Sunday, November 24, 2024

ಬಂಟ್ವಾಳ

ಬಂಟ್ವಾಳ

ಕೊಯಿಲ ಗ್ರಾಮದ ಬಬ್ಬರಬೈಲು ದೈವಸ್ಥಾನದಲ್ಲಿ ಇಂದು ಬೊಬ್ಬರ್ಯ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಬ್ಬರಬೈಲು ದೈವಸ್ಥಾನದಲ್ಲಿ ಇದೇ 10ರಂದು ರಾತ್ರಿ ಬೊಬ್ಬರ್ಯ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ನಡೆಯಲಿದೆ. ರಾತ್ರಿ 7 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ, 8ಗಂಟೆಗೆ ಬೊಬ್ಬರ್ಯ ದೈವದ ನೇಮೋತ್ಸವ ಮತ್ತು ರಾತ್ರಿ 1 ಗಂಟೆಗೆ ದೈವವು ಗಂಗಾ ಭೇಟಿಗೆ ಹೊರಡುವುದು, 2ಗಂಟೆಗೆ ಅಣ್ಣಪ್ಪ ಪಂರ್ಜುಲಿ ಮತ್ತು ಗುಳಿಗ ದೈವದ ಕೋಲ ನಡೆಯಲಿದೆ. ಇದೇ 11ರಂದು ರಾತ್ರಿ ಗಂಟೆ 8ಕ್ಕೆ ಕೊರಗಜ್ಜ ದೈವಸ್ಥಾನದಲ್ಲಿ...
ಬಂಟ್ವಾಳ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಲ್ಕಿಂಜತಾಯಿ ದೇವರ ಜಾತ್ರಾ ಮಹೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಲ್ಕಿಂಜತಾಯಿ ದೇವರ ಜಾತ್ರಾ ಮಹೋತ್ಸವ ಎಪ್ರಿಲ್ 8 ರಂದು ಸರಕಾರದ ಆದೇಶದ ಅನುಸಾರ ಕೋವಿಡ್ ನೀತಿ ನಿಯಮಗಳನ್ನು ಪಾಲಿಸಿ ದೈವದ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಪ್ರತಿವರ್ಷವೂ ಜಾತ್ರಾ ಸಂದರ್ಭದಲ್ಲಿ ಅನ್ನದಾನದ ವ್ಯವಸ್ಥೆಯನ್ನು ಮಾಡುತ್ತಿರುವ ಯುವಶಕ್ತಿ ಫ್ರೆಂಡ್ಸ್ ಸಂಘವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೈವಕ್ಕೆ ಬಂಗಾರದ ಹೂ ಕಾಣಿಕೆಯನ್ನು ಸಮರ್ಪಿಸಲಾಯಿತು. ಈ ಜಾತ್ರಾ ಮಹೋತ್ಸವಕ್ಕೆ ಊರಿನ...
ಬಂಟ್ವಾಳ

ವಿಟ್ಲದ ಪಡೂರು ಗ್ರಾಮದ ಕೊಡಂಗಾಯಿಯಲ್ಲಿ ಡ್ರಗ್ ಪೆಡ್ಲರ್ ಬಂಧನ; 2 ಕೆ.ಜಿ ಗಾಂಜಾ ವಶ-ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲದ ಪಡೂರು ಗ್ರಾಮದ ಕೊಡಂಗಾಯಿಯಲ್ಲಿ ಏ. 6ರಂದು ರಾತ್ರಿ 7.30ಕ್ಕೆ ಪೊಲೀಸರು ವಾಹನ ತಪಾಸಣೆ ನಡೆಸುವ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ ಅಕ್ರಮ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿ, ಸೊತ್ತುಗಳ ಸಹಿತ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನದಲ್ಲಿ ವಿಧಿಸಲಾಗಿದ್ದು, ಈ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಮತ್ತು ಪಾತೂರಿನ...
ಬಂಟ್ವಾಳ

ಸಾರಿಗೆ ಸಂಚಾರ ಬಂದ್ ಹಿನ್ನಲೆ ಖಾಸಗಿ ಬಸ್, ಕ್ಯಾಬ್‍ಗಳತ್ತ ಬಂಟ್ವಾಳದ ಜನತೆ- ಕಹಳೆ ನ್ಯೂಸ್

ಬಂಟ್ವಾಳ : ಸಾರಿಗೆ ನೌಕರರ ಮುಷ್ಕರದ ಪರಿಣಾಮ ಕೆಎಸ್‍ಆರ್‍ಟಿಸಿ ಬಸ್ಸುಗಳ ಓಡಾಟ ಸ್ಥಗಿತಗೊಂಡಿದ್ದು, ಜನಸಮಾನ್ಯರು ಖಾಸಗಿ ಬಸ್ಸುಗಳು ಮತ್ತು ಇತರ ವಾಹನಗಳ ಮೊರೆಹೋಗಿದ್ದಾರೆ. ಖಾಸಗಿ ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿದೆ. ಹಾಗಾಗಿ ಹೆಚ್ಚಿನ ತೊಂದರೆ ಕಂಡುಬಂದಿಲ್ಲ. ಆದರೆ ಓಡಾಟ ನಡೆಸುವ ಬಸ್ಸುಗಳಲ್ಲಿ ಹೆಚ್ಚಿನ ಜನಸಂಖ್ಯೆ ಕಂಡುಬಂದಿದೆ. ಪುತ್ತೂರು, ವಿಟ್ಲ, ಉಪ್ಪಿನಂಗಡಿ ಭಾಗಕ್ಕೆ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳಿದ್ದರೆ, ಬಿ.ಸಿ.ರೋಡಿನಿಂದ ಧರ್ಮಸ್ಥಳ ರಸ್ತೆಯ ಪುಂಜಾಲಕಟ್ಟೆ, ಮಡ್ಯಂತಾರು ಭಾಗಕ್ಕೆ ಕಾರು, ಮ್ಯಾಕ್ಸಿಕ್ಯಾಬ್ ನಂತಹ ವಾಹನಗಳು ಓಡಾಡುತ್ತಿದ್ದು,...
ಬಂಟ್ವಾಳ

ಬಿ.ಸಿ.ರೋಡು : ಯುವಕನ ಕೊಲೆಯತ್ನ ಪ್ರಕರಣ , ನೈಜ ಆರೋಪಿಗಳ ಪತ್ತೆಗೆ ಪೋಷಕರ ಆಗ್ರಹ ; ಅಪಪ್ರಚಾರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಸಿದ್ಧತೆ –ಕಹಳೆ ನ್ಯೂಸ್

ಬಂಟ್ವಾಳ : ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಅಜ್ಜಿಬೆಟ್ಟು ತಿರುವು ಬಳಿ ಇದೇ 4ರಂದು ರಾತ್ರಿ ಸುಮಾರು 7.30 ಗಂಟೆಗೆ ಅಪರಿಚಿತ ದುಷ್ಕರ್ಮಿಗಳಿಂದ ತಲೆಗೆ ಸೇರಿದಂತೆ ಕೆನ್ನೆ ಮತ್ತು ಕೈಗಳಿಗೆ ಹರಿತವಾದ ಕತ್ತಿಯಿಂದ ಹಲ್ಲೆಗೀಡಾದ ಮನೋಜ್ ಗಾಣಿಗ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದು, ಈ ಕೃತ್ಯದ ಹಿಂದಿರುವ ನೈಜ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು ಗಾಯಾಳುವಿನ ತಂದೆ ಭೋಜ ಸಪಲ್ಯ ಬ್ರಹ್ಮರಕೂಟ್ಲು ಇವರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು...
ಬಂಟ್ವಾಳ

ಪಿಲಿಮೊಗರು ಗ್ರಾಮದ ಕೊಪ್ಪಲ ನಿವಾಸಿ, ಅಪ್ಪಿ ಪೂಜಾರಿ ನಿಧನ-ಕಹಳೆ ನ್ಯೂಸ್

ಬಂಟ್ವಾಳ : ಇಲ್ಲಿನ ವಾಮದಪದವು ಸಮೀಪದ ಪಿಲಿಮೊಗರು ಗ್ರಾಮದ ಕೊಪ್ಪಲ ನಿವಾಸಿ, ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ 77ವರ್ಷದ ಅಪ್ಪಿ ಪೂಜಾರಿ ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಮತ್ತು ಪುತ್ರಿಯರು ಇದ್ದಾರೆ....
ಬಂಟ್ವಾಳ

ಎಪ್ರಿಲ್ 17 ರಂದು ನಾರಾಯಣ ಗುರು ಮಂದಿರದ ಬಳಿ ಮೈದಾನ ಬಿ.ಸಿ.ರೋಡ್ ನಲ್ಲಿ ದ.ಕ. ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡ್ಡಿ ಪಂದ್ಯಾಟ ಜಾಗರಣ ಟ್ರೋಫಿ-2021-ಕಹಳೆ ನ್ಯೂಸ್

ಬಂಟ್ವಾಳ : ಹಿಂದೂ ಜಾಗರಣ ವೇದಿಕೆ, ಹಿಂದು ಯುವವಾಹಿನಿ ಬಂಟ್ವಾಳ ತಾಲೂಕು ಇವರ ಆಶ್ರಯದಲ್ಲಿ ಹಾಗೂ ದ.ಕ. ಜಿಲ್ಲಾ ಅಮೆಚೂರ್ ಕಬ್ಬಡ್ಡಿ ಅಸೋಸಿಯೇಶನ್ ಇವರ ಸಹಭಾಗಿತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡ್ಡಿ ಪಂದ್ಯಾಟ ಜಾಗರಣ ಟ್ರೋಫಿ-2021 ಜರುಗಲಿದೆ. ಈ ಪಂದ್ಯಾಟವು ಎಪ್ರಿಲ್ 17 ರಂದು ರಾತ್ರಿ ಗಂಟೆ 8.30ಕ್ಕೆ ನಾರಾಯಣ ಗುರು ಮಂದಿರದ ಬಳಿ ಮೈದಾನ. ಗಾಣದಪಡ್ಪು, ಬಿ.ಸಿ.ರೋಡ್ ಇಲ್ಲಿ ನಡೆಯಲಿದೆ....
ಬಂಟ್ವಾಳ

ಅಕಾಲಿಕ ಮಳೆಯಿಂದಾಗಿ ಉಂಟಾದ ಪ್ರಕೃತಿ ವಿಕೋಪದಿಂದ ಬೆಳೆ ಹಾನಿ ಮತ್ತು ಮನೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ : ಅಕಾಲಿಕ ಮಳೆಯಿಂದಾಗಿ ಉಂಟಾದ ಪ್ರಕೃತಿ ವಿಕೋಪದಿಂದ ಬೆಳೆ ಹಾನಿ ಮತ್ತು ಮನೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಚೆಕ್ ಅನ್ನು ನಮ್ಮ ಹೆಮ್ಮ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅವರ ನೇತೃತ್ವದಲ್ಲಿ, ಫಲಾನುಭವಿಗಳಿಗೆ ವಿತರಿಸಲಾಯಿತು. ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಕಮಲಾಕ್ಷಿ, ಮತ್ತು ಕುಕ್ಕಿಪಾಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ, ಪಿಲಾತಬೆಟ್ಟು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರ್ಷಿಣಿ ಪುಷ್ಪಾನಂದ ಹಾಗೂ ಉಪಾಧ್ಯಕ್ಷರಾದ ಲಕ್ಷ್ಮೀ ನಾರಾಯಣ ಹೆಗ್ಡೆ,...
1 125 126 127 128 129 147
Page 127 of 147