Sunday, November 24, 2024

ಬಂಟ್ವಾಳ

ಬಂಟ್ವಾಳ

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ-ಕಹಳೆ ನ್ಯೂಸ್

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರಾದ ಅಶ್ವಿನ್ ಭಟ್, ದಿನೇಶ್ ಆರ್, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಕರ್ಕಳ, ಪ್ರಮುಖರಾದ ಆನಂದ್ ಶಂಭೂರು, ಕಮಲಾಕ್ಷ ಶಂಭೂರು, ಬಾಲಕೃಷ್ಣ ಹೊಳ್ಳ, ಪಂಚಾಯತ್ ಉಪಾಧ್ಯಕ್ಷರಾದ ಪ್ರಕಾಶ್ ಮಡಿಮುಗೇರು, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಯೋಗೀಶ್, ಸವಿತಾ ಆರ್, ಯುವಮೋರ್ಚಾದ ಪ್ರದೀಪ್ ಅಜ್ಜಿಬೆಟ್ಟು...
ಬಂಟ್ವಾಳ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ಅಂಬೇಡ್ಕರ್ ನಗರ ನಾವೂರ ಬಂಟ್ವಾಳದ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ : ಅಂಬೇಡ್ಕರ್ ನಗರ ನಾವೂರ ಬಂಟ್ವಾಳದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ಅಂಬೇಡ್ಕರ್ ನಗರ ನಾವೂರ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ ನಡೆಯಿತು. ಅಂಬೇಡ್ಕರ್ ನಗರದ ಹಿರಿಯರಾದ ಜಾನು, ಬೆಲ್ಚಡ, ಅಣ್ಣು ತುಲು ಲಿಪಿ ಕಲಿಯುವ ಕಾರ್ಯಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ...
ಬಂಟ್ವಾಳ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪರಶುರಾಮ ಶಾಖೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪರಶುರಾಮ ಶಾಖೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನಡೆಯಿತು. ಬಂಟ್ವಾಳ ಗ್ರಾಮಾಂತರ ಹಾಗೂ ಬಂಟ್ವಾಳ ನಗರ ಪೊಲೀಸ್ ಆಯುಕ್ತರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ, ಬಂಟ್ವಾಳ ಪ್ರಖಂಡ ಸಹಸಂಚಾಲಕ್ ದೀಪಕ್ ಅಜೇಕಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.  ...
ಬಂಟ್ವಾಳ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕ್ಯಾಂಟೀನ್‍ ನಲ್ಲಿ ಪ್ರಥಮವಾಗಿ ತುಳು ಲಿಪಿಯ ನಾಮಫಲಕ ಅನಾವರಣ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಮೂಡಬಿದಿರೆ ರಸ್ತೆಯ ಎಸ್.ವಿ.ಎಸ್.ಕಾಲೇಜು ಸಮೀಪದಲ್ಲಿರುವ ಶ್ರೀ ದುರ್ಗಾ ಕ್ಯಾಂಟೀನ್‍ ಗೆ ತುಳುನಾಡ ಯುವ ಸೇನೆ ವತಿಯಿಂದ ಪ್ರಥಮವಾಗಿ ತುಳು ಲಿಪಿಯಲ್ಲಿ ಬರೆದ ನಾಮಫಲಕವನ್ನು ಅಳವಡಿಸಿಲಾಗಿದೆ. ಜೈ ತುಳುನಾಡು ಇದರ ಸದಸ್ಯೆ ಪೂರ್ಣಿಮಾ ಅವರು ಇಂದು ನಾಮಫಲಕವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತುಳುನಾಡ ಯುವ ಸೇನೆಯ ಉಪಾಧ್ಯಕ್ಷ ಪ್ರತೀಕ್ ತುಲುವೆ, ಸಂಚಾಲಕ ಮಹೇಶ್, ಕಾರ್ಯದರ್ಶಿ ಚಿಂತನ್, ಸಹಕಾರ್ಯದರ್ಶಿ ಲಿಖಿತ್ ರಾಜ್ ಸೆರ್ಕಳ, ಸದಸ್ಯ ಅರುಣ್ ಕುಮಾರ್...
ಬಂಟ್ವಾಳ

ಬಂಟ್ವಾಳ ತಾಲ್ಲೂಕಿನ ಕೊಯಿಲದಲ್ಲಿ ನಿವೃತ್ತ ಅಂಚೆ ಪಾಲಕಿಗೆ ನಾಗರಿಕರಿಂದ ಸನ್ಮಾನ-ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಕೊಯಿಲ ಗ್ರಾಮೀಣ ಅಂಚೆ ಕಚೇರಿಯಲ್ಲಿ ಕಳೆದ 35 ವರ್ಷ ದುಡಿದು ನಿವೃತ್ತಿಗೊಂಡ ಅಂಚೆ ಪಾಲಕಿ ದಯಾವತಿ ವಿ. ಶೆಟ್ಟಿಯವರನ್ನು ಅಂಚೆ ಇಲಾಖೆ ಸಿಬ್ಬಂದಿಗಳು ಮತ್ತು ಸ್ಥಳೀಯ ನಾಗರಿಕರು ಮಾವಂತೂರು ಶ್ರೀ ಮಹಾಗಣಪತಿ ಸಭಾಂಗಣದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ. ಪದ್ಮರಾಜ ಬಲ್ಲಾಳ್ ಮಾತನಾಡಿ, ಗ್ರಾಮೀಣ ಜನತೆಗೆ ಬ್ಯಾಂಕಿ0ಗ್ ಮಾದರಿಯಲ್ಲಿ ಆರ್ಥಿಕ ವ್ಯವಹಾರ ನಡೆಸಲು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಅಂಚೆ ಪಾಲಕರು ಸಹಿತ ಅಂಚೆ...
ಬಂಟ್ವಾಳ

ಹಿಂದು ಜಾಗರಣ ವೇದಿಕೆ,ಬಂಟ್ವಾಳ ತಾಲೂಕು ವಾಮದಪದವು ವಲಯದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಹಿಂದು ಜಾಗರಣ ವೇದಿಕೆ,ಬಂಟ್ವಾಳ ತಾಲೂಕು ವಾಮದಪದವು ವಲಯದ ವತಿಯಿಂದ ಮೂರ್ಜೆ, ಮೂಡುಪಡುಕೊಡಿ, ಪಿಲಾತಬೆಟ್ಟು, ಪಿಲಿಮೊಗರು ಮತ್ತು ನೈನಾಡು ಸಹಬಾಗಿತ್ವದಲ್ಲಿ ವಿಷ್ಣು ಮೂರ್ತಿ ದೇವಸ್ಥಾನ ಪಾಂಗಲ್ಪಾಡಿಯಲ್ಲಿ ಅಖಂಡ ಭಾರತ ಸಂಕಲ್ಪ ದಿನವನ್ನು ಆಚರಿಸಲಾಯಿತು. ದಿಕ್ಸೂಚಿ ಭಾಷಣವನ್ನು ಮನ್ಮಥ ಶೆಟ್ಟಿ ಪುತ್ತೂರು ಮಾಡಿದರು. ಊರ ಹಿರಿಯರ ನೆಲೆಯಲ್ಲಿ ದೇವಪ್ಪ ಶೆಟ್ಟಿ ಕುಂಟೆಜಾಲು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೂ ಸೇನೆಯ ನಿವೃತ್ತ ಸೈನಿಕ ಸುಧೀರ್ ಶೆಟ್ಟಿ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷ ದಿನೇಶ್...
ಬಂಟ್ವಾಳ

ಹಲವು ಪ್ರಕರಣಗಳ ವಾರೆಂಟ್ ಆರೋಪಿ ಆರೆಸ್ಟ್: ಬಂಟ್ಟಾಳ ಡಿವೈಎಸ್ಪಿ ವಿಶೇಷ ತಂಡದಿ0ದ ಕಾರ್ಯಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಹಲವಾರು ಪ್ರಮುಖ ಪ್ರಕರಣದ ಆರೋಪಿಯನ್ನು ಬಂಟ್ವಾಳ ಡಿ.ವೈ.ಎಸ್.ಪಿ. ವಲೆಂಟೈನ್ ಡಿ.ಸೋಜ ನೇತೃತ್ವದ ವಿಶೇಷ ತಂಡ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಜೊಕಟ್ನ ನಿವಾಸಿ ರಿಜ್ಞಾನ್ ಯಾನೆ ರಿಚ್ಯು ಎಂದು ತಿಳಿದುಬಂದಿದೆ. ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಸೇರಿದಂತೆ ಅನೇಕ ಪ್ರಕರಣಗಳಿಗೆ ಸಂಬ0ಧಿಸಿದ0ತ ಈತನ ಮೇಲೆ ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳಿಗೆ ಸೇರಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಕಾರಣ...
ಬಂಟ್ವಾಳ

ಪೆರುವಾಜೆ ಗ್ರಾಮದಲ್ಲಿ ಕಾಡು ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ-ಕಹಳೆ ನ್ಯೂಸ್

ಕಾಣಿಯೂರು: ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಕಾಣಿಯೂರು ಸಮೀಪದ ಪೆರುವಾಜೆ ಗ್ರಾಮದಲ್ಲಿ ನಡೆದಿದೆ. ಅರಣ್ಯ ಪ್ರದೇಶದ ಭಾಗದಲ್ಲಿ ಕಾಡು ಹಂದಿಗಾಗಿ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತ ಜೀವಂತವಾಗಿದೆ. ಸಧ್ಯ ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ. ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿಯಬೇಕಿದೆ....
1 119 120 121 122 123 147
Page 121 of 147