹೀನತೆಯಿಂದ ಕಷ್ಟಪಡುತ್ತಿರುವ ಸಜೀಪಪಡು ಗೋಪಾಲರವರ ಚಿಕಿತ್ಸಾ ಮೊತ್ತಕ್ಕಾಗಿ ಶ್ರೀ ಶಾರದಾ ಪ್ರೆಂಡ್ಸ್ ಸರ್ಕಲ್(ರಿ)ವಿದ್ಯಾನಗರ, ಶ್ರೀಸತ್ಯದೇವತಾ ಯುವಕಸಂಘ ಕಂಚಿಲ, ಸುಭಾಷ್ ಯುವಕಮಂಡಲ(ರಿ) ಸುಭಾಷ್ ನಗರ, ಶ್ರೀವೀರಾಂಜನೇಯ ಸೇವಾಸಂಘ(ರಿ) ಸಜೀಪ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸೇವಾಸಂಕಲ್ಪ ಸಂಪನ್ನಗೊ0ಡಿದೆ. ಸೇವಾ ಸಂಕಲ್ಪದಲ್ಲಿ ಸಂಗಹಿಸಲ್ಪಟ್ಟ 1...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಮಾ. 04 ರಂದು ನಡೆಯಲಿರುವ ಕುಂಟ್ರಕಲ ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ಕೊಳ್ನಾಡು ಗ್ರಾಮದ ಕುಂಟ್ರಕಲ ಶ್ರೀ ಮಹಮ್ಮಾಯೀ ಮಾರಿ ಪೂಜಾ ಸಮಿತಿ ಇದರ ವತಿಯಿಂದ ಮಾ.04ರಂದು ರಾತ್ರಿ ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕುಂಟ್ರಕಲದ ಶ್ರೀ ಮಹಮ್ಮಾಯೀ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ ಬಿಡುಗಡೆಗೊಳಿಸಲಾಯಿತ್ತು. ಈ ಸಂದರ್ಭ ಊರಿನ ಹಿರಿಯರು, ಶ್ರೀ ಮಹಮ್ಮಾಯೀ ಮಾರಿ ಪೂಜಾ ಸಮಿತಿ, ಕುಂಟ್ರಕಲ ಹಾಗೂ ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ -...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸ ಪ್ರಸಿದ್ಧ ಕಾರಿಂಜ ಕ್ಷೇತ್ರದ ಆಸುಪಾಸು ಕಲ್ಲು ಗಣಿಗಾರಿಕೆ ಚಟುವಟಿಕೆ ಬ್ರೇಕ್ ; ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನದಲ್ಲಿ ಸಾಧು ಸಂತರ, ಹಿಂದೂ ಜಾಗರಣಾ ವೇದಿಕೆಯ ಬಹುದಿನಗಳ ಹೋರಾಟಕ್ಕೆ ವಿ. ಸುನೀಲ್ ಕುಮಾರ್ ಮನ್ನಣೆ – ಖಡಕ್ ಆದೇಶ – ಕಹಳೆ ನ್ಯೂಸ್

ಬಂಟ್ವಾಳ, ಫೆ 14 : ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಅಂದರೆ ಕಾವಳಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿ 03 ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ನಡೆಯುತ್ತಿದ್ದ 03 ಕಪ್ಪು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬ ಆಚರಣೆ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬ ಆಚರಿಸಲಾಯಿತು. ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಕಾಯಿ, ಅರಶಿನ- ಕುಂಕುಮ, ಪಚ್ಚೆ ಹಸಿರಿನ ಹುಡಿ, ವೀಳ್ಯೆದೆಲೆ ಇತ್ಯಾದಿಗಳನ್ನು ಭೂಮಿ ದೇವಿಯ ಸ್ನಾನಕ್ಕೋಸ್ಕರ ಇಟ್ಟು ಹುರುಳಿ, ಹೆಸರು ಕಾಳು, ಒಣಕೊಬ್ಬರಿ, ಕಡಲೆಕಾಯಿಗಳ ಮಿಶ್ರಣ(ನನ್ನೇರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷ್ಯಗಳನ್ನು(ಸಾರ್ನಡ್ಡೆ) ಊರಿನ ಹಿರಿಯ ತಾಯಿಯಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಡಿಜಿಟಲ್ ಸೇವಾ ಕೇಂದ್ರವನ್ನು ಕಲ್ಲಡ್ಕ ವಲಯದ ಕಛೇರಿಯಲ್ಲಿ ಕೆ.ಎಸ್. ಬಿಲ್ಡಿಂಗ್ ನ ಮಾಲೀಕರು ಹಾಗೂ ಗೋಳ್ತಮಜಲು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀಯುತ ಮುಸ್ತಫಾ ರವರು ಉದ್ಘಾಟನೆ ಮಾಡಿದರು. ಬಾಳ್ತಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಹಿರಣ್ಮಯಿರವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ...
1 100 101 102 103 104 147
Page 102 of 147