Recent Posts

Sunday, January 19, 2025

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘ ವಿದ್ಯಾಗಿರಿ ಬಂಟ್ವಾಳ, ಇದರ ವತಿಯಿಂದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಘದ ಸದಸ್ಯ ಶ್ರೀ ರಾಘವೇಂದ್ರ ಕೂಡಿಗೆ ಶೆಣೈ ಅವರು ತಾಯಿ ಸವಿತಾ ಕೂಡಿಗೆ ಶೆಣೈ ಅವರ ಸ್ಮರಣಾರ್ಥ ನೀಡಲಾಗುವ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ  ಚಾಲನೆ ನೀಡಲಾಯಿತು. ಜೆಸಿಐ ವಲಯ ತರಬೇತುದಾರ ಪತ್ರಕರ್ತ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪೋಷಕರ ಸಮಾವೇಶ-ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರೇರಣಾ ಸಭಾಂಗಣದಲ್ಲಿ ಪದವಿ ವಿಭಾಗದ ಪೋಷಕರ ಸಮಾವೇಶವು ನಡೆಯಿತು. ಹಿರಿಯರು ಭಾರತಮಾತೆಯ ಬಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಆರಂಭಗೊAಡ ಕಾರ್ಯಕ್ರಮವು ಬಳಿಕ ಎಲ್ಲಾ ಉಪನ್ಯಾಸಕರು ತಮ್ಮ ಕಿರು ಪರಿಚಯವನ್ನು ಮಾಡಿದ ಬಳಿಕ ಪೋಷಕರು ತಮ್ಮ ಮಕ್ಕಳು ಮತ್ತು ಸಂಸ್ಥೆಯ ಕುರಿತಾಗಿ ಧನಾತ್ಮಕವಾಗಿ ಮಾತನಾಡಿದರು. ಬಳಿಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ, ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಶ್ರೀ ಪ್ರಭಾಕರ್ ಭಟ್ ಕಲ್ಲಡ್ಕ ಇವರು ವಿದ್ಯಾಸಂಸ್ಥೆ ಬೆಳೆದು ಬಂದ ಹಾದಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಿ.ಭಾಸ್ಕರ ಬಿ ಅವರ ಸಮರ್ಪಣಾ ಮನೋಭಾವ ನಮಗೆಲ್ಲ ಮಾದರಿ:ಡಾ.ಪ್ರಭಾಕರ್ ಭಟ್ ಕಲ್ಲಡ್ಕ – ಕಹಳೆ ನ್ಯೂಸ್

ಪುತ್ತೂರು : ಕೆಲವರು ಮರಣ ಹೊಂದಿದಾಗ ಅವರ ದೇಹ ಮಾತ್ರ ಮಣ್ಣಾಗುತ್ತದೆ, ಆದರೆ ಅವರು ಮಾಡಿದ ಕಾರ್ಯ ಹಾಗೂ ನೆನಪು ನಮ್ಮೊಂದಿಗೆ ಶಾಶ್ವತವಾಗಿ ನೆಲೆಯೂರುತ್ತದೆ. ಅಂತವರ ಸಾಲಿನಲ್ಲಿ ನಮ್ಮ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಭಾಸ್ಕರ್ ಬಿ ಕೂಡ ಒಬ್ಬರು. ಎಲ್ಲ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು, ಎಲ್ಲರಿಗೂ ಮಾರ್ಗದರ್ಶಕರಾಗಿ ತನ್ನ ಬದುಕಿನುದ್ದಕ್ಕೂ ನಮ್ಮ ಸಂಸ್ಥೆಯ ಏಳಿಗೆಗಾಗಿ ದುಡಿದವರು. ಶಿಕ್ಷಣ, ಕಾನೂನು, ಹಣಕಾಸು ಹಾಗೂ ಎಲ್ಲಾ ಕ್ಷೇತ್ರಗಳಲ್ಲಿಯೂ ಇವರಿಗಿದ್ದ ಜ್ಞಾನ ಮಟ್ಟ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನದ ಚೆಕ್ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಪುಂಜಾಲಕಟ್ಟೆ ವಲಯದ ಕರ್ಲ ಕಾರ್ಯಕ್ಷೇತ್ರದ ಮಹಾದೇವ ದೇವೇಶ್ವರ ಸಂಘದ ದಯಾನಂದ ರವರ ಮನೆಗೆ ಹಾಗೂ ಕೊರಗಪ್ಪ ರವರ ಮನೆಗೆ ತೀವ್ರ ಮಳೆಯಿಂದ ಗುಡ್ಡ ಕುಸಿದು ಬಿದ್ದು ಹಾನಿಯಾಗಿದ್ದು, ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನ ಮಂಜೂರಾಗಿದು ಅದರ ಚೆಕ್ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ವಲಯ ಮೇಲ್ವಿಚಾರಕಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ ದಿನಾಂಕ 20-10-2024 ರಂದು ಜರಾಗಿತು. ಮಾಸಿಕ ಸಭೆಯು ಶಂಭೂರು ಗ್ರಾಮದ ಬೈಪಾಡಿ ಕೃಷ್ಣಪ್ಪ ನಾಯ್ಕರವರ ಮನೆಯಲ್ಲಿ ವಲಯ ಮೇಲ್ವಿಚಾರಕಿ ಅಮಿತಾ ರವರ ಉಪಸ್ಥಿತಿಯಲ್ಲಿ ನಡೆಸಿ ಘಟಕದ ಜವಾಬ್ದಾರಿಯ ಬಗ್ಗೆ ಮೇಲ್ವಿಚಾರಕರು ಮಾಹಿತಿ ನೀಡಿದರು. ತದನಂತರ ಘಟಕದ ಸದಸ್ಯರು ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿ ಗುರಿಯಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಜ್ಞಾನದಿಂದ ಸುಜ್ಞಾನದೆಡೆಗೆ ಹಾದಿ ತೋರಿದ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು: ರಾಜೇಶ್ ಸುವರ್ಣ- ಕಹಳೆ ನ್ಯೂಸ್

ಬಂಟ್ವಾಳ : ಅಗಾಧವಾದ ಧ್ಯಾನ ಶಕ್ತಿಯಿಂದ ಬುದ್ಧನಂತೆ ಕಂಗೊಳಿಸುತ್ತಿದ್ದ ನಾರಾಯಣಗುರುಗಳು ಜನರ ಅದರಲ್ಲೂ ಕೆಳಜಾತಿಗಳ ಆಕರ್ಷಣೆಯ ಕೇಂದ್ರ ಬಿಂದುವಾದರು. ತಾವು ಗಳಿಸಿದ ಅಪಾರವಾದ ಜ್ಞಾನ ಭಂಡಾರದಿಂದ ಜನರ ಅಜ್ಞಾನವ ಕಳೆದು ಸುಜ್ಞಾನವನಿತ್ತ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದರು. ಅವರು ದಿನಾಂಕ 20.10.2024 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕ ನಯನಾ ಜಯಾ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೃದಯಾಘಾತದಿಂದ ನಿಧನರಾದ ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ರ ನಿವಾಸಕ್ಕೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದ ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಪತ್ನಿ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಪೂರ್ವತಯಾರಿ-ಕಹಳೆ ನ್ಯೂಸ್

ಬಂಟ್ವಾಳ: ಅ.21 ರಂದು ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮೊಡಂಕಾಪು ಮಸ್ಟರಿಂಗ್ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ,ಬಳಿಕ ತಾಲೂಕು ತಹಶಿಲ್ದಾರ್ ಅರ್ಚನಾ ಭಟ್ ಅವರಲ್ಲಿ ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ಗ್ರಾಮಾಂತರ ಠಾಣಾ ಪೋಲೀಸ್...
1 12 13 14 15 16 155
Page 14 of 155