Monday, November 25, 2024

ಬಂಟ್ವಾಳ

ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ದೀಪಾವಳಿ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ದೀಪಾವಳಿ ಕೇವಲ ಪಟಾಕಿ ಹೊಡೆಯುವುದು, ದೀಪ ಉರಿಸುವುದು ಮೇಲ್ನೋಟಕ್ಕೆ ಕಂಡುಬಂದರೂ ಈ ಹಬ್ಬದ ಹಿಂದೆ ಹಲವು ಪುರಾಣಕಾಲದ ಕಥೆ, ಸಂಪ್ರದಾಯ, ಸಂಸ್ಕೃತಿ ಇದೆ. ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು ಅಜ್ಞಾನವೆಂಬ ಕತ್ತಲೆಯನ್ನು ಅಳಿಸಿ ಬೆಳಕೆಂಬ ಜ್ಞಾನವನ್ನು ಪಸರಿಸುವ ಬೆಳಕಿನ ಹಬ್ಬವಾಗಿದೆ ಎಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು...
ಬಂಟ್ವಾಳ

ಸೌಹಾರ್ಧ ಫ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ನಡೆದ ಕಬ್ಬಡಿ ಪಂದ್ಯಾಟದ ಸಮಾರೋಪ ಸಮಾರಂಭ ಕಾರ್ಯಕ್ರಮ- ಕಹಳೆ ನ್ಯೂಸ್

ಸೌಹಾರ್ಧ ಫ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ನಡೆದ ಕಬ್ಬಡಿ ಪಂದ್ಯಾಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ಬಂಟ್ವಾಳ ಕುಕ್ಕಾಜೆ ಯಲ್ಲಿ ನಡೆಯಿತು ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಗುರುಪ್ರಸನ್ನ ರಾವ್, ಪಿಯೂಸ್ ಎಲ್ ರೋಡ್ರಗಸ್, ಎಮ್. ಎಸ್. ಮಹಮ್ಮದ್, ಬೇಬಿ ಕುಂದರ್ , ಸುಭಾಷ್ ಚಂದ್ರ ಶೆಟ್ಟಿ, ಅಬ್ದುಲ್ ರಝಾಕ್, ರವಿ ಪೂಜಾರಿ, ಜಿ.ಎಮ್.ಇಬ್ರಾಹಿಂ, ಮತ್ತಿತರರು ಉಪಸ್ಥಿತರಿದ್ದರು....
ಬಂಟ್ವಾಳ

ಮರ ಕಡಿಯುವಾಗ ಆಕಸ್ಮಿಕವಾಗಿ ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಸಾವು – ಕಹಳೆ ನ್ಯೂಸ್

ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್(38) ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷ್ಮಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕವಾಗಿ ಸುರೇಶ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ | ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಕಾಮುಕ ಜಿಹಾದಿಗಳು ಅಂದರ್..! – ಕಹಳೆ ನ್ಯೂಸ್

ಬಂಟ್ವಾಳ, ನ.06 : ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಲೈಂಗಿನ ದೌರ್ಜನ್ಯ ಎಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತು ಇಬ್ಬರು ಯುವಕರು ಸೇರಿ ಅದೇ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕ ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಅವರನ್ನು ಬಂಧಿಸಲಾಗಿದೆ. ನವೆಂಬರ್ 4...
ಬಂಟ್ವಾಳ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕದ ವತಿಯಿಂದ ಗೋಪೂಜಾ ಕಾರ್ಯಕ್ರಮ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕದ ವತಿಯಿಂದ ಗೋಪಾಲಕೃಷ್ಣ ದೇವಸ್ಥಾನ ಮಂಚಿ, ಕೊಲ್ನಾಡು ವಠಾರದಲ್ಲಿ ಗೋಪೂಜಾ ಕಾರ್ಯಕ್ರಮ ಅ.5ರಂದು ಹಮ್ಮಿಕೊಳ್ಳಲಾಗಿದೆ. ದೀಪಾವಳಿ ಪ್ರಯುಕ್ತ ಗೋಪೂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗೋ ಪೂಜೆ ಬಳಿಕ ರಾತ್ರಿ ಗಂಟೆ 7.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮವು ಅಮೃತಧಾರ ಗೋಶಾಲೆಯ ಅಧ್ಯಕ್ಷರಾದ ಟಿ. ಜಿ. ರಾಜಾರಾಮ್ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕ ಧಾರ್ಮಿಕ್ತಪರಿಷತ್ತ್ ನ ಸದಸ್ಯರಾದ ಕಶೇಕೋಡಿ ಸೂರ್ಯನಾರಾಯಣ ಭಟ್ ಅವರು...
ಬಂಟ್ವಾಳ

ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಲಕ್ಮೀಪೂಜೆ –ಕಹಳೆ ನ್ಯೂಸ್

ದೀಪಾವಳಿ ಪ್ರಯುಕ್ತ ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಲಕ್ಮೀಪೂಜೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸುದರ್ಶನ ಬಜ, ಸುಲೋಚನ ಜಿ.ಕೆ.ಭಟ್, ಮೋನಪ್ಪ ದೇವಶ್ಯ, ರೊನಾಲ್ಡ್ ಡಿ.ಸೋಜ, ಸೋಮಪ್ಪ ಕೋಟ್ಯಾನ್, ಗಣೇಶ್ ರೈ ಮಾಣಿ, ಮೋಹನ್ ಪಿ.ಎಸ್.ಕಮಲಾಕ್ಷಿ ಕೆ.ಪೂಜಾರಿ, ಮೀನಾಕ್ಷಿ ಜೆ.ಗೌಡ, ಚಿದಾನಂದ...
ಬಂಟ್ವಾಳ

ಕಾರಿಂಜ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ: ಇನ್ನುಳಿದ ಇಬ್ಬರಿಗಾಗಿ ಶೋಧ– ಕಹಳೆ ನ್ಯೂಸ್

ಬಂಟ್ವಾಳ: ಕಾರಿಂಜ ಮಹತೊಭಾರ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಚಪ್ಪಲಿ ಹಾಕಿಕೊಂಡು ಹೋಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತೃತ್ವದ ಪೋಲೀಸ್ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಘಟನೆಯ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾಸ್ತಿಕಟ್ಟೆ ಉಲ್ಲಾಳ ಮಂಗಳೂರು ನಿವಾಸಿ ಏ ಬಶೀರ್ ಅವರ...
ಬಂಟ್ವಾಳ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅನಾವರಣ – ಕಹಳೆ ನ್ಯೂಸ್

ಬಂಟ್ವಾಳ ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ನೀಡಿದ ಪ್ರತಿಯೊಂದು ಮತಕ್ಕೂ ಬೆಲೆ ಬರುವಂತೆ ಮಾಡುವುದರ ಜೊತೆಗೆ ನೆಮ್ಮದಿಯ ಜೀವನಕ್ಕೆ ಹೊಸ ರೂಪ ನೀಡುವುದೇ ಮೊದಲ ಆದ್ಯತೆ ಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಯಿ ಮತ್ತು ಅರಳ ಗ್ರಾಮದ ಬೂತ್ ಅಧ್ಯಕ್ಷ ರುಗಳ ಮನೆಗೆ ಬೇಟಿ ನೀಡಿ ನಾಮಫಲಕ ಅನಾವರಣ ಮಾಡಿದ ಬಳಿಕ...
1 111 112 113 114 115 147
Page 113 of 147