Recent Posts

Sunday, January 19, 2025

ಬಂಟ್ವಾಳ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳವಾಣಿಜ್ಯಸುದ್ದಿ

ಮಿತ್ತೂರು ” ಶುಭೋದಯ ” MRPL ಪಂಪ್ ವಠಾರದಲ್ಲಿ ನಾಳೆ ( ಅ. 21 ) ನಂದಿನಿ ಫ್ರಾಂಚೈಸಿಯ ಉದ್ಘಾಟನೆ ಕಾರ್ಯಕ್ರಮ‌ – ಕಹಳೆ ನ್ಯೂಸ್

ಇಡ್ಕಿದು : ಮಿತ್ತೂರು " ಶುಭೋದಯ " MRPL ಪಂಪ್ ವಠಾರದಲ್ಲಿ ನಾಳೆ ( ಅ. 21 ) ದಿನಾಂಕ 21-10-2024 ರಂದು ಸೋಮವಾರ ಬೆಳಗ್ಗೆ 10.00ಗಂಟೆಗೆ ನಂದಿನಿ ಫ್ರಾಂಚೈಸಿಯ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಪುತ್ತೂರು .ವಿವೇಕಾನಂದ ವಿದ್ಯಾವರ್ಧಕ ಸಂಘದ ಸೆಕ್ರೆಟರಿ ಡಾ.ಕೆ.ಎಂ.ಕೃಷ್ಣಭಟ್. ಇವರು ಉದ್ಘಾಟನೆ ನೆರವೇರಿಸಲ್ಲಿದ್ದಾರೆ. ಕೆ,ಎಂ.ಎಫ್ ಮಂಗಳೂರು ಇದರ ಉಪಾಧ್ಯಕ್ಷರಾದ ಶ್ರೀ ಎಸ್.ಬಿ. ಜಯರಾಮ ರೈ ಇವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಖ್ಯಅಥಿಗಳಾಗಿ ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾ.5ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಕುರಿತು ಬಿಸಿರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಫೆ.25 ರಿಂದ ಮಾ.5ರವರೆಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ನಡೆಯುವ ನವದುರ್ಗಾ ಲೇಖನ ಯಜ್ಞದ ಅಂಗವಾಗಿ “ನವದುರ್ಗಾ ಲೇಖನ ಯಜ್ಞ” ಸಮಿತಿ ದ.ಕನ್ನಡ ಇವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಅ.19 ರಂದು ಶನಿವಾರ ಬಿಸಿರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆಯಿತು. 99 ಕೋಟಿ ವೆಚ್ಚದಲ್ಲಿ ಕಾಪು ಶ್ರೀ ಹೊಸಮಾರಿ ಗುಡಿ ದೇವಸ್ಥಾನ ನಿರ್ಮಾಣವಾಗುತ್ತಿದೆ ದಕ್ಷಿಣ ಭಾರತದ ಬಹುದೊಡ್ಡ ಶಿಲಾಮಯ ದೇವಾಲಯದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ಪಾಳು ಬಿದ್ದಿದ್ದ ರೈಲ್ವೆ ಶೆಡ್ ತೆರವಿಗೆ ಸೂಚನೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ದಶಕಗಳಿಂದ ಕಾರ್ಯಾಚರಿಸುತ್ತಿದ್ದು, ಬಳಿಕ ಪಾಳು ಬಿದ್ದಿದ್ದ ರೈಲ್ವೆ ಶೆಡ್ ಅನ್ನು ತೆರವುಗೊಳಿಸಬೇಕು ಎಂದು ರೈಲ್ವೆ ಇಲಾಖೆಯ ಇಂಜಿನಿಯರ್ ರಾಮಪ್ರಿಯ ಸೂಚಿಸಿದ್ದಾರೆ. ಬಂಟ್ವಾಳ ರೈಲ್ವೆ ನಿಲ್ದಾಣದ ಆಸುಪಾಸಿನಲ್ಲಿ ಇಲಾಖಾ ತಪಾಸಣೆಗೆಂದು ಬಂದಿದ್ದ ಅವರನ್ನು ಸ್ಥಳೀಯರು ಭೇಟಿಯಾಗಿ ರೈಲ್ವೆ ಶೆಡ್ ನಿರುಪಯುಕ್ತವಾಗಿದ್ದು, ಇದರಿಂದ ಸಮಸ್ಯೆಗಳು ಉದ್ಭವಿಸಿವೆ. ಶೀಘ್ರ ತೆರವುಗೊಳಿಸುವಂತೆ ವಿನಂತಿಸಿದರು. ಇದಕ್ಕೆ ಉತ್ತರಿಸಿದ ಅವರು, ಪರಿಶೀಲನೆ ನಡೆಸಿ, ಮುಂದಿನ ದಿನಗಳಲ್ಲಿ ಇದನ್ನು ಜೆಸಿಬಿ ಮೂಲಕ ತೆರವುಗೊಳಿಸಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದ ವಿದ್ಯಾರ್ಥಿನಿ ಚಿರಣ್ಯ ಆರ್ ಪೂಜಾರಿ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಚಿರಣ್ಯ ಆರ್ ಪೂಜಾರಿ ಟೀಂ ಸೇವಾಪಥದ ಮೂಲಕ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶ ದಾನಗೈದು ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಚಿರಣ್ಯ ಖ ಪೂಜಾರಿ ವೀರಕಂಭ ಗ್ರಾಮದ ಗಣೇಶಕೋಡಿಯ ರಾಮಚಂದ್ರ ರೇಖಾ ದಂಪತಿಗಳ ಪುತ್ರಿಯಾಗಿದ್ದು, ತನ್ನ ಮಗಳನ್ನು ಕೇಶದಾನಗೈಯಲು ಪ್ರೇರಣೆ ನೀಡಿದ ರಾಮಚಂದ್ರರವರು ಆತ್ಮೀಯ ಮಿತ್ರರೆಲ್ಲರ ಸಹಕಾರದೊಂದಿಗೆ ಓಂ ಶ್ರೀ ಸಾಯಿಗಣೇಶ ಸೇವಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ :ಕಾರಣೀಕ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ( ಪುದ್ದಾರ್ ) ಅಗೆಲು ಸೇವೆ-ಕಹಳೆ ನ್ಯೂಸ್

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣೀಕ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಅ.17 ರಂದು ಗುರುವಾರ ಮಧ್ಯಾಹ್ನ ಹೊಸ ಅಕ್ಕಿ ( ಪುದ್ದಾರ್ ) ಅಗೆಲು ಸೇವೆ ನಡೆಯಿತು. ಪ್ರತಿ ವರ್ಷ ಕಾವೇರಿ ಸಂಕ್ರಮಣದAದು ಕ್ಷೇತ್ರದಲ್ಲಿ ಹೊಸ ಅಕ್ಕಿಯ ಅಗೆಲು ಸೇವೆ ನೆಡೆಯುತ್ತದೆ. ಊರ ಪರ ಊರ ಭಕ್ತರು ಪುದ್ದಾರ್ ಅಗೆಲು ಸೇವೆಗೆ ವಿವಿಧ ಬಗೆಯ ತರಕಾರಿಗಳನ್ನು ನೀಡುತ್ತಾರೆ. ಈ ದಿನ ಅಗೆಲು ಸೇವೆಯಲ್ಲಿ ತರಕಾರಿಗಳನ್ನು ಬಿಡಿಸುವುದು ವಿಶೇಷವಾಗಿದೆ. ಇಲ್ಲಿ ಇತರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಡ್ಯನಡ್ಕದಲ್ಲಿ ರಂಜಿಸಿದ ಸ್ಯಾಕ್ಸೋಫೋನ್ ಜೊತೆ ಭಕ್ತಿ ಗಾನ ರಸಮಂಜರಿ-ಕಹಳೆ ನ್ಯೂಸ್

ಪೆರ್ನಾಜೆ : ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ (ರಿ) ಅಡ್ಯನಡ್ಕದಲ್ಲಿ 35ನೇ ವರ್ಷದ ನವರಾತ್ರಿ ಮತ್ತು ಶ್ರೀ ಶಾರದೋತ್ಸವ ಪ್ರಯುಕ್ತ ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿನಾಗಿಲು ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ವಿದ್ಯಾರ್ಥಿಗಳು ವಿದ್ವಾನ್ ಉದಯ ಕಾಸರಗೋಡು ಸ್ಯಾಕ್ಸೋಫೋನ್ ಜೊತೆ ಭಕ್ತಿ ಗಾನ ರಸಮಂಜರಿ. ದ್ವಂದ್ವ ವಿಶೇಷ ಕಾರ್ಯಕ್ರಮವನ್ನು ವೇ.ಮು ರಾಮಕೃಷ್ಣ ಭಟ್ ನೀರಮೂಲೆ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕು.ಸಿಂಚನ ಲಕ್ಷ್ಮಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ಕೋಣಗಳ ‘ಕಂಬಳ ಕೂಟ’-ಕಹಳೆ ನ್ಯೂಸ್

ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ರೋಟರಿ ಕ್ಲಬ್ ವತಿಯಿಂದ ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ಕೋಣಗಳ 'ಕಂಬಳ ಕೂಟ' ಆಯೋಜಿಸಲು ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್ ಮುಂದಾಗಿದ್ದು, ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಅ. 19ರಂದು ಶನಿವಾರ ಬೆಳಿಗ್ಗೆ ಗಂಟೆ 8.30ರಿಂದ ರಾತ್ರಿ ಗಂಟೆ 10.30 ರತನಕ ಕಂಬಳ ಕೂಟ ನಡೆಯಲಿದೆ ಎಂದು ರೋಟರಿ ಕ್ಲಬ್ ನ ಅಧ್ಯಕ್ಷ ರೊ.ಸುರೇಶ ಶೆಟ್ಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೃತ್ಯ ಕಲಾವಿದರ. ಒಕ್ಕೂಟ (ರಿ )ದಕ್ಷಿಣ ಕನ್ನಡ ಉದ್ಘಾಟನಾ ಸಮಾರಂಭ ; ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅಗತ್ಯ..ಯಕ್ಷಬೊಳ್ಳಿ ದಿನೇಶ್ ರೈ ಕಡಬ -ಕಹಳೆ ನ್ಯೂಸ್

ಬಂಟ್ವಾಳ:ನೃತ್ಯ ಕಲಾವಿದರ ಒಕ್ಕೂಟ (ರಿ )ದಕ್ಷಿಣ ಕನ್ನಡ ಇದರ ಉದ್ಘಾಟನಾ ಸಮಾರಂಭ ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ನಿವಾಸ ಸಭಾ ಭವನದಲ್ಲಿ ಜರಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಯಕ್ಷಬೊಳ್ಳಿ ದಿನೇಶ್ ರೈ ಕಡಬ. ಉದ್ಘಾಟಿಸಿ ಮಾತನಾಡಿ ನೃತ್ಯ ಅನ್ನೋದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಈ ನಿಟ್ಟಿನಲ್ಲಿ ನೃತ್ಯ ಕಲಾವಿದರಿಗೆ ಸಿಗುವಂತ ಸೌಲಭ್ಯಗಳನ್ನು ಪಡೆಯಲು ನೃತ್ಯ ಕಲಾವಿದರ ಸಂಘಟನೆ ಬಹಳ ಅಗತ್ಯ, ಈ ಮೂಲಕ...
1 13 14 15 16 17 155
Page 15 of 155