ಮಾದಕ ವಸ್ತು ಬಳಕೆ ವಿರುದ್ಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಯಾಗಲಿ ಜನಜಾಗೃತಿ ವೇದಿಕೆಯಿಂದ ಒತ್ತಾಯ-ಕಹಳೆ ನ್ಯೂಸ್
ಬಂಟ್ವಾಳ: ಮಾದಕ ವಸ್ತುಗಳ ಬಳಕೆ ತಪ್ಪಿಸಲು ಡ್ರಗ್ಸ್ ದುರ್ಬಳಕೆ ವಿರುದ್ಧ ಇರುವ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಸರ್ಕಾರ ಜಾರಿಗೆ ತರುವಂತೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಒತ್ತಾಯಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಜನಜಾಗೃತಿ ವೇದಿಕೆ ನಿರ್ದೇಶಕ ಪಾಯ್ಸ್ ಅವರು ಮಾತನಾಡಿ, ದುಶ್ಚಟ...