Monday, November 25, 2024

ಬಂಟ್ವಾಳ

ಬಂಟ್ವಾಳ

ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಫಲಕ ಅನಾವರಣ- ಕಹಳೆ ನ್ಯೂಸ್

ಬಂಟ್ವಾಳ: ನೈರುತ್ಯ ರೈಲ್ವೇ ಮಂಗಳೂರು ಬಾಗದ ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಪಲಕವನ್ನು ಬಂಟ್ವಾಳ ಲಯನ್ಸ್ ಸೇವಾ ಸಂಘ ಹಾಗೂ ಲಯನ್ಸ್ ಕ್ಲಬ್ ತನ್ನ 50ವರ್ಷಗಳ ಅಭೂತಪೂರ್ವ ಸೇವಾ ವರ್ಷದ ಕೊಡುಗೆಯಾಗಿ ಬಂಟ್ವಾಳ ರೈಲು ನಿಲ್ದಾಣದ ಪ್ಲಾಟ್ ಪಾರಂನಲ್ಲಿ ಅನಾವರಣ ಗೊಳಿಸಲಾಯಿತು. ಹಾಗೂ ನಿಲ್ದಾಣಾಧಿಕಾರಿಗೆ ಇದರ ಬಳಕೆಯ ವಿದಾನವನ್ನು ವಿವರಿಸಲಾಯಿತು....
ಬಂಟ್ವಾಳ

ಶ್ರೀರಾಮ ಪ್ರೌಢಶಾಲೆಯಲ್ಲಿ ನೂತನ ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಇಲ್ಲಿ 'ಕಣಾದ, ಎಂಬ ಹೆಸರಿನ 60 ಕಂಪ್ಯೂಟರ್‍ಗಳನ್ನು ಇಡುವುದಕ್ಕೆ ವ್ಯವಸ್ಥೆ ಇರುವ ನೂತನ ಗಣಕ ವಿಜ್ಞಾನ ಕೊಠಡಿಯನ್ನು ವಿಶ್ವದ ಪ್ರಪ್ರಥಮ ಅಣುವಿಜ್ಞಾನಿ ಕಣಾದ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸುವ ಮೂಲಕ ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ವಾಸುದೇವ ಕಾಮತ್ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ, ವಿಶ್ವದ ಪ್ರಪ್ರಥಮ...
ಬಂಟ್ವಾಳ

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ-ಸ್ವಾಗತ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ವಿನೂತನ ಕಾರ್ಯಕ್ರಮವಾದ ಆಗತ-ಸ್ವಾಗತ ಕಾರ್ಯಕ್ರಮವು ಮಧುಕರ ಸಭಾಂಗಣದಲ್ಲಿ ನಡೆಯಿತು.    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ಶ್ರೀ ವಾಸುದೇವ ಕಾಮತ್ ಮತ್ತು ಹಿರಿಯ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀಹರಿ ಹಾಗೂ ಶ್ರೀ ವಿಶ್ವಶ್ರೀ ಕ್ಷೇತ್ರ ಮಹಾಸಂಸ್ಥಾನ ಬೆಂಗಳೂರಿನ ಸಂಸ್ಥಾಪಕ ಧರ್ಮಾಧಿಕಾರಿಗಳಾದ ಉಮೇಶ ಶರ್ಮ ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.     ವಿವೇಕಾನಂದ...
ಬಂಟ್ವಾಳ

ಬೈಕ್-ಲಾರಿ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬೈಕ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರು ನಿವಾಸಿ ಗಣೇಶ್(36) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಜಂಕ್ಷನ್ ನಲ್ಲಿ ನ.16ರ ತಡರಾತ್ರಿ ನಡೆದಿದೆ. ಮೆಲ್ಕಾರ್ ಜಂಕ್ಷನ್‍ನಲ್ಲಿ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ ಚಿಕಿತ್ಸೆ ಫಲಕಾಯಿ ಯಾಗದೆ ಸಾವನ್ನಪ್ಪಿದ್ದಾರೆ....
ಬಂಟ್ವಾಳ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಬ್ರಹ್ಮಕಲಶ ಪ್ರಯುಕ್ತ ಶ್ರಮಿಕ, ಮಹಿಳಾ , ಮತ್ತು ಸ್ವಯಂಸೇವಕ ಸಂಘಸ0ಸ್ಥೆಗಳ ಸಮಾವೇಶ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಮತ್ತು ವರ್ಷಾವಧಿ ಉತ್ಸವ ಫೆಬ್ರವರಿ ೧೫ರಿಂದ ಫೆಬ್ರವರಿ ೨೪ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶ ಪೂರ್ವಭಾವಿ ಕಾರ್ಯಕ್ರಮಗಳ ಅವಲೋಕನ ಸಭೆಯು ದೇವಂದಬೆಟ್ಟು ದೇವಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಾವೇಶಗಳ ಆಯೋಜನೆ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಮಾಹಿತಿ ಮತ್ತು ವಿವರಗಳನ್ನು ನೀಡಲಾಯಿತು. ನ.೨೧ರಂದು ಬೆಳಿಗ್ಗೆ ೮ ಗಂಟೆಗೆ ವಿವಿಧ...
ಬಂಟ್ವಾಳ

ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಟ ಇದರ ಬಂಟ್ವಾಳ ಮಂಡಲದ ಪದಗ್ರಹಣ ಸಮಾರಂಭ ಹಾಗೂ ಕಾರ್ಮಿಕ ಇಲಾಖೆಯ ಮಾಹಿತಿ ಕಾರ್ಯಕ್ರಮ ಮತ್ತು ನೋಂದಣಿ ಅಭಿಯಾನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಟ ಇದರ ಬಂಟ್ವಾಳ ಮಂಡಲದ ಪದಗ್ರಹಣ ಸಮಾರಂಭ ಹಾಗೂ ಕಾರ್ಮಿಕ ಇಲಾಖೆಯ ಮಾಹಿತಿ ಕಾರ್ಯಕ್ರಮ ಮತ್ತು ನೋಂದಣಿ ಅಭಿಯಾನ ಕಾರ್ಯ ಕ್ರಮ ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಅವರು ಮಾತನಾಡಿ ಕಲಾವಿದರು ಜೊತೆಯಾಗಿ ಸಂಘಟಿತರಾಗಬೇಕು, ಸರಕಾರದ ಮೂಲಕ ಕಲಾವಿದರ ನೋಂದಣಿ ಕಾರ್ಯಕ್ರಮ ಕಲಾವಿದರ ಬದುಕಿಗೆ ಹೊಸ ರೂಪ...
ಬಂಟ್ವಾಳ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ಮಕ್ಕಳ ದಿನಾಚರಣೆ- ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಕಲ್ಲಡ್ಕ ಇಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಪಂಚಮಿ ಜವರ್‍ಲಾಲ್ ನೆಹರು ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಿಠಲ್ ಬಿ. ಆರ್ ಮಕ್ಕಳಿಗೆ ಪುಸ್ತಕ ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಸುವಂತೆ ಆಗಬೇಕು ಎಂದು ಹೇಳಿದರು. ಮಾಜಿ ಶಾಸಕರಾದ ಏ. ರುಕ್ಮಯ್ಯ ಪೂಜಾರಿ ಮಕ್ಕಳಗೆ...
ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡುತ್ತಾ ಇಂದಿನ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯವನ್ನು ತಿಳಿಸುವ ಶಿಕ್ಷಣದ ಅಗತ್ಯವಿದ್ದು ಈ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಕೇವಲ ವಿಷಯಗಳ ಶಿಕ್ಷಣ ಮಾತ್ರವಲ್ಲದೆ ತಮ್ಮ ಜೀವನ ಹೇಗಿರಬೇಕು ಎನ್ನುವ ಬದುಕಿನ ಶಿಕ್ಷಣ ನೀಡುತ್ತಿದೆ. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು...
1 110 111 112 113 114 147
Page 112 of 147