Sunday, November 24, 2024

ಬಂಟ್ವಾಳ

ಬಂಟ್ವಾಳ

ಮಹತೋಭಾರ ಕಾರಿ0ಜೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆಯ ಬ್ಯಾನರ್ ಅಳವಡಿಕೆ- ಕಹಳೆ ನ್ಯೂಸ್

ಬಂಟ್ವಾಳ: ಮಹತೋಭಾರ ಕಾರಿ0ಜೇಶ್ವರ ದೇವಸ್ಥಾನದಲ್ಲ್ಲಿ ವಸ್ತ್ರ ಸಂಹಿತೆ ಕಡ್ಡಾಯ ಅಂತಾ ಬ್ಯಾನರ್ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಯಾಗಬೇಕೆಂದು ಇತ್ತೀಚೆಗೆ ಹೆಚ್ಚಾಗಿ ಆಗ್ರಹಗಳು ಕೇಳಿ ಬರ್ತಾ ಇದ್ದು, ಹಲವು ಪ್ರಮುಖ ದೇವಾಸ್ಥಾನಗಳಲ್ಲಿ ಈಗಾಗ್ಲೆ ಹಿಂದೂ ಪರ ಸಂಘಟನೆಗಳು ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯ ಅಂತಾ ಬೋರ್ಡ್ ಕೂಡ ಹಾಕಿದ್ದಾರೆ. ಇನ್ನೂ ಮಹತೋಭಾರ ಕಾರಿ0ಜೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ವಸ್ತ್ರಸಂಹಿತೆ ಜಾರಿಗೊಳಿಸಲು...
ಬಂಟ್ವಾಳ

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ (ನೋಂ) ಬಂಟ್ವಾಳ ತಾಲೂಕು ಘಟಕದ ವಿಶೇಷ ಸಭೆ-ಕಹಳೆ ನ್ಯೂಸ್

ಬಂಟ್ವಾಳ: ವೇದಮೂರ್ತಿ ಪೊಳಲಿ ವೆಂಕಪ್ಪಯ್ಯ ಭಟ್ ಅವರಿಗೆ ಸನ್ಮಾನ ಹಾಗು ಸಾಮೂಹಿಕ ಪವಮಾನ ಸೂಕ್ತ ಹಾಗೂ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಬದನಡಿಯಲ್ಲಿ ನಡೆಯಿತು. ಬಳಿಕ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ನೋಂದಣಿ ಬಂಟ್ವಾಳ ತಾಲೂಕು ಘಟಕದ ವಿಶೇಷ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಬದನಡಿ ಕೊಯಿಲ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಎಂ.ಶಿವರಾಮಮಯ್ಯ ವಹಿಸಿದ್ದರು....
ಬಂಟ್ವಾಳ

ಶ್ರೀರಾಮ ಪ್ರೌಢಶಾಲೆಯ ವತಿಯಿಂದ ವಿವಿಧ ಗ್ರಾಮಗಳಲ್ಲಿ ರಾಷ್ರ್ಟೀಯ ಪೋಷಣೆ ಅಭಿಯಾನ್ ಕಾರ್ಯಕ್ರಮ- ಕಹಳೆ ನ್ಯೂಸ್

ರಾಷ್ರ್ಟೀಯ ಪೋಷಣೆ ಅಭಿಯಾನ್ ಶ್ರೀರಾಮ ಪ್ರೌಢಶಾಲೆಯ ವತಿಯಿಂದ ವಿವಿಧ ಗ್ರಾಮಗಳಲ್ಲಿ ರಾಷ್ರ್ಟೀಯ ಪೋಷಣೆ ಅಭಿಯಾನ್ ಕಾರ್ಯಕ್ರಮ ನಡೆಸಲಾಯಿತು. ಸಜೀಪದ ಮಾಚಿದೇವ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ| ಸುಬ್ರಹ್ಮಣ್ಯ ಭಟ್ ಆಯುರ್ವೆದ ತಜ್ಞರು ಸಮತೋಲಿತ ಆಹಾರದ ಮಾಹಿತಿ ನೀಡಿ ಅಪೌಷ್ಟಿಕತೆ ನಿವಾರಣೆಗೆ ನಮ್ಮಲ್ಲಿಯೇ ದೊರೆಯುವ ಸಮತೋಲಿತ ಆಹಾರದ ಅಗತ್ಯತೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ 40 ಮಹಿಳೆಯರು ಉಪಸ್ಥಿತರಿದ್ದರು. ನೆಟ್ಲ ಸರಸ್ವತಿ ಸದನದಲ್ಲಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಆಯುರ್ವೇದ ವೈದ್ಯೆ ಡಾ|...
ಬಂಟ್ವಾಳ

ಪೊಳಲಿ: ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶ ನಾಮಫಲಕ ಅಳವಡಿಕೆ – ಕಹಳೆ ನ್ಯೂಸ್

ಬಂಟ್ವಾಳ: ಇತಿಹಾಸ ಪ್ರಸಿದ್ಧ ಸಾವಿರ ಸೀಮೆಯ ಒಡತಿ ಕಾರಣಿಕ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಇಂದು ವಸ್ತ್ರಸಂಹಿತೆ ನೀತಿಯ ಬೋರ್ಡ್ ಅಳವಡಿಸಲಾಯಿತು. ಕ್ಷೇತ್ರದಲ್ಲಿ ವಸ್ತ್ರಸಂಹಿತೆ ಜಾರಿಯಾಗಬೇಕೆಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಕಳೆದ ಏಪ್ರಿಲ್ ತಿಂಗಳಿನಲ್ಲಿ 3000 ಜನ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದ್ದರು. ಅದರಂತೆ ಇಂದು ವಸ್ತ್ರಸಂಹಿತೆ ನೀತಿಯ ಬೋರ್ಡ್ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಂಚಾಲಕರಾದ ಭರತ್ ಕುಮ್ಡೆಲ್,...
ಬಂಟ್ವಾಳ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ರಾಜ್ಯದ ಅತೀ ದೊಡ್ಡ ಕನ್ನಡ ಮಾಧ್ಯಮ ಶಾಲೆ: ಡಾ| ಪ್ರಭಾಕರ ಭಟ್- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಸಮವಸ್ತ್ರ ವಿತರಿಸುತ್ತಾ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಡಾ ಪ್ರಭಾಕರ ಭಟ್ ಶ್ರೀರಾಮ ಪ್ರೌಢಶಾಲೆಯು ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿರುವ ರಾಜ್ಯದ ಒಂದು ದೊಡ್ಡ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಂತಸದ ವಿಷಯ. ಕಳೆದ 40 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿ ಪ್ರೌಢಶಾಲೆಯೊಂದಿಗೆ ಆರಂಭಗೊಂಡ...
ಪುತ್ತೂರುಬಂಟ್ವಾಳ

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬರೆಂಜ ನಿವಾಸಿ ನಾರಾಯಣ ಮೂಲ್ಯರವರ ಮಗನ ಚಿಕಿತ್ಸೆಗೆ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದ ಉದ್ಯಮಿ ಅಶೋಕ್ ಕುಮಾರ್ ರೈ- ಕಹಳೆ ನ್ಯೂಸ್

ಬಂಟ್ವಾಳ : ಪುಣಚ ಗ್ರಾಮದ ಬರೆಂಜ ನಿವಾಸಿ ನಾರಾಯಣ ಮೂಲ್ಯರ ಮಗ ಶೇಖರ್ ಅವರ ಅನಾರೋಗ್ಯದ ಚಿಕಿತ್ಸೆಗೆ ಬೇಕಾದ ಆರ್ಥಿಕ ಸಹಾಯದ ಚೆಕ್ಕನ್ನು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಮ್ಮ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೀಡಿದರು....
ಬಂಟ್ವಾಳ

 ಮರಕ್ಕೆ ಕಾರು ಡಿಕ್ಕಿ : ಕಿರು ಚಿತ್ರ ತಂಡದ ಐವರಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು-ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಕಿರು ಚಲನಚಿತ್ರವೊಂದರ ಶೂಟಿಂಗ್ ನಡೆಸಲು ತೆರಳುತ್ತಿದ್ದ ವೇಳೆ ರಾಮಲ್ ಕಟ್ಟೆ ಎಂಬಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ತೆರಳಿ ಮರವೊಂದಕ್ಕೆ ಡಿಕ್ಕಿಯಾಗಿದೆ.   ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಗೊಂಡಿದ್ದು, ಕಾರಿನಲ್ಲಿದ್ದ ಆನಂದಿತ್, ಶರತ್, ಶುಸಾನ್, ಹರ್ಷ, ಶ್ರೀರಾಮ್ ಐವರ ಪೈಕಿ...
ಬಂಟ್ವಾಳ

ಬಂಟ್ವಾಳ: ಅನುಮಾನಾಸ್ಪದವಾದ ರೀತಿಯಲ್ಲಿ ಹರೀಶ್ ಅವರ ಸಾವು..!ಸೂಕ್ತ ತನಿಖೆ ನಡೆಸುವಂತೆ ವಿ.ಹಿಂ.ಪ ಬಜರಂಗದಳ ವಿಟ್ಲ ಪ್ರಖಂಡ ಹಾಗೂ ಬಂಟ್ವಾಳ ಪ್ರಖಂಡ ವತಿಯಿಂದ ತನಿಖಾಧಿಕಾರಿಯವರಿಗೆ ಮನವಿ-ಕಹಳೆ ನ್ಯೂಸ್

ಬಂಟ್ವಾಳ : ಸಜೀಪ ಮೂಡ ಗ್ರಾಮದ ಬೆಂಕೆ ಪದವಿಪೂರ್ವ ಕಾಲೇಜಿನ ಹಿಂಬದಿಯಲ್ಲಿ ಮನೆ ವಾಸಿಸುತ್ತಿರುವ ಹರೀಶ ( 42 ) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಾವಿನ ಶಂಕೆಯನ್ನು ವ್ಯಕ್ತಪಡಿಸಿ ಪೊಲೀಸರು ಪ್ರಕರಣವನ್ನು ಮುಚ್ಚುತ್ತಿದ್ದಾರೆ ಮೇಲ್ನೋಟಕ್ಕೆ ಮೃತದೇಹದಲ್ಲಿ ಗಾಯದ ಗುರುತುಗಳಿದ್ದು ಇದು ಹತ್ಯೆ ಎಂದು ಕಾಣುತ್ತಿದೆ ಆದರೂ ಇದನ್ನು ಮುಚ್ಚಿಹಾಕಲು ಕಾಣದ ಕೈಗಳು ಯತ್ನಿಸುತ್ತಿದ್ದು ಸಾವಿನ ಸಂಪೂರ್ಣ ತನಿಖೆ ನಡೆಸಬೇಕೆಂದು ಹಾಗೂ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ವಿಶ್ವ ಹಿಂದೂ ಪರಿಷದ್...
1 116 117 118 119 120 147
Page 118 of 147