Sunday, November 24, 2024

ಬಂಟ್ವಾಳ

ಬಂಟ್ವಾಳ

2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ ಶೇ.100 ಫಲಿತಾಂಶ- ಕಹಳೆ ನ್ಯೂಸ್

ಕಲ್ಲಡ್ಕ: 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶ್ರೀರಾಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 290 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಗಳಿಸಿರುತ್ತದೆ. ಶೇ.80 ಗುಣಾತ್ಮಕ ಫಲಿತಾಂಶಗಳಿಸಿ "A ಗ್ರೇಡ್" ಪಡೆದಿರುತ್ತದೆ. ರಿಧೀಶ 625 ರಲ್ಲಿ 617 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಬಂದಿದ್ದು, ಗಣಿತ ಹಾಗೂ ತೃತೀಯ ಭಾಷೆ ಕನ್ನಡ ವಿಷಯದಲ್ಲಿ 100ಅಂಕಗಳನ್ನು ಪಡೆದಿರುತ್ತಾಳೆ, ತೃಪ್ತಿ ಮತ್ತು ಭೂಮಿಕ ಇಬ್ಬರು 615 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ...
ಬಂಟ್ವಾಳ

ಬಂಟ್ವಾಳ ಸೋರ್ಣಾಡು ಡೀಸೆಲ್ ಕಳವು: ಆರು ಆರೋಪಿಗಳ ಬಂಧನ- ಕಹಳೆ ನ್ಯೂಸ್

ಬಂಟ್ವಾಳ: ಸೋರ್ಣಾಡು ಸಮೀಪ ಅರಳ ಗ್ರಾಮದ ಅರ್ಬ ನಿವಾಸಿ ಐವನ್ ಪಿಂಟೊ ಎಂಬುವರ ಜಮೀನಿನಲ್ಲಿ ಹಾದು ಹೋಗಿರುವ ಮಂಗಳೂರು-ಬೆಂಗಳೂರು ನಡುವಿನ ತೈಲ ಸರಬರಾಜು ಸಂಸ್ಥೆಗೆ ಸೇರಿದ ಡೀಸೆಲ್ ಪೂರೈಸುವ ಪೈಪ್ ಲೈನ್ ಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುವ ದಂಧೆಗೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಇವರಿಂದ ಲಕ್ಷಾಂತರ ಮೌಲ್ಯದ ಡೀಸೆಲ್ ಕ್ಯಾನ್ ವಶಪಡಿಸಿಕೊಂಡಿದ್ದಾರೆ. ಇನ್‍ಸ್ಪೆಕ್ಟರ್ ಟಿ.ಡಿ.ನಾಗರಾಜ್ ಮತ್ತು ಎಸ್‍ಐ ಪ್ರಸನ್ನ ಎಂ....
ಬಂಟ್ವಾಳ

ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನಕ್ಕೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಬೇಟಿ – ಕಹಳೆ ನ್ಯೂಸ್

ಬಂಟ್ವಾಳ: ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಮತ್ತು ಅವರ ಧರ್ಮಪತ್ನಿ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನ ಕ್ಕೆ ಬೇಟಿ ನೀಡಿ ದೈವದ ಪ್ರಸಾದ ಪಡೆದುಕೊಂಡರು.         ಇವರ ಜೊತೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಪ್ರಮುಖರಾದ ಉಪಾಧ್ಯಕ್ಷೆ ನಯನ ಗಣೇಶ್, ಕಾಪು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಪಿತ್ರೋಡಿ, ಕಾಪು ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರವಿ ಸಾಲಿಯಾನ್, ಉದ್ಯಾವರ ಗ್ರಾಮ ಪಂಚಾಯತ್...
ಬಂಟ್ವಾಳ

ಕಡಂಬು ಅನಿಲಕಟ್ಟೆ ಪೂರ್ಲಿಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು- ಕಹಳೆ ನ್ಯೂಸ್

ಬಂಟ್ವಾಳ: ಸುಮಾರು 3 ಕೋಟಿ ವೆಚ್ಚದಲ್ಲಿ ಕಡಂಬು ಅನಿಲಕಟ್ಟೆ ಪೂರ್ಲಿಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟಿಸಿ, ಮಾತಾನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅನೇಕ ವರ್ಷಗಳ ಹೋರಾಟದ ಫಲವಾಗಿ ಈ ಭಾಗದ ಸುಮಾರು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಜನರ ಬೇಡಿಕೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷ ರೇಶ್ಮಾಶಂಕರಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ರಾದ ಜಯಂತ್ ಪೂರ್ಲಿಪ್ಪಾಡಿ,...
ಬಂಟ್ವಾಳ

2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಮತ್ತು ಕಿಂಡಿ ಅಣೆಕಟ್ಟು ನ್ನು ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಶಾಸಕ ನಿಧಿಯಿಂದ 2 ಕೋಟಿ ವೆಚ್ಚದಲ್ಲಿ ಎರ್ಮೆನಿಲೆ ಎಂಬಲ್ಲಿ ನಿರ್ಮಾಣವಾದ ಸೇತುವೆ ಮತ್ತು ಕಿಂಡಿ ಅಣೆಕಟ್ಟು ನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ಥಳೀಯರಾದ ದೈವನರ್ತಕ ಶೇಖರ ಪರವ ಅವರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಈ ಭಾಗದ ಹಲವಾರು ವರ್ಷಗಳ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿ ಯನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಯೋಜನ ಪಡೆದು ಗ್ರಾಮದ ಅಭಿವೃದ್ಧಿ ಗಾಗಿ ಎಲ್ಲರ ಸಹಕಾರ ಬೇಕು ಎಂದರು....
ಬಂಟ್ವಾಳ

ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಕುಕ್ಕಿಲ ರಸ್ತೆ ಡಾಮರೀಕರಣವನ್ನು ಕಾಮಗಾರಿಯ ಉದ್ಘಾಟನೆ- ಕಹಳೆನ್ಯೂಸ್

ಬಂಟ್ವಾಳ: ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಕುಕ್ಕಿಲ 10 ಲಕ್ಷ ವೆಚ್ಚದಲ್ಲಿ ನಡೆದ ರಸ್ತೆ ಡಾಮರೀಕರಣ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಶಂಕರಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾದವ ಮಾವೆ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ ಮತ್ತಿರರು ಉಪಸ್ಥಿತರಿದ್ದರು.  ...
ಬಂಟ್ವಾಳ

ಶಿವಾಜಿ ಫ್ರೆಂಡ್ಸ್ ಮಂಕುಡೆ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಜೀವರಾಜ್ ಆಚಾರ್ಯ ಮಂಕುಡೆ ನೆಡ್ಯಾಳ ಆಯ್ಕೆ – ಕಹಳೆ ನ್ಯೂಸ್

ಶಿವಾಜಿ ಫ್ರೆಂಡ್ಸ್ ಮಂಕುಡೆ ಇದರ ೯ನೇ ವರ್ಷದ ಮಹಾಸಭೆಯು ೦೧-೦೮-೨೦೨೧ರಂದು ಮಂಕುಡೆ ಶ್ರೀ ವಿಷ್ಣುಮೂರ್ತಿ ಭಜನಾ ಮಂದಿರದ ಕಲಾ ಮಂಟಪದಲ್ಲಿ ಜರುಗಿತು ಅಧ್ಯಕ್ಷರಾಗಿ ಜೀವರಾಜ್ ಆಚಾರ್ಯ ಮಂಕುಡೆ ನೆಡ್ಯಾಳ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ನಂದನ್ ಮಂಕುಡೆ ನೆಡ್ಯಾಳ,ಪ್ರಧಾನ ಕಾರ್ಯದರ್ಶಿಯಾಗಿ ರೋಹಿತ್ ಕುಂಟುಕುಡೇಲು, ಜೊತೆ ಕಾರ್ಯದರ್ಶಿಯಾಗಿ ವಿಜಿತ್ ಶೆಟ್ಟಿ ಅಮೈ. ರವಿಕಿರಣ್ ಆಚಾರ್ಯ ಮಂಕುಡೆ ನೆಡ್ಯಾಳ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಸಂಘಟನಾ ಕಾರ್ಯದರ್ಶಿಯಾಗಿ ಯೋಗೀಶ್ ಮಂಕುಡೆ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀ ಹರ್ಷಿತ್ ಪೂಂಜ,...
ಬಂಟ್ವಾಳ

ಬಂಟ್ವಾಳ ತಾಲ್ಲೂಕಿನ ಅಣ್ಣಳಿಕೆಯಲ್ಲಿ ರೋಟರಿ ಕ್ಲಬ್ ವತಿಯಿಂದ ‘ಆಟಿದ ತಿಂಗೊಳ್ ಡ್ ಕೆಸರ್ಡೊಂಜಿ ದಿನ’ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ: ಲೊರೆಟ್ಟೊ ಹಿಲ್ಸ್ ಮತ್ತು ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಅಣ್ಣಳಿಕೆ ಸಮೀಪದ ಹಾಂತ್ಲಾಜೆ ಸದಾಶಿವ ಶೆಟ್ಟಿಗಾರ್ ಇವರ ಗದ್ದೆಯಲ್ಲಿ 'ಆಟಿದ ತಿಂಗೊಳ್ ಕೆಸರ್ ಡ್ ಒಂಜಿ ದಿನ' ಕಾರ್ಯಕ್ರಮ ಪ್ರಯುಕ್ತ ನೇಜಿ ನಾಟಿ ಮತ್ತು ವಿವಿಧ ಸ್ಪರ್ಧೆಗಳು ನಡೆಯಿತು. ಈ ಸಂದರ್ಭದಲ್ಲಿ ಲೊರೆಟ್ಟೊ ಹಿಲ್ಸ್ ಕ್ಲಬ್ ನ ಅಧ್ಯಕ್ಷ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಪೂರ್ವಾಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು, ನಿಕಟಪೂರ್ವ ಅಧ್ಯಕ್ಷ ಆ್ಯಂಟನಿ...
1 120 121 122 123 124 147
Page 122 of 147