Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಕೋವಿಡ್‍ನಿಂದ ಮೃತಪಟ್ಟ 62 ಮಂದಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ : ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು –ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೋವಿಡ್‍ನಿಂದ ಮೃತಪಟ್ಟ ಒಟ್ಟು 62 ಮಂದಿಯ ಕುಟುಂಬಕ್ಕೆ ಸರಕಾರದಿಂದ ಬಿಡುಗಡೆಯಾಗ ನೆರವಿನ ಚೆಕ್‍ನ್ನ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಸ್ತಾಂತರಿಸಿದರು. ಚೆಕ್ ನೀಡಿದ ಬಳಿಕ ಮಾತನಾಡಿದ ಶಾಸಕರು ಸರಕಾರದಿಂದ ಸಣ್ಣ ಮಟ್ಟಿನ ನೆರವು ನೀಡುವ ಕಾರ್ಯ ಮಾಡಲಾಗಿದೆ ಎಂದ್ರು ಇನ್ನು ಇದೇ ವೇಳೆ ಮೃತರ ಕುಟುಂಬಕ್ಕೆ ಸಾಂತ್ವನ ನೀಡಿದರು. ಹಕ್ಕುಪತ್ರ ವಿತರಣೆ ಸಣ್ಣಪುಟ್ಟ ಗೊಂದಲ ನಿವಾರಣೆ ಮಾಡಿ ನಿನ್ನೆ 15 ಮಂದಿಗೆ ಹಕ್ಕು ಪತ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಹಾರದಲ್ಲಿ ಪೌಷ್ಟಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಠ ಪೂರಕ ಚಟುವಟಿಕೆಯಾಗಿ ಅಧ್ಯಾಪಕರು ಕೋಸಂಬರಿ ತಯಾರಿಕೆಯ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು. ಆಹಾರದಲ್ಲಿನ ಪೌಷ್ಟಿಕಾಂಶದ ಅಗತ್ಯತೆ ಬಗ್ಗೆ ಅಧ್ಯಾಪಕರಾದ ರೂಪಕಲಾ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ ಬಿಸಿರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ‘ಶಕ್ತಿಯನ್ನು ಕಾರ್ಯಕರ್ತರಿಗೆ ಪಕ್ಷ ನೀಡಿದ್ದು, ಶಾಸಕ ಮುಖ್ಯವಲ್ಲ ಪಕ್ಷ ಮುಖ್ಯ’ ಎಂದು ಹೇಳಿದರು. ಎಲ್ಲಾ ಕಾರ್ಯಕರ್ತರು ಕೂಡ ಸಮರ್ಥರಾಗಿದ್ದು ಅವಕಾಶಗಳನ್ನು ಪಕ್ಷ ನೀಡಿದಾಗ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲು ಅವರು ತಿಳಿಸಿದರು. ಬಂಟ್ವಾಳ ಕ್ಷೇತ್ರದಲ್ಲಿ ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟುವಿನ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯಲಿದೆ ಸಂಧ್ಯಾ ಭಜನಾ ಸಂಕೀರ್ತನೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟುವಿನಲ್ಲಿ ಅಷ್ಟಬಂಧ ಬ್ರಹ್ಮಕಲಶ ಹಾಗೂ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ 48 ದಿನಗಳ ಕಾಲ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದೆ. ದೇವಸ್ಥಾನದ ಅರ್ಚಕ ಶಿವರಾಮ ಶಿಬರಾಯ ಮತ್ತು ಉಷಾ ಶಿಬರಾಯ ದಂಪತಿಗಳು ಸಂಧ್ಯಾ ಭಜನೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮೊದಲ ದಿನದ ಸಂಧ್ಯಾ ಭಜನಾ ಸಂಕೀರ್ತನೆಯಲ್ಲಿ ನೂರಕ್ಕೂ ಅಧಿಕ ಮಂದಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದರು. ಮೊದಲ ದಿನದ ಸಂಕೀರ್ತನೆಯಲ್ಲಿ...
ಪುತ್ತೂರುಬಂಟ್ವಾಳರಾಜಕೀಯಸುದ್ದಿ

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ; ಕಮಲ ಕಿಲ ಕಿಲ – ಕೈ ವಿಲ ವಿಲ – ಕಹಳೆ ನ್ಯೂಸ್

ಪುತ್ತೂರು: ವಿಟ್ಲ ಪಟ್ಟಣ ಪಂಚಾಯಿತಿನ ಫಲಿತಾಂಶ ಪ್ರಕಟವಾಗಿದ್ದು, ಬಹುಮತ ಬಿಜೆಪಿ ಪಾಲಾಗಿದೆ. ಒಟ್ಟು 18 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೇಸ್ 5 ಹಾಗೂ ಎಸ್ ಡಿ ಪಿ ಐ 1 ಸ್ಥಾನದಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರನೇ ಎರಡು ಬಹುಮತ ಪಡೆಯುವ ಮೂಲಕ ಅಧಿಕಾರಯುತವಾಗಿ ವಿಟ್ಲ ಪಟ್ಟಣ ಪಂಚಾಯಿತಿನ ಅಡಳಿತವನ್ನು ಬಿಜೆಪಿ ಹಿಡಿದಿದೆ. ಬಿಜೆಪಿ ಒಳ ಜಗಳದ ಲಾಭ ವಾಗುತ್ತದೆ ಎಂಬ ಹವಣಿಕೆಯಲ್ಲಿ ಕಾಂಗ್ರೇಸ್ ಹೀನಾಯವಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಯೋತ್ಪಾದಕ ಪಿಎಫ್‍ಐ ಸಂಘಟನೆಯನ್ನು ನಿಷೇಧಿಸುವಂತೆ ಹಾಗೂ ದೇಶದ್ರೋಹದ ಕೇಸ್ ದಾಖಲಿಸುವಂತೆ ಗೃಹ ಸಚಿವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮನವಿ – ಕಹಳೆ ನ್ಯೂಸ್

ರಾಜ್ಯದ ಹಲವು ಕಡೆ ಗಲಭೆ, ದೊಂಬಿ, ಕೊಲೆ, ಕೊಲೆಯತ್ನ, ನಡೆಸಿರುವಂತಹ ಹಾಗೂ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಇರುವಂತಹ ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ಕೊಲೆ ಯತ್ನ ಪ್ರಕರಣದ ಆರೋಪಿಗಳ ಪರವಾಗಿ ಪ್ರತಿಭಟನೆ ಹೆಸರಿನಲ್ಲಿ ದೊಂಬಿ ನಡೆಸಿ ಪೋಲಿಸರ ಕೊಲೆಯತ್ನ ನಡೆಸಿರುವಂತಹ ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮಾನ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ಉಪ್ಪಿನಂಗಡಿ ಪೋಲೀಸ್ ಠಾಣೆ ಮೇಲೆ ದಾಳಿ ಮಾಡಿದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆ- ಕಹಳೆ ನ್ಯೂಸ್

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಣಿ ಗಿರಿಜಾ ಹಲವು ಮಾಹಿತಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸೀತಾ, ಮಿತ್ರಾಕ್ಷಿ , ಪಂಚಾಯತ್ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.  ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲಿ ಗಣಿತ ಸಂಘದಿಂದ ರಾಷ್ಟ್ರೀಯ ಗಣಿತ ದಿನಾಚರಣೆ –ಕಹಳೆ ನ್ಯೂಸ್

ದಿನಾಂಕ 22-12 - 2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲ್ಲಿ ಗಣಿತ ಸಂಘದಿಂದ ಶ್ರೀನಿವಾಸ ರಾಮಾನುಜನ್‍ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವಾಗಿ ಆಚರಿಸಲಾಯಿತು. "ವಿಶ್ವದಗಣಿತಕ್ಕೆ ಭಾರತದಕೊಡುಗೆಅಪಾರ. ಸೊನ್ನೆಯನ್ನು ಪ್ರಪಂಚಕ್ಕೆ ನೀಡಿದ ಭಾರತ, ಗಣಿತಕ್ಕೆ ಶ್ರೀನಿವಾಸ ರಾಮಾನುಜನ್‍ಅವರನ್ನು ನೀಡಿದೆ. ಕೇವಲ 32 ವರ್ಷಗಳ ಕಾಲ ಬದುಕಿದ್ದ ಶ್ರೀನಿವಾಸರ ಸಾಧನೆಜಗತ್ತಿನಲ್ಲಿ ಮನುಕುಲವಿರುವರೆಗೂ ಶಾಶ್ವತ. ಅನೇಕ ಗಣಿತದ ಸಮಸ್ಯೆಗಳನ್ನು ತಮಗೆತಾವೇ ಸೃಷ್ಟಿಸಿಕೊಂಡು ಪರಿಹರಿಸುತ್ತಿದ್ದರು. ಗಣಿತವನ್ನುಕಂಠಪಾಠ ಮಾಡದೆಅಭ್ಯಾಸ ಮತ್ತು...
1 105 106 107 108 109 147
Page 107 of 147