Sunday, November 24, 2024

ಬಂಟ್ವಾಳ

ಬಂಟ್ವಾಳ

ಮಂಜೇಶ್ವರ ತಾಲೂಕಿನ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ರಿ. ಕುರುಡಪದವು ಇದರ ವತಿಯಿಂದ ಸಂಗೀತ, ಸಂಸ್ಮರಣೆ, ಸನ್ಮಾನ, ಬಯಲಾಟ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಮಂಜೇಶ್ವರ ತಾಲೂಕಿನ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ರಿ. ಕುರುಡಪದವು ಇದರ ವತಿಯಿಂದ ವರ್ಷಂಪ್ರತಿ ನಡೆಸುವ ಸಂಸ್ಮರಣಾ ಕಾರ್ಯಕ್ರಮ ಈ ಬಾರಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ 13 ಶನಿವಾರದ0ದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದಿ| ಕುರಿಯ ವಿಠಲ ಶಾಸ್ತ್ರಿ, ದಿ| ನಿಡ್ಲೆ ನರಸಿಂಹ ಭಟ್, ಹಾಗೂ ದಿ| ಕರುವೋಳು ದೇರಣ್ಣ ಶೆಟ್ಟರ ಸಂಸ್ಮರಣೆ ಹಾಗೂ ಹಿರಿಯ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ...
ಬಂಟ್ವಾಳ

ಇಫ್ಕೋ ವತಿಯಿಂದ ಉಚಿತ ಲ್ಯಾಪ್‍ಟಾಪ್ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ : ಇಫ್ಕೋ ಮತ್ತು ಸದಾಸ್ಮಿತಾ ಫೌಂಡೇಶನ್ ಇದರ ವತಿಯಿಂದ ಶ್ರೀರಾಮ ಪದವಿ ವಿದ್ಯಾರ್ಥಿಗಳಿಗೆ ಎರಡನೇ ಹಂತದ ಉಚಿತ ಲ್ಯಾಪ್‍ಟಾಪ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ ಅಪರೇಟಿವ್ ಲಿಮಿಟೆಡ್ ಇದರ ಮುಖ್ಯ ವ್ಯವಸ್ಥಾಪಕರಾದ ರಜನೀಶ್ ಪಾಂಡೇ ಮಾತಾಡಿ ನ್ಯಾನೋತಂತ್ರಜ್ಞಾನದಿಂದ ತಯಾರಿಸಲಾದ ರಸಗೊಬ್ಬರದಿಂದಾಗಿ ರೈತರ ಫಸಲು ಗಮನಾರ್ಹವಾಗಿ ಹೆಚ್ಚುತ್ತಿದೆ. ರಸಗೊಬ್ಬರ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆಗಳನ್ನು ಮಾಡಲು ನಾವು ಉತ್ಸುಕರಾಗಿದ್ದೇವೆ ಎಂದರು. ದೇಶ ಸೇವೆಯೇ...
ಬಂಟ್ವಾಳ

ಜೂಡೋ ಸ್ವರ್ಧೆಯಲ್ಲಿ ಅಂತರರಾಷ್ಟೀಯ ಮಟ್ಟದಲ್ಲಿ ಚಿನ್ನದ ಪದಕ ಗೆದ್ದು ಹೆಸರು ಮಾಡಿರುವಂತಹ ಕಲ್ಲಡ್ಕದ ಯುವ ಪ್ರತಿಭೆಗಳಿಗೆ ಹುಟ್ಟೂರ ಅಭಿನಂದನೆ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಮಾರ್ಚ್ 5 ಕ್ರೀಡಾ ಕ್ರೇತ್ರ ಜೂಡೋ ಸ್ವರ್ಧೆಯಲ್ಲಿ ಅಂತರರಾಷ್ಟೀಯ ಮಟ್ಟದಲ್ಲಿ ಚಿನ್ನದ ಪದಕ ಗೆದ್ದು ಹೆಸರು ಮಾಡಿರುವಂತಹ ಕಲ್ಲಡ್ಕದ ಯುವ ಪ್ರತಿಭೆಗಳಾದ ಶ್ರೀರಾಮ ವಿದ್ಯಾ ಕೇಂದ್ರದ ಹಿರಿಯ ವಿದ್ಯಾರ್ಥಿಗಳಾದ ಶ್ರೀಯುತ ನಿಶ್ಚಿತ್ ಕುಮಾರ್ ಹಾಗೂ ಶ್ರೀಯುತ ಧನಂಜಯ್ ಬಾಳ್ತಿಲರವರಿಗೆ ನಡೆದ ಹುಟ್ಟೂರು ಅಭಿನಂದನ ಕಾರ್ಯಕ್ರಮವು ಮತ್ತು ಕಲ್ಲಡ್ಕದ ವಿವಿಧ ಸಂಘಟನೆಗಳ ವತಿಯಿಂದ ಕಲ್ಲಡ್ಕ ಪೇಟೆ ಇಂದ ಅಮ್ಟೂರುವರೆಗೆ ಅ ಮೆರವಣಿಗೆ ತೆರೆದ ವಾಹನದ ಮೂಲಕ ಸ್ವಾಗತಿಸಲಾಯಿತು. ಯುವಪ್ರತಿಭೆಗಳ...
ಬಂಟ್ವಾಳ

ಮರದ ಗೆಲ್ಲು ಕಡಿಯುವ ವೇಳೆ ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು-ಕಹಳೆ ನ್ಯೂಸ್

ಬಂಟ್ವಾಳ : ಮರದ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಮರದಿಂದ ಕೆಲಕ್ಕೆ ಬಿದ್ದು ಗಾಯಗೊಂಡಿದ್ದ ಕೃಷಿಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ. ಮಣಿನಾಲ್ಕೂರು ಗ್ರಾಮದ ಮಿನಾಲ್ದೊಟ್ಟು ನಿವಾಸಿ 35ವರ್ಷದ ಅಶೋಕ್ ಅವರು ಮೃತಪಟ್ಟ ವ್ಯಕ್ತಿ. ಇವರು ಫೆಬ್ರವರಿ 7 ರಂದು ಬೆಳಿಗ್ಗೆ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರದ ಗೆಲ್ಲು ಕಡಿಯುವ ಉದ್ದೇಶದಿಂದ ಮರಕ್ಕೆ ಹತ್ತಿದ್ದರು. ಆದರೆ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಕೆಲಕ್ಕೆ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಆರಂಬೋಡಿಯ ಮಹಾಕಾಳಿ ದೈವಸ್ಥಾನದಲ್ಲಿ ಅಲೇರ ಪಂರ್ಜುಲಿ ದೈವದ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಹೊಕ್ಕಾಡಿಗೋಳಿ ಸಮೀಪದ ಆರಂಬೋಡಿ ಗಿರಿಮೈದಾನ ಬ್ರಹ್ಮಮುಗೇರು ಮಹಾಕಾಳಿ ದೈವಸ್ಥಾನದಲ್ಲಿ ಅಲೇರ ಪಂರ್ಜುಲಿ ದೈವದ ನೇಮೋತ್ಸವ ಶನಿವಾರ ಬೆಳಿಗ್ಗೆ ನಡೆಯಿತು....
ಬಂಟ್ವಾಳ

ಬಂಟ್ವಾಳ ತಾಲೂಕಿನ ಕುದ್ಕೋಳಿ ಸಂಜೀವ ಪೂಜಾರಿ ಮನೆ ಬಳಿ ದೈವಸ್ಥಾನದಲ್ಲಿ ಕೊರಗಜ್ಜ ದೈವದ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕುದ್ಕೋಳಿ ಸಂಜೀವ ಪೂಜಾರಿ ಅವರ ಮನೆ ಬಳಿ ಇರುವ ದೈವಸ್ಥಾನದಲ್ಲಿ ಕಾರಣಿಕ ಪ್ರಸಿದ್ಧ ಕೊರಗಜ್ಜ ದೈವದ ನೇಮೋತ್ಸವ ಶುಕ್ರವಾರ ರಾತ್ರಿ ನಡೆಯಿತು....
ಬಂಟ್ವಾಳ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಪ್ರಾಕೃತಿಕ ವಿಕೋಪದಡಿ ಪರಿಹಾರ ಚೆಕ್ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ದೇವಸ್ಯ ಮೂಡೂರು ಗ್ರಾಮದ ಸೀತಾ ಅವರಿಗೆ ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ಮಂಜೂರುಗೊಂಡ 25,772/- ರೂಪಾಯಿ ಮತ್ತು ಮಣಿನಾಲ್ಕೂರು ಗ್ರಾಮದ ಚಂದ್ರಹಾಸ ಅವರಿಗೆ ಮಂಜೂರುಗೊಂಡ 45,891/- ರೂಪಾಯಿ ಚೆಕ್ಕುಗಳನ್ನು ಗುರುವಾರ ತಮ್ಮ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಸರಪಾಡಿ ಪಂಚಾಯತ್ ಸದಸ್ಯರಾದ ರಾಮಕೃಷ್ಣ ಮಯ್ಯ, ಶರ್ಮಿತ್ ಜೈನ್, ಧರಣೇಂದ್ರ ಜೈನ್, ಕಾವಳಮೂಡೂರು ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು....
ಬಂಟ್ವಾಳ

ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಾ ರಥೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಅರಳ ಮತ್ತು ಕೊಯಿಲ ಗ್ರಾಮದ ಗ್ರಾಮದೇವತೆ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಬುಧವಾರ ರಾತ್ರಿ ಮಹಾ ರಥೋತ್ಸವ ನಡೆಯಿತು. ಕಳೆದ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ಮೂಲಕ ಜಾತ್ರೆ ಆರಂಭಗೊಂಡು, ನಡುಬಲಿ ಉತ್ಸವ, ಚಂದ್ರ ಮಂಡಲೋತ್ಸವ, ಯಕ್ಷಗಾನ ಬಯಲಾಟ, ಭಜನೆ, ರಂಗಪೂಜೆ, ಚಂಡಿಕಾಯಾಗ, ಧೂಮಾತಿ ದೈವದ ನೇಮೋತ್ಸವ ಸಹಿತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗುರುವಾರ...
1 129 130 131 132 133 147
Page 131 of 147