Monday, November 25, 2024

ಬಂಟ್ವಾಳ

ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ : ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಮತ್ತು ರೆಡ್ ಕ್ರಾಸ್ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಹಾಗೂ ರೆಡ್ ಕ್ರಾಸ್ ಘಟಕದ ಉದ್ಘಾಟನ ಕಾರ್ಯಕ್ರಮ ನಡೆಯಿತು. ರೆಡ್ ಕ್ರಾಸ್ ಘಟಕವನ್ನು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಗಿನಿ ಹಿರಣ್ಮಯಿ ಫಲಕದ ಪರದೆ ಸರಿಸುವ ಮೂಲಕ ಉದ್ಘಾಟಿಸಿದರು. ಶ್ರೀರಾಮ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಹಾಗೂ ಹಿಂದು ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾಗಿರುವ ರಾಧಾಕೃಷ್ಣ ಅಡ್ಯಂತಾಯರವರು ಸ್ವಾತಂತ್ರ್ಯ ಹೋರಾಟಗಾರ ಮಹಾಪುರುಷರ ಬಗ್ಗೆ...
ಬಂಟ್ವಾಳ

ವೀರಕಂಬ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಚು ಡೆಸ್ಕ್ ಖರೀದಿಸಲು ಸಹಾಯಧನ ಹಸ್ತಾಂತರ- ಕಹಳೆ ನ್ಯೂಸ್

ಬಂಟ್ವಾಳ: ವೀರಕಂಬ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಶತಮಾನೋತ್ಸವದ ಸಂಭ್ರಮದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಪೂರ್ವ ಪ್ರಾಥಮಿಕ ತರಗತಿಗೆ ಬೆಂಚು ಡೆಸ್ಕ್ ಖರೀದಿಸಲು ಸಹಾಯಧನದ ಚೆಕ್ಕನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ನಾರಾಯಣ ಪೂಜಾರಿಯವರಿಗೆ ಸಂಘದ ಅಧ್ಯಕ್ಷರಾದ ಶ್ರೀಯುತ ವೀರಪ್ಪ ಮೂಲ್ಯ ಬೆತ್ತಸರವು ನೀಡಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀಯುತ ಪದ್ಮನಾಭ ಮೂಲ್ಯ ಮಜಿ, ಹಾಗೂ ಕಾರ್ಯದರ್ಶಿ ಹರೀಶ್ ಬಂಗೇರ ಉಪಸ್ಥಿತರಿದ್ದರು....
ಬಂಟ್ವಾಳ

ಬಿಸಿರೋಡಿನಲ್ಲಿ ವಕೀಲರ ಕಚೇರಿಗೆ ನುಗ್ಗಿ ಕಳವು – ಬಂಟ್ವಾಳ ನಗರ ಠಾಣಾ ಪೊಲೀಸರಿಂದ ಪರಿಶೀಲನೆ – ಕಹಳೆ ನ್ಯೂಸ್

ಬಂಟ್ವಾಳ :ವಕೀಲರ ಕಚೇರಿಗೆ ನುಗ್ಗಿ ಕಳವು ಮಾಡಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸಿರೋಡು ಸಿ.ಟಿ.ಯಲ್ಲಿ ನಡೆದಿದೆ. ಬಿಸಿರೋಡ್ ನ ಶ್ರೀನಿವಾಸ ಕಾಂಪ್ಲೆಕ್ಸ್‍ನ 2ನೇ ಮಹಡಿಯಲ್ಲಿ ಎಂ ಸುದರ್ಶನ್ ಕುಮಾರ್ ಎಂಬವರು ಕಚೇರಿಯನ್ನ ಹೊಂದಿದ್ದು, ಈ ಕಛೇರಿಗೆ ತಡ ರಾತ್ರಿ ಕಳ್ಳರು ನುಗ್ಗಿ ನಗದು ಕಳವು ಮಾಡಿದ್ದಾರೆ ಎಂದು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಕೀಲರು 26ರಂದು ಬೆಳಿಗ್ಗೆ 8.45 ಗಂಟೆಗೆ ಕಛೇರಿಗೆ ಬಂದಾಗ ಯಾರೋ...
ಬಂಟ್ವಾಳ

ನರಹರಿ ಶ್ರೀಸದಾಶಿವ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ- ಕಹಳೆ ನ್ಯೂಸ್

ನರಹರಿ ಶ್ರೀಸದಾಶಿವ ದೇವಸ್ಥಾನದ ವಾರ್ಷಿಕ ದೀಪೋತ್ಸವ ಮತ್ತು ತೀರ್ಥಸ್ನಾನದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೇಸರರಾದ ಡಾ.ಪ್ರಶಾಂತ್ ಮಾರ್ಲ ಉಪಸ್ಥಿತರಿದ್ದರು....
ಬಂಟ್ವಾಳ

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ- ಕಹಳೆ ನ್ಯೂಸ್

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿನೀಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿ, ಬಳಿಕ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ರವರು, ದೇವಂದಬೆಟ್ಟು ದೇವಸ್ಥಾನ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿಗೆ ಪ್ರತ್ಯೇಕ ಕೊಳವೆ ಬಾವಿ ವ್ಯವಸ್ಥೆ, ಮತ್ತು ತಡೆಗೋಡೆ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು. ಕಳ್ಳಿಗೆ ಸೇರಿದಂತೆ ಹಲವು ಗ್ರಾಮಗಳಿಗೆ ಮನೆಮನೆಗೆ ಸಂಪರ್ಕಿಸುವ ಕುಡಿಯುವ ನೀರಿನ ಯೋಜನೆಗೆ 180 ಕೋ.ರೂ. ವೆಚ್ಚದಲ್ಲಿ ಯೋಜನೆಯನ್ನು...
ಬಂಟ್ವಾಳ

ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜಿ ಅಂಗನವಾಡಿ ಕೇಂದ್ರದಲ್ಲಿ ಕೋವಿಡ್ ಲಸಿಕೆ ಮಹಾ ಅಭಿಯಾನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಕೋವಿಡ್ ಲಸಿಕೆ ಮಹಾ ಅಭಿಯಾನ ಕಾರ್ಯಕ್ರಮವು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆ ಮಜಿ ಬಳಿ ಇರುವ ಮಜಿ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಉಪಕೇಂದ್ರ ವೀರಕಂಬದ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿ ಶ್ರೀಮತಿ ಜ್ಯೋತಿ ಕೆ ಎನ್ ,ಸಮುದಾಯ ಆರೋಗ್ಯ ಕೇಂದ್ರದ ಆರ್ ಕೆ ಎಸ್ ಕೆ ಕೌನ್ಸಿಲರ್ ಶೃತಿ ,ಆಶಾ ಕಾರ್ಯಕರ್ತೆ ಶ್ರೀಮತಿ ಲೀಲಾವತಿ, ಮಜಿ ಅಂಗನವಾಡಿ ಕಾರ್ಯಕರ್ತೆ...
ಬಂಟ್ವಾಳ

ಬಂಟ್ವಾಳ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಬೆಳಿಗ್ಗೆ ದೇವರಿಗೆ ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬಂಟ್ವಾಳ

ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಗೋಳ್ತಮಜಲು-ಸಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಮತಾ ಎಸ್ ಶೆಟ್ಟಿ ಆಯ್ಕೆ- ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಗೋಳ್ತಮಜಲು- ಸಿ ಒಕ್ಕೂಟದ ಮುಂದಿನ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷರಾದ ಶ್ರೀಯುತ ಶೇಖರ್ ಪೂಜಾರಿ, ಮೇಲ್ವಿಚಾರಕರಾದ ಶ್ರೀಮತಿ ಸುಗುಣಾ ಶೆಟ್ಟಿ , ಮತ್ತು ಸೇವಾ ಪ್ರತಿನಿಧಿ ಶ್ರೀಮತಿ ಗಿರಿಜಾ ಇವರ ಉಪಸ್ಥಿತಿಯಲ್ಲಿ ರಾಜೀವ್ ಯುವಕ ಮಂಡಲ ಬಾಯಿಲ ವೀರಕಂಬದಲ್ಲಿ...
1 108 109 110 111 112 147
Page 110 of 147