Sunday, November 24, 2024

ಬಂಟ್ವಾಳ

ಬಂಟ್ವಾಳ

ಬಿಸಿರೋಡಿನ ಹೃದಯ ಭಾಗದಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ; ನಾಲ್ವರು ಯುವಕರ ಬಂಧನ-ಕಹಳೆ ನ್ಯೂಸ್

ಬಂಟ್ವಾಳ : ಬಿಸಿರೋಡಿನ ಹೃದಯ ಭಾಗದಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ ಬಳಿಕ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ನೇತ್ರತ್ವದ ತಂಡ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರು ಯುವಕರನ್ನು ವಶಕ್ಕೆ ಪಡೆದುಕೊಂಡು, ಐದು ಮಂದಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಹಾಗೆ ಇನ್ನು ಒಟ್ಟು ಒಂಬತ್ತು ಮಂದಿಯನ್ನು ಠಾಣೆಗೆ ಕರದೊಯ್ಯಲಾಗಿದ್ದು ತನಿಖೆ ಮುಂದುವರಿದಿದೆ....
ಬಂಟ್ವಾಳ

ಸತೀಶ್ ರವರ ವಾರದ ಮೂರು ಬಾರಿಯ ಡಯಾಲೀಸ್ ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ನೆರವು – ಕಹಳೆ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರಿನ ಮೊಗರ್ನಾಡು ನಿವಾಸಿ 47 ವರ್ಷದ ಸತೀಶ್ ಅವರ ಕುಟುಂಬವು ಚಿಂತಾಜನಕ ಸ್ಥಿತಿಯಲ್ಲಿದೆ. ಮೆಲ್ಕಾರಿನ ಹೋಟೆಲೊಂದರಲ್ಲಿ ದುಡಿಯುತ್ತಿದ್ದ ಇವರು ಸುಖೀ ಜೀವನ ನಡೆಸುತ್ತಿದ್ದರು. ವಿಧಿಯಾಟವೋ ಏನೋ ಎಂಬ೦ತೆ ಏಕಾಏಕಿ ಇವರ ಎರಡು ಕಿಡ್ನಿ ವೈಫಲ್ಯದಿಂದ ಖಾಯಿಲೆಗೆ ತುತ್ತಾಗಿ ಇಡೀ ಕುಟುಂಬದ ಆಧಾರವೇ ನೆಲಕ್ಕುರುಳಿದಂತಾಗಿದೆ. ವಾರಕ್ಕೆ ಮೂರು ಬಾರಿ ಡಯಾಲಿಸೀಸ್ ಚಿಕಿತ್ಸೆ ಮಾಡಬೇಕಾಗಿದೆ. ಈ ಪರಿಸ್ಥಿತಿಯಲ್ಲಿ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಇವರ ಕುಂಟು೦ಬ, ದುಬಾರಿ ಖರ್ಚಿನ ಈ ಡಯಾಲಿಸೀಸ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳ

ಮೆಲ್ಕಾರಿನ ಅಕ್ರಮ ಕಲ್ಲಿನ ಕೋರೆಗೆ ತಹಶೀಲ್ದಾರ್ ದಾಳಿ; 2ಜೆಸಿಬಿ ಹಾಗೂ ಟಿಪ್ಪರ್ ವಶಕ್ಕೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಲ್ಲಿನ ಕೋರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋರೆಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಎರಡು ಜೆಸಿಬಿ ಮತ್ತು ಟಿಪ್ಪರ್ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ಒಂದು ವರ್ಷದಿಂದ ಮೆಲ್ಕಾರ್ ಪೇಟೆಯ ಬಳಿಯಲ್ಲೇ ಕೋರೆ ಕಾರ್ಯಾಚರಣೆ ನಡೆಸುತ್ತಿತ್ತು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬಂಟ್ವಾಳ ನಗರಸಭೆ ಸೇರಿ ವಿವಿಧ ಇಲಾಖೆಗಳಿಗೆ ಸ್ಥಳೀಯರು ದೂರು ನೀಡಿದ್ದರೂ, ಪ್ರಯೋಜನ ಆಗಿರಲಿಲ್ಲ. ಇದೀಗ...
ಬಂಟ್ವಾಳ

ಬಿ.ಸಿ.ರೋಡ್‍ನಲ್ಲಿ ಜ.14 ರಂದು ಕುಂಬಾರಿಕಾ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ-ಕಹಳೆ ನ್ಯೂಸ್

ಬಿ.ಸಿ.ರೋಡ್: ಅಚ್ಚುತ ಕಾಂಪೆಕ್ಸ್, ಮಿನಿ ವಿಧಾನ ಸೌಧದ ಎದುರು, ಬಿ.ಸಿ.ರೋಡ್ ಇಲ್ಲಿ ಜನವರಿ 14 ಬೆಳಿಗ್ಗೆ 10.48 ಗಂಟೆಗೆ ಕುಂಬಾರಿಕಾ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ಈ ಶುಭಾರಂಭವನ್ನು ದ.ಕ ಮಂಗಳೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶ್ರೀ ಗೋಕುಲ್ ದಾಸ್ ನಾಯಕ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾರರ ಸಂಘದ ಅಧ್ಯಕ್ಷ ಶ್ರೀ ಮಯೂರ್ ಉಲ್ಲಾಸ್, ಕೇಂದ್ರ ಸರ್ಕಾರದ ನಿವೃತ ಅಭಿಯಂತರ ಶ್ರೀ...
ಬಂಟ್ವಾಳಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಂಟ್ವಾಳದ ಜನಸೇವಕ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫುಲ್ ಮಿಂಚಿಂಗ್..! ; ಕರಾವಳಿಯ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ – ಕಹಳೆ ನ್ಯೂಸ್

ಬಂಟ್ವಾಳ : ಬಂಟರ ಭವನದಲ್ಲಿ ನಡೆದ ಜನ ಸೇವಕ‌ ಸಮಾವೇಶದಲ್ಲಿ ರಾಜ್ಯದ ಸಚಿವರಾದ ಈಶ್ವರಪ್ಪ ಭಾಗವಹಿಸಿದ್ದರು.   ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಈಶ್ವರಪ್ಪ ಕರಾವಳಿಯ ಶಾಸಕರನ್ನು ಹಾಡಿಹೊಗಳಿದ್ದರೆ, ಅದರಲ್ಲೂ, ಬೆಳ್ತಂಗಡಿ ತಾಲೂಕಿನ ಶಾಸಕ‌ ಹರೀಶ್ ಪೂಂಜ ಹೆಸರು ಉಲ್ಲೇಖಿಸಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಶ್ಲಾಘಿಸಿದ್ದಾರೆ....
ಬಂಟ್ವಾಳ

ಕುಲಾಲ ಕುಂಬಾರ ವೇದಿಕೆ ಪಣೋಲಿಬೈಲು ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಎಂ ಪಣೋಲಿಬೈಲ್-ಕಹಳೆ ನ್ಯೂಸ್

ಬಂಟ್ವಾಳ: ಕುಲಾಲ ಕುಂಬಾರರ ವೇದಿಕೆಯ ಅಧ್ಯಕ್ಷರಾದ ರವೀಂದ್ರ ಕುಲಾಲ್ ಕಂದೂರು ಇವರ ಅಧ್ಯಕ್ಷತೆಯಲ್ಲಿ ಜನವರಿ 10ರಂದು ಸಂಜೆ 6.30ಕ್ಕೆ ಪಣೋಲಿಬೈಲು ಇದರ ನಾಲ್ಕನೇ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶ್ರೀ ಕೃಷ್ಣ ಭಜನಾ ಮಂದಿರ ಪಣೋಲಿಬೈಲು ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕೊರಗಪ್ಪ ಕುಲಾಲ ಜಾಡಕೋಡಿ, ಗೌರವ ಅಧ್ಯಕ್ಷರಾದ ರಮೇಶ್ ಕುಲಾಲ್, ಗೌರವ ಸಲಹೆಗಾರ ಲಿಂಗಪ್ಪ ಬಂಗೇರ ಕಾರಜೆ, ಉಪಾಧ್ಯಕ್ಷ ರಮೇಶ್ ಎಂ...
ಬಂಟ್ವಾಳ

ಸಮರ್ಪಕ ವೈದ್ಯಕೀಯ ಸೌಲಭ್ಯಗಳು ಇದ್ದರೆ ಪಶುಪಾಲನೆ ಅಭಿವೃದ್ಧಿ ಸಾಧ್ಯ ಎಂದ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಅವರು ಸಮರ್ಪಕ ವೈದ್ಯಕೀಯ ಸೌಲಭ್ಯಗಳು ಇದ್ದರೆ ಪಶುಪಾಲನೆ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಇವರು ದಕ್ಷಿಣ ಕನ್ನಡ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಆರ್‍ಐಡಿಎಫ್-25 ಯೋಜನೆಯಡಿ ಮಂಜೂರಾದ ಮಂಚಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶುಕ್ರವಾರ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದರು. ಹಾಗೆಯೇ ಕೃಷಿ ಮತ್ತು ಪಶು ಸಂಗೋಪನೆ ಒಂದಕ್ಕೊಂದು ನೇರವಾದ ಸಂಪರ್ಕವನ್ನು ಹೊಂದಿದ್ದು, ಗ್ರಾಮೀಣ ಭಾಗಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಅಗತ್ಯವಾಗಿದೆ ಎಂದರು....
ಬಂಟ್ವಾಳ

ಪಾರಿವಾಳ ಕಳವು ಪ್ರಕರಣ; 24 ಗಂಟೆಯೊಳಗೆ ಮೂವರು ಆರೋಪಿಗಳ ಬಂಧನ-ಕಹಳೆ ನ್ಯೂಸ್

ಬಂಟ್ವಾಳ: ಅಟೋರಿಕ್ಷಾದಲ್ಲಿ ಬಂದು ಸುಮಾರು 20 ಸಾವಿರ ರೂ ಮೌಲ್ಯದ 40 ಪಾರಿವಾಳಗಳನ್ನು ಕಳ್ಳತನ ಮಾಡಿದ ಆರೋಪದಲ್ಲಿ ಮೂವರನ್ನು ದೂರು ನೀಡಿ, 24 ಗಂಟೆಯೊಳಗೆ ವಿಟ್ಲ ಪೊಲೀಸರ ತಂಡ ಪತ್ತೆಹಚ್ಚಿದ್ದಾರೆ. ಬಂಧಿತ ಆರೋಪಿಗಳು ದೇರಳಕಟ್ಟೆ ಪನೀರ್ ಮೂಲದ ಕುಂಪಳ ಚಿತ್ರಾಂಜಲಿ ನಗರ ನಿವಾಸಿ 24 ವರ್ಷದ ಮಹಮ್ಮದ್ ನಾಸಿರ್ ಯಾನೆ ನಾಸಿರ್ ಯಾನೆ ಕರಡಿ ನಾಸಿರ್, ಮತ್ತು 19 ವರ್ಷದ ಕಾವಲಕಟ್ಟೆ ಮೂಲದ ಪಾತ್ರತೋಟ ನಿವಾಸಿ ರಿಝ್ವಾನ್, ಹಾಗೂ 18...
1 134 135 136 137 138 147
Page 136 of 147