Saturday, November 23, 2024

ಬಂಟ್ವಾಳ

ಬಂಟ್ವಾಳ

‘ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ಬೀಸುವ ಗಾಳಿಗೂ ಬಿಲ್ ಪಾವತಿಸುವ ದುಸ್ಥಿತಿ’ – ಕಹಳೆ ನ್ಯೂಸ್

ಬಂಟ್ವಾಳ : ಕುಡಿಯುವ ನೀರಿನ ಜೊತೆಗೆ ಬೀಸುವ ಗಾಳಿಗೂ ಬಿಲ್ ಪಾವತಿಸಬೇಕಾದ ದುಸ್ಥಿತಿ ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ಎದುರಾಗಿದೆ ಎಂದು ಪುರಸಭಾ ಸದಸ್ಯೆ ಝೀನತ್ ಫೈರೋಝ್ ಗೂಡಿನಬಳಿ ವ್ಯಂಗ್ಯವಾಡುವ ಮೂಲಕ ಗಂಭೀರ ಆರೋಪ ಮಾಡಿದರು. ಬಂಟ್ವಾಳ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಮೊದಲ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿಗೆ ಭಾರೀ ಮೊತ್ತದ ಬಿಲ್ ಬರುತ್ತಿರುವ ಬಗ್ಗೆ ವ್ಯಂಗ್ಯ ಮಾಡುವ ಮೂಲಕ ಅವರು ಗಂಭೀರ ಆರೋಪ...
ಬಂಟ್ವಾಳ

ಕರೋಪಾಡಿಯಲ್ಲಿ ಸಿಡಿಲಾಘಾತ; ವ್ಯಕ್ತಿಯೊಬ್ಬರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾವದ ಸಾರ್ಥಕೋಡಿ ಎಂಬಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಡಿಸೆಂಬರ್ 10 ರಂದು ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚಂದಪ್ಪ ಮೂಲ್ಯ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿಯ ಬಳಿಕ ಗುಡುಗು ಸಿಡಿಲು ಇತ್ತು. ಈ ಸಂದರ್ಭದಲ್ಲಿ ಮನೆಗೆ ಸಿಡಿಲು ಬಡಿದು, ಸುಮಾರು 11,30 ರ ಬಳಿಕ ಘಟನೆ ನಡೆದಿದ್ದು, ಇದರಿಂದ ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ...
ಬಂಟ್ವಾಳ

ಮೇಲ್ಕಾರಿನಲ್ಲಿ ಡಿಸೆಂಬರ್13 ರಂದು 21ನೇ ವರ್ಷದ ಯಕ್ಷಗಾನ ಬಯಲಾಟ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಇದರ 21ನೇ ವರ್ಷದ ಯಕ್ಷಗಾನ ಬಯಲಾಟವಾಗಿ ಭಾನುವಾರ 13ರಂದು ರಾತ್ರಿ ನಡೆಯಲಿದೆ. ರಾತ್ರಿ 9.30ಕ್ಕೆ ಮೆಲ್ಕಾರ್ ಶ್ರೀ ದೇವಿ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಅವರಿಂದ ದ್ರೌಪದಿ ಪ್ರತಾಪ ಎಂಬ ಪುಣ್ಯ ಕಥಾಭಾಗವನ್ನು ಬಯಲಾಟವಾಗಿ ಆಡಿತೋರಿಸಲಿದ್ದಾರೆ. ಈ ಕಾರ್ಯಕ್ರಮವು ಮೆಲ್ಕಾರ್ ಶ್ರೀದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಮಧ್ಯಾಹ್ನ ಗಂಟೆ 12 ಕ್ಕೆ ಶ್ರೀದೇವಿಯ ಮಹಾಪೂಜೆ ನಂತರ ಸಾರ್ವಜನಿಕ ಅನ್ನ...
ಬಂಟ್ವಾಳ

ಸಜೀಪನಡು, ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ, ಪಾಣೆಮಂಗಳೂರು ವಲಯ ಮತ್ತು ಸರಕಾರಿ ಆಯುಷ್ ಚಿಕಿತ್ಸಾಲಯ ಸಜೀವ ಮೂಡ ಇವರ ಸಹಭಾಗಿತ್ವದಲ್ಲಿ ಶ್ರೀ ಜ್ಯೋತಿ ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕ ದಿನಾಚರಣೆ ಮತ್ತು ಮಹಿಳಾ ಸದಸ್ಯರಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ‌ನಡೆಯಿತು. ಈ ಕಾರ್ಯಕ್ರಮವು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ಅಧ್ಯಕ್ಷತೆಯಲ್ಲಿ , ತಾಲೂಕು ಪಂಚಾಯತ್...
ಬಂಟ್ವಾಳ

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಇಲ್ಲಿಯವರೆಗೆ 369 ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತಿಗಳ ಒಟ್ಟು 837 ಸ್ಥಾನಗಳಿಗೆ ಇದುವರೆಗೆ ‌369 ನಾಮಪತ್ರಗಳು ಸಲ್ಲಿಕೆಯಾಗಿವೆ. ಹಾಗೆಯೇ ಸೋಮವಾರ 22, ಮಂಗಳವಾರ 27 ಮತ್ತು ಬುಧವಾರ ಒಂದೇ ದಿನಕ್ಕೆ 320 ನಾಮಪತ್ರಗಳು ಸಲ್ಲಿಕೆಯಾಗಿದೆ. ಹಾಗೆ ‌ಗುರುವಾರ ಮತ್ತೆ ಗರಿಷ್ಠ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ಬಂಟ್ವಾಳ ತಾಲೂಕಿನಲ್ಲಿ ಚುನಾವಣೆ ಕಾವು ಏರತೊಡಗಿದೆ....
ಬಂಟ್ವಾಳ

ಮೂಡುಪಡುಕೋಡಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ದಯಾನಂದ್ ಎಸ್.ಎರ್ಮೆನಾಡು ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಬಂಟ್ವಾಳ :ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾ.ಪಂ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ , ಬಂಟ್ಟಾಳ ಬಿಜೆಪಿ ಯುವಮೋರ್ಚಾದ ಕಾರ್ಯದರ್ಶಿಯಾದ ದಯಾನಂದ್‌ ಎಸ್.ಎರ್ಮೆನಾಡು ಇವರು ನಾಮ ಪತ್ರ ಸಲ್ಲಿಸಿದರು....
ಬಂಟ್ವಾಳ

ಕುಲಾಲರ ಪದಪ್ರಧಾನ ಸಮಾರಂಭ ಹಾಗೂ ಸ್ನೇಹ ಮಿಲನ ತಾಲೂಕು ಮಟ್ಟದ ಸ್ವರ್ಧಾಕೂಟ-ಕಹಳೆ ನ್ಯೂಸ್

ಬಂಟ್ವಾಳ : ಕರ್ನಾಟಕ ರಾಜ್ಯ ಕುಂಬಾರ/ಕುಲಾಲರ ಯುವವೇದಿಕೆಗಳ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಮಂಗಳೂರು ಇದರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪದಪ್ರಧಾನ ಸಮಾರಂಭದ ಪ್ರಯುಕ್ತ ಸ್ವಜಾತಿ ಬಾಂಧವರಿಗೆ ಸ್ನೇಹ ಮಿಲನ ತಾಲೂಕು ಮಟ್ಟದ ಸ್ಪರ್ಧಾಕೂಟ ಡಿಸೆಂಬರ್ 27ರಂದು ಬಿ.ಸಿ.ರೋಡಿನ ಪೊಸಳ್ಳಿ ಸಭಾಭವನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಮಕ್ಕಳಿಗಾಗಿ ಛದ್ಮವೇಷ, ಮತ್ತು  ಚಿತ್ರಕಲೆಯಲ್ಲಿ 1 ರಿಂದ 4ನೇ ತರಗತಿ ಒಳಗಿನ ಮಕ್ಕಳಿಗೆ ನಮ್ಮ ಪರಿಸರ ಎಂಬ ಚಿತ್ರಕಲೆ  ಸ್ವರ್ಧೆ, 5ರಿಂದ...
ಬಂಟ್ವಾಳ

ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಲಾಲ ಯಾನೆ ಕುಂಬಾರ ಸಮುದಾಯದ ಏಳಿಗೆಗಾಗಿ ಮನವಿ ಸಲ್ಲಿಕೆ- ಕಹಳೆ ನ್ಯೂಸ್

ಬಂಟ್ವಾಳ: ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಲಾಲ ಯಾನೆ ಕುಂಬಾರ ಸಮುದಾಯದ ಏಳಿಗೆಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕರಾವಳಿ ಕುಲಾಲ, ಕುಂಬಾರ ವೇದಿಕೆಗಳ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಮತ್ತು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಬಂಟ್ವಾಳ ಇದರ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಮೂಲಕ ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹಾಗೆಯೇ  ಕುಲಾಲ, ಕುಂಬಾರರ ಅಭಿವೃದ್ಧಿಗಾಗಿ ಪ್ರತ್ಯೇಕ...
1 139 140 141 142 143 147
Page 141 of 147