Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಧಾನಿ ಮೋದಿ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಮೃತ್ಯುಂಜಯ ಹೋಮ- ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಹಾಗೂ ಇನ್ನು ಮುಂದೆಯೂ ದೇಶವನ್ನು ಮುನ್ನಡೆಸಲು ಸಮರ್ಥವಾಗಿ ಆಡಳಿತ ನಡೆಸಲು ದೇವರಲ್ಲಿ ಅನುಗ್ರಹಿಸುವ ಸಲುವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರ, ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ಮೃತ್ಯುಂಜಯ ಹೋಮ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮವು ಕಲ್ಲಡ್ಕ ವಲಯ ಅಧ್ಯಕ್ಷ ರಾದ ಶ್ರೀಯುತ ಈಶ್ವರ ನಾಯ್ಕ ಮುರಬೈಲು ಇವರ ಇವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರುವಿನಲ್ಲಿ ನಡೆಯಿತು. ದೀಪ ಬೆಳಗಿಸಿ ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಕೆಲ ಹಿಂದೂ ವಿರೋಧಿ ನೀತಿಗಳಿಂದ ಹಿಂದೂ ಜಾಗರಣಾ ವೇದಿಕೆ ಕೆಂಗಣ್ಣಿಗೆ ಗುರಿಯಾಗಿದ್ದ ಪುಂಜಾಕಟ್ಟೆ ಠಾಣಾ ಎಸೈ ಸೌಮ್ಯ ಎತ್ತಂಗಡಿ ; ನೂತನ ಎಸೈ ಆಗಿ ಪುತ್ತೂರು ನಗರ ಠಾಣೆಯ ದಕ್ಷ ಠಾಣಾಧಿಕಾರಿ ಸುತೇಶ್ ಕೆ.ಪಿ ನೇಮಕ – ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಸಮಯದಿಂದ ಕಾರಿಂಜ ಕ್ಷೇತ್ರದ ಪಾವಿತ್ರ್ಯತೆ ಕುರಿತು. ಅಕ್ರಮ ಗಣಿಗಾರಿಕೆ ಕುರಿತು ನಿರಂತರ ಹೋರಾಟ ನಡೆಯುತ್ತಿದ್ದು, ಹಿಂದೂ ಜಾಗರಣಾ ವೇದಿಕೆ ನೇತೃತ್ವ ನೀಡಿದ್ದು, ಜಗದೀಶ್ ಕಾರಂತ್ ಕೆಲ ತಿಂಗಳುಗಳ ಹಿಂದೆ ಖಡಕ್ ಭಾಷಣವನ್ನೂ ಮಾಡಿದ್ದರು‌. ಈ ದೀಗ ಸಂಘಟನೆಗಳು ಹೋರಾಟದ ಫಲ ಶಾಸಕ ರಾಜೇಶ್ ನಾಯಕ್ ಸಂಘಟನೆಗಳ ಹೋರಾಟಕ್ಕೆ ಸಾಥ್ ನೀಡಿದ್ದು, ಸಂಪೂರ್ಣ ಅಕ್ರಮ ಮಟ್ಟ ಹಾಕಲು ಪಣತೊಟ್ಟಿದ್ದು, ಅದರ ಫಲಶ್ರುತಿಯಾಗಿ...
ಬಂಟ್ವಾಳರಾಜಕೀಯರಾಜ್ಯಸುದ್ದಿ

ಕೊರಗಜ್ಜನ ವೇಷ ಧರಿಸಿ ಬಂದ ಮುಸ್ಲಿಂ ವರ ; ಹಿಂದೂ ಜಾಗರಣ ವೇದಿಕೆಯಿಂದ ದೂರು, FIR ದಾಖಲು – ಕಹಳೆ ನ್ಯೂಸ್

ವಿಟ್ಲ: ತುಳುನಾಡಿನ ಕಾರ್ನಿಕದ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ. ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ಬಂದ ವರನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಡುಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀಯುತ ಸಂದೇಶ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶಾಲಾಭಿವೃದ್ಧಿ ಸಮಿತಿಯ ರಚನೆ ಪಾತ್ರ ಶಾಲೆಯ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಹಾಗೂ ಪೋಷಕರ ಪಾತ್ರ ಶಾಲೆಯ ಶಿಕ್ಷಕರು ಪೋಷಕರ ಮಧ್ಯೆ ಎಸ್‌ಡಿಎಂಸಿಯ ಸಾಮರಸ್ಯ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಡ ಕುಟುಂಬಕ್ಕೆ ನೇರವಾದ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ಕಾರ್ಯಕರ್ತರು – ಕಹಳೆ ನ್ಯೂಸ್

ಬಂಟ್ವಾಳ: ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕರೆಂಕಿ ಬಂಟ್ವಾಳ ಪ್ರಖಂಡ ಶ್ರೀ ದುರ್ಗಾ ಶಾಖೆ ಕರೆಂಕಿ ಬಂಟ್ವಾಳ ಪ್ರಖಂಡ ಸೇವಾ ಸುರಕ್ಷಾ ಸಂಸ್ಕಾರ ಎಂಬ ದ್ಯೇಯ ವಾಕ್ಯದೊಂದಿಗೆ ಬಡತನದ ಕುಟುಂಬವೊಂದರ ಮನೆಯ ಸಂಪೂರ್ಣ ದುರಸ್ತಿ ಕಾರ್ಯವನ್ನು ಅದರ ಖರ್ಚು ವೆಚ್ಚ ಭರಿಸಿ ಶ್ರಮದಾನದ ಮೂಲಕ ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕರೆಂಕಿ ಘಟಕದ ಕಾರ್ಯಕರ್ತರು ನೆರವೇರಿಸಿದ್ದು, ಊರಿನ ಜನರ ಪ್ರಶಂಸೆಗೆ ಪಾತ್ರವಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ: ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ, ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ ನಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ – ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿ -ಕಹಳೆ ನ್ಯೂಸ್

ಬಂಟ್ವಾಳ ಶಾಸಕರಾದ ಮಾನ್ಯ ರಾಜೇಶ್ ನಾಯ್ಕ್ ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ ನಲ್ಲಿ  ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆ ನಡೆದಿದೆ. ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆಯಲ್ಲಿ ಆಭಗಿಯಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಾಥ್ ನೀಡಿದರು....
1 104 105 106 107 108 147
Page 106 of 147