Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಾಂಪ್ರದಾಯಿಕ ಆಹಾರ ಪದ್ಧತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಬಾಳೆ ಎಲೆ ಊಟದ ಪ್ರಾತ್ಯಕ್ಷಿಕೆ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಂಪ್ರದಾಯಿಕ ಆಹಾರ ಪದ್ಧತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಎರಡನೇ ತರಗತಿ ವಿದ್ಯಾರ್ಥಿಗಳಿಂದ ಬಾಳೆ ಎಲೆ ಊಟದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಬಾಳೆ ಎಲೆ ಊಟದ ಮಹತ್ವವನ್ನು ತಿಳಿಸುತ್ತಾ ಮಾತನಾಡಿದ ಪ್ರಾಥಮಿಕ ಶಾಲೆಯ ಇಂಗ್ಲೀμï ಅಧ್ಯಾಪಕರಾದ ರಾಜೇಶ್ವರಿಯವರು "ಬಾಳೆಎಲೆ ದೈವಿಕ ಅಂಶ ಉಳ್ಳದ್ದು. ಬಿಸಿಯಾದ ಪದಾರ್ಥ ಎಲೆಯ ಮೇಲೆ ಬಿದ್ದಾಗ ಅದರಿಂದ ಉತ್ಪತ್ತಿಯಾಗುವ ಪಾಲಿಫಿನೋಲ್ ಅಂಶವು ನಮ್ಮ ದೇಹದ ಒಳಗೆ ಸೇರಿದಾಗ ನಮ್ಮಲ್ಲಿರುವ ರೋಗನಿರೋಧಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೈಕ್ – ಮೊಬೈಲ್ ಸೇತುವೆಯಲ್ಲಿಟ್ಟು ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದ್ದು, ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ನೇತ್ರಾವತಿ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ಗಮನಿಸಿದ ಸ್ಥಳೀಯ ಈಜುಗಾರರು, ಯಾರು ಇಲ್ಲದ ಬಗ್ಗೆ ಸಂಶಯಗೊಂಡು ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಪ್ರೀತಿಸಿದ ಹುಡುಗಿಯನ್ನು ಮಾತನಾಡಿಸಲು ಬಂದ ಯುವಕನ ಮೇಲೆ ಹುಡುಗಿಯ ಸಂಬಂಧಿಕರಿಂದ ಹಲ್ಲೆ- ಕಹಳೆ ನ್ಯೂಸ್

ವಿಟ್ಲ: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ನೋಡಲು ಬಂದ ಯುವಕ ಮತ್ತು ಆತನ ಸ್ನೇಹಿತನಿಗೆ ಯುವತಿಯ ತಂದೆ, ಅಣ್ಣ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಏಮಾಜೆಯಲ್ಲಿ ನಡೆದಿದೆ. ಕೋಲ್ಪೆ ಸಮೀಪದ ಯುವಕ ಆತನ ಸ್ನೇಹಿತನ ಜೊತೆ ವಿಟ್ಲ ಹೇಮಾಜೆ ಸಮೀಪದ ತನ್ನ ಪ್ರಿಯತಮೆಯನ್ನು ಮಾತನಾಡಿಸಲು ಆಕೆಯ ಮನೆಗೆ ಬಂದಿದ್ದು, ಆ ವೇಳೆ ಆಕೆಯ ಮನೆಯವರು ತಡೆಗಟ್ಟಿ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ಸಂದರ್ಭ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಕೊರಗಜ್ಜನಿಗೆ ಅವಮಾನ ಪ್ರಕರಣ: ಇಬ್ಬರು ಬಂಧಿತ ಆರೋಪಿಗಳಿಗೆ ಜಾಮೀನು- ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ಸಾಲೆತ್ತೂರು ಬಳಿ ಮದುವೆ ಮನೆಯಲ್ಲಿ ಕೊರಗಜ್ಜನ ವೇಷವನ್ನು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಂಗಲ್ಪಾಡಿ ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಅಂದೇ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರ ನ್ಯಾಯವಾದಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎಕ್ಸಿಲ್ ತುಂಡಾಗಿ ರಸ್ತೆ ಬದಿಗೆ ಸರಿದ ಕೆಎಸ್ಆರ್ ಟಿಸಿ ಬಸ್ : ಚಾಲಕನ ಸಮಯಪ್ರಜ್ಞೆಯಿಂದಾಗಿ ಅಪಾಯದಿಂದ ಪಾರಾದ ಪ್ರಯಾಣಿಕರು- ಕಹಳೆ ನ್ಯೂಸ್

ಬಂಟ್ವಾಳ: ಚಲಿಸುತ್ತಿದ್ದ ವೇಳೆಯೇ ಸರ್ಕಾರಿ ಬಸ್ ನ ಎಕ್ಸಿಲ್ ತುಂಡರಿಸಿದ್ದು, ಚಾಲಕನ ಜಾಣ್ಮೆಯಿಂದಾಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಲ್ಲಡ್ಕ ಸಮೀಪದ ಬೋಳಂಗಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಸರ್ಕಾರಿ ಬಸ್ಸು ಕಲ್ಲಡ್ಕದಿಂದ ಮುಂದೆ ಬೋಳಂಗಡಿ ತಲುಪುತ್ತಿದ್ದಂತೆಯೇ ಈ ಅವಘಡ ನಡೆದಿದ್ದು, ಬಸ್ಸು ರಸ್ತೆಯ ತೀರಾ ಬಲಭಾಗಕ್ಕೆ ಚಲಿಸಿದೆ. ಚಾಲಕ ಜಾಣ್ಮೆಯಿಂದ ಬಸ್ಸನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಲು ಪ್ರಯತ್ನಸಿದ್ದು, ಸುಮಾರು 200. ಮೀಟರ್ ದೂರ ಹೆದ್ದಾರಿ ಎಡಭಾಗದಲ್ಲಿ ಚಲಿಸಿ ಬೋಳಂಗಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿವೇಕಾನಂದರ 159ನೇ ಜಯಂತಿ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿವೇಕಾನಂದರ 159ನೇ ಜನ್ಮದಿನವನ್ನು ಆಚರಿಸಲಾಯಿತು. “ವಿವೇಕಾನಂದರು ಭಾರತದ ಅತ್ಯಂತ ಪ್ರಸಿದ್ಧ ಹಾಗೂ ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರೂ. ಧರ್ಮ, ತತ್ವಶಾಸ್ರ್ತ, ಇತಿಹಾಸ, ಕಲೆ, ಸಮಾಜ, ವಿಜ್ಞಾನ, ಸಾಹಿತ್ಯ ಬಲ್ಲವರಾಗಿದ್ದರು. ಶಿಕ್ಷಣದ ಜೊತೆಗೆ ಭಾರತೀಯ ಶಾಸ್ತ್ರೀಯ ಸಂಗೀತದ ಜ್ಞಾನವನ್ನು ಹೊಂದಿದ್ದರು. ನಿಜವಾದ ಭಾರತೀಯತೆಯ ಹುಡುಕಾಟದಲ್ಲಿರುವಾಗ ಇಲ್ಲಿನ ಶ್ರೇಷ್ಟತೆಯನ್ನು ಜಗತ್ತಿನಾದ್ಯಂತ ಎತ್ತಿಹಿಡಿದ ಧೀಮಂತ ವ್ಯಕ್ತಿತ್ವ ಸ್ವಾಮಿ ವಿವೇಕಾನಂದರದು. ನಿರ್ಭಯ, ಆಶಾವಾದ ಮತ್ತು ಸಾಮಾಜಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ವಾರ್ಷಿಕ ಕ್ರೀಡಾಕೂಟ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ವಾರ್ಷಿಕ ಕ್ರೀಡಾಕೂಟವನ್ನು ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಜಯಾನಂದ ಆಚಾರ್ಯ ಕ್ರೀಡಾ ಜ್ಯೋತಿಯ ಮೂಲಕ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೋಳ್ತಮಜಲು ಗ್ರಾಮ ಪಂಚಾಯತ್‍ನ ಸದಸ್ಯರು ಅಮ್ಟೂರು ನಿವಾಸಿ ಎಲ್ಯಾಸ್ ಡಿ.ಸೋಜ, ಧ್ವಜಾರೋಹಣಗೈದರು. ಅಧ್ಯಕ್ಷತೆಯ ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಡಾ| ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ ವಿದ್ಯಾರ್ಥಿ ಸಮುದಾಯ ಶಾರೀರಿಕ ದೃಢತೆಯನ್ನು ಗಳಿಸಬೇಕೆಂದರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ರೈಲಿನಡಿಗೆ ತಲೆಯಿಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ರುಂಡ- ಮುಂಡ ಬೇರ್ಪಟ್ಟ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ ಘಟನೆ ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಪಕ್ಕದಲ್ಲಿ ನಡೆದಿದೆ. Breaking News | ಸಾಲೆತ್ತೂರಿನ ಮದುವೆ ಔತಣ ಕೂಟದಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ: ಪ್ರಕರಣದ ಇಬ್ಬರು ಆರೋಪಿಗಳು ಖಾಕಿ ವಶ ಜ.10ರ ರಾತ್ರಿ ಸುಮಾರು 8 ಗಂಟೆಯ ವೇಳೆ ವ್ಯಕ್ತಿಯು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ...
1 103 104 105 106 107 147
Page 105 of 147