Sunday, November 24, 2024

ಬಂಟ್ವಾಳ

ಬಂಟ್ವಾಳ

ತಾಲೂಕು ಸಮ್ಮೇಳನಾಧ್ಯಕ್ಷರ ಸಮ್ಮಿಲನ ಕಾರ್ಯಕ್ರಮ, ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ; ಡಾ.ಬಿ.ಎ.ವಿವೇಕ ರೈ-ಕಹಳೆ ನ್ಯೂಸ್

ಬಂಟ್ವಾಳ : ಕೆಲವೊಂದು ರಾಷ್ಟ್ರಗಳಲ್ಲಿ ಮಕ್ಕಳ ಸಾಹಿತ್ಯಕ್ಕೆ ಸಿಗುವಂತೆ ದೇಶದಲ್ಲಿ ಕೂಡಾ ಸಾಹಿತ್ಯಾಭಿರುಚಿ ಮತ್ತು ಓದುವ ಹವ್ಯಾಸ ಬೆಳೆಸಲು ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡು ಕೈಕುಂಜೆ ನೂತನ ರಂಗ ಮಂದಿರದಲ್ಲಿ ಕಸಾಪ ವತಿಯಿಂದ ಶನಿವಾರ ಸಂಜೆ ನಡೆದ ತಾಲೂಕು ಸಮ್ಮೇಳನಾಧ್ಯಕ್ಷರ ಸಮ್ಮಿಲನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಹಿತ್ಯಕ್ಕೆ ನಿವೃತ್ತಿ ಎಂಬುವುದು ಇಲ್ಲ. ಸಾಹಿತ್ಯದಿಂದ ಮಾನಸಿಕ...
ಬಂಟ್ವಾಳ

ಇಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ ; ಬಸ್ಸಿನೊಳಗೆ ನುಗ್ಗಿ ದಾಳಿ ನಡೆಸಿದ ಬಂಟ್ವಾಳ ಬಜರಂಗದಳ ಕಾರ್ಯಕರ್ತರು-ಕಹಳೆ ನ್ಯೂಸ್

ಬಂಟ್ವಾಳ : ಇಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ ಮಂಗಳೂರಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಹೋಗುತಿದ್ದ ವೇಳೆ ಬಸ್ಸಿನ ಮೇಲೆ ಬಂಟ್ವಾಳ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಹುಡುಗಿ ಮತ್ತು ಇಬ್ಬರು ಮುಸ್ಲಿಂ ಯುವಕರನ್ನು ಪೊಲೀಸ್ ವಶಕ್ಕೆ ನೀಡಿದ ಬಜರಂಗದಳ ಕಾರ್ಯಕರ್ತರು. ಈತ ಕುಂದಾಪುರ ಮತ್ತು ಬೈಂದೂರಿನಲ್ಲಿ KA20 ಎಂಬ ಬಟ್ಟೆ ಅಂಗಡಿ ಮಾಲಿಕ. ಮತ್ತು ಸ್ಪೀಡ್ ಮೊಬೈಲ್ ನವರ ಸಹೋದರ ಎಂಬುದು ತಿಳಿದುಬಂದಿದೆ....
ಬಂಟ್ವಾಳ

ಪೊಳಲಿ ನಿವಾಸಿ ಹಿರಿಯ ಕಲ್ಲಂಗಡಿ ಕೃಷಿಕ ಶತಾಯುಷಿ ಕೆ.ಸೇಸು ಸಪಲ್ಯ ನಿಧನ-ಕಹಳೆ ನ್ಯೂಸ್

ಬಂಟ್ವಾಳ : ಇಲ್ಲಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಂಚೇಶ್ವರ ನಿವಾಸಿ, ಹಿರಿಯ ಕಲ್ಲಂಗಡಿ ಕೃಷಿಕ ಶತಾಯುಷಿ ಕೆ.ಸೇಸು ಸಪಲ್ಯ (102) ಇವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಎ. ವಿಶ್ವನಾಥ್ ಬಿ.ಸಿ.ರೋಡು ಸಹಿತ ಮೂವರು ಪುತ್ರರು ಮತ್ತು ಏಳು ಮಂದಿ ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿ, ತರಕಾರಿ ಮತ್ತು ಕಲ್ಲಂಗಡಿ ಕೃಷಿ ಜೊತೆಗೆ ಜಾನಪದ...
ಬಂಟ್ವಾಳ

ಪಂಜಿಕಲ್ಲು ಪದವು ಮೈದಾನದಲ್ಲಿ ‘ಹಿಂದೂ ಹೃದಯ ಸಂಗಮ’ ಸಮಾವೇಶ-ಕಹಳೆ ನ್ಯೂಸ್

ಬಂಟ್ವಾಳ : ದೇಶದಲ್ಲಿ ಮತಾಂತರ ಮತ್ತು ಲವ್ ಜಿಹಾದ್ ಮತ್ತಿತರ ಸಮಾಜಘಾತುಕ ಕೃತ್ಯಗಳನ್ನು ತಡೆದು ಸಮಸ್ತ ಹಿಂದೂ ಸಮಾಜವು ಹೃದಯದಿಂದ ಒಂದಾಗಿ ಬೆರೆತು ಸಂಘಟಿತರಾದಾಗ ದೇಶ ಬಲಿಷ್ಟವಾಗುತ್ತದೆ ಎಂದು ಗುರುಪುರ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ. ಇಲ್ಲಿನ ಪಂಜಿಕಲ್ಲು ಪದವು ಮೈದಾನದಲ್ಲಿ ಸುವರ್ಣನಾಡು ಹಿಂದೂ ಜಾಗರಣ ವೇದಿಕೆ ವತಿಯಿಂದ ಭಾನುವಾರ ಸಂಜೆ ಏರ್ಪಡಿಸಿದ್ದ ' ಹಿಂದೂ ಹೃದಯ ಸಂಗಮ' ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಸುವರ್ಣನಾಡು ಹಿಂದೂ ಜಾಗರಣ ವೇದಿಕೆ...
ಬಂಟ್ವಾಳ

ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-ಕಹಳೆ ನ್ಯೂಸ್

ಬಂಟ್ವಾಳ : ಶಿಸ್ತುಬದ್ಧ ಕ್ರೀಡೆಯಲ್ಲಿ ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡಾಗ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅಪ್ರತಿಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈಚೆಗೆ ಅಸ್ಸಾಂ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಜಾವಲಿನ್ ಎಸೆತ ಪಂದ್ಯಾಟದಲ್ಲಿ ಇಲ್ಲಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಚಿನ್ನದ ಪದಕ ಗಳಿಸಿರುವುದು ಇದಕ್ಕೆ ಸೂಕ್ತ ಉದಾಹರಣೆ ಆಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ಹೇಳಿದರು. ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಹಮೀದ್ ರವರ ಮಗಳ ಮದುವೆಗೆ ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಹಮೀದ್ ರವರ ಮಗಳ ಮದುವೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ನೀಡಿದರು....
ಬಂಟ್ವಾಳ

ಶ್ರೀ ಕಾರಿಂಜೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕಾರಿಂಜೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಮುಖರಾದ ಶೇಷಗಿರಿ ಪೂಜಾರಿ, ಅಜಿತ್ ಶೆಟ್ಟಿ, ರಾಜ್ ಗೋಪಾಲ್ ನಾಯಕ್, ರಾಜಾರಾಮ್ ನಾಯಕ್, ಮೋಹನ್ ಆಚಾರ್ಯ, ಶಿವಪ್ಪ ಗೌಡ, ಜಿನೇಂದ್ರ ಜೈನ್, ಪುರುಷೋತ್ತಮ ಶೆಟ್ಟಿ, ಗೌತಮ್ ಪೂಜಾರಿ ಉಪಸ್ಥಿತರಿದ್ದರು....
ಬಂಟ್ವಾಳ

ಗಡಿಯಲ್ಲಿ ನಿಂತು ದೇಶವನ್ನು ರಕ್ಷಿಸುವ ಹೆಣ್ಣಿಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಶಕ್ತಿ ಖಂಡಿತವಾಗಿಯೂ ಇದೆ ; ಅಕ್ಷತಾ ಬಜ್ಪೆ-ಕಹಳೆ ನ್ಯೂಸ್

ಬಂಟ್ವಾಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಸಿದ್ದಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ರ್ಘಾಟಿಸಿ ಮಾತಾನಾಡಿದ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ದಕಟ್ಟೆ ಇಲ್ಲಿಯ ವೈದ್ಯರಾದ ಡಾ.ಸೀಮಾ ಸುದೀಪ್ ಮಾನಸಿಕ ಒತ್ತಡದಿಂದ ವಿಮುಕ್ತರಾಗುವ ಮೂಲಕ ಮಹಿಳಾ ಸಬಲೀಕರಣ ಸಾದ್ಯ ಎಂದರು. ಮುಖ್ಯ ಭಾಷಣಕಾರರಾದ , ಎಬಿವಿಪಿ ಹಿರಿಯ ಕಾರ್ಯಕರ್ತರಾದ ಅಕ್ಷತಾ ಬಜ್ಪೆ ಮಾತಾನಾಡಿ,ಅವಕಾಶ ಮತ್ತು ಆಯ್ಕೆ...
1 128 129 130 131 132 147
Page 130 of 147