Sunday, November 24, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಬಾಗಿಲ ಚಿಲಕ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕದ್ದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಬಾಗಿಲ ಚಿಲಕ ಮುರಿದು ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವುಗೈದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದುವಿನಲ್ಲಿ ನಡೆದಿದೆ. ಪುದು ಗ್ರಾಮದ ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬವರ ಮನೆಯಿಂದ ಸುಮಾರು 3,54,000 ರೂ ಬೆಲೆ ಬಾಳುವ ಚಿನ್ನ ಹಾಗೂ ನಗದು ಕಳವು ನಡೆದಿದೆ. ಮಹಮ್ಮದ್ ಇಕ್ಬಾಲ್ ಅವರು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದು, ಪತ್ನಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಕದ್ದ ಕಳ್ಳರು- ಕಹಳೆ ನ್ಯೂಸ್

ಬಂಟ್ವಾಳ: ನಿವೃತ್ತ ಸೈನಿಕ, ಹಿರಿಯ ನಾಗರಿಕರೋರ್ವರು ಬಿಸಿರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ನ್ನು ಬ್ಯಾಂಕಿನೊಳಗಿಂದಲೇ ಕಳವುಗೈದ ಮಾಡಿದ ಘಟನೆ ನಡೆದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ರೈಮಂಡ್ ಲೋಬೋ ನಗರದ ಗ್ಲಾಡಿರಾ ನಿವಾಸಿಯಾಗಿರುವ ಅಂಬ್ರೋಸ್ ಡಿ‌ಸೋಜ ಅವರ ಲಕ್ಷಾಂತರ ರೂ ಇದ್ದ ಬ್ಯಾಂಕ್ ಕಳವಾಗಿದೆ. ಬಿ.ಮೂಡ ಗ್ರಾಮದ ಬಿಸಿರೋಡಿನ‌ಲ್ಲಿರುವ ಎಸ್.ಬಿ.ಐ(SBI) ಬ್ಯಾಂಕ್...
ಅಂಕಣದಕ್ಷಿಣ ಕನ್ನಡಬಂಟ್ವಾಳಸುದ್ದಿ

“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ- ಕಹಳೆ ನ್ಯೂಸ್

ಎಲ್ಲದರಲ್ಲೂ ಧಾವಂತ ಇರುವ ಈ ಕಾಲಘಟ್ಟದಲ್ಲಿ, ವಾಣಿಜ್ಯೋದ್ಯಮದೊಂದಿಗೆ ; ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಶೈಕ್ಷಣಿಕ, ಕ್ರೀಡೆ ಹೀಗೆ ಎಲ್ಲಾ ಕ್ಷೇತ್ರಗಳೂ ವೇಗವಾಗಿ ಮುಂದುವರಿಯುತ್ತಿವೆ. ಸನಾತನ ಸಂಸ್ಕೃತಿಯೂ ಇದೇ ರೀತಿ ಬೆಳೆಯಬೇಕು ಎಂಬ ಬಯಕೆ ಬಹುತೇಕರದ್ದು. ಕಾರ್ಯಕ್ರಮಗಳನ್ನು ಮಾಡಬೇಕೆಂಬ ಹಂಬಲ ಇದ್ದರೂ ಸ್ಥಳದ ಅಭಾವ, ಯೋಗ್ಯ ಪರಿಕರಗಳ ಕೊರತೆ ಹಲವರನ್ನು ಕಾಡುತ್ತದೆ. ಊಟ-ಉಪಹಾರ-ಪಾನೀಯ-ಉಪಚಾರ ಇತ್ಯಾದಿ ವಿಷಯಗಳ ನಿರ್ವಹಣೆ, ವೈದಿಕರನ್ನು ಹೊಂದಿಸುವಿಕೆ, ಪಾಕಶಾಸ್ತ್ರಜ್ಞರ ತಂಡವನ್ನು ಕರೆಸುವಿಕೆ, ದಿನಸಿ ಸಾಮಾನು, ಪೂಜಾ ಸಾಮಾಗ್ರಿಗಳ ಪಟ್ಟಿ...
ಉದ್ಯೋಗದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರು ಬೇಕಾಗಿದ್ದಾರೆ. ಉತ್ತಮ ವೇತನ ನೀಡಲಾಗುವುದು. ಉದ್ಯೋಗಾವಕಾಶಗಳು: 1. ಎಕೌಟೆಂಟ್/ ಸರ್ವೀಸ್ ಅಸಿಸ್ಟೆಂಟ್ - ಮಹಿಳೆಯರು 2 2. ಸೇಲ್ಸ್ ಎಕ್ಸಿಕ್ಯೂಟಿವ್ - 2 ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ 9148731254...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಡ್ಯ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಬಿಸಿರೋಡಿನಲ್ಲಿ ನಡೆದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬಂಟ್ವಾಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ - ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಬಿಸಿರೋಡಿನಲ್ಲಿ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ ಪ್ರಶಾಂತ್ ಕೆಂಪುಗುಡ್ಡೆ, ಭರತ್ ಕುಮುಡೆಲು, ಸಮಿತ್ ರಾಜ್ ದರೆಗುಡ್ಡೆ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2024 -ಕಹಳೆ ನ್ಯೂಸ್

ಬಂಟ್ವಾಳ : ಸ್ಪರ್ಧೆಗಳು ಆರೋಗ್ಯಪೂರ್ಣ ಬೆಳವಣಿಗೆಗೆ ಸಹಕರಿಸುತ್ತವೆ. ಶಾಲಾ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಗುವಿನಲ್ಲಿ ಹುದುಗಿರುವ ಪಠ್ಯೇತರ ಚಟುವಟಿಕೆಗಳನ್ನು ಹೊರಹಾಕಿ ಪ್ರತಿಭೆಯನ್ನು ಕಾರಂಜಿಯAತೆ ಅರಳಿಸಿ ಪ್ರತಿಭೆಯ ಅನಾವರಣಗೊಳಿಸುವ ವೇದಿಕೆಯಾಗಿದೆ. ಇದರ ಜೊತೆಗೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವು ಬೆಳೆಯುತ್ತದೆ ಎಂಬುದಾಗಿ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷರಾದ ಸೇಸಪ್ಪ ಮಾಸ್ಟರ್ ತಿಳಿಸಿದರು. ಅವರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಇದೀಗ ಫೆಸ್ಟಿವಲ್ ಸೇಲ್ ಆರಂಭ – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಇದೀಗ ಫೆಸ್ಟಿವಲ್ ಸೇಲ್ ಆರಂಭವಾಗಿದೆ. ನಿಮ್ಮ ಯಾವುದೇ ದ್ವಿಚಕ್ರ ವಾಹನವನ್ನು ಹೊಸ ವಾಹನಕ್ಕಾಗಿ ವಿನಿಮಯ ಮಾಡಿಕೊಳ್ಳಬಹುದು. ಇಂದೇ ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂಗೆ ಬೇಟಿ ನೀಡಿ ನಿಮ್ಮ ನೆಚ್ಚಿನ ಬೈಕ್ ಖರೀದಿಸಿ ಹಾಗೂ ರೂ. 6000/- ವರೆಗೆ ಉಳಿಸಿ. ಹಾಗೇ ಪ್ರತಿ ಬೈಕ್ ಖರೀದಿ ಜೊತೆಗೆ ರೈನ್ ಕೋಟ್ ಅಥವಾ ಟೀ ಶರ್ಟ್, ಹೆಲ್‌ಮೆಟ್ ಹಾಗೂ ಪೆಟೋಲ್ ನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನ ಚೆಕ್ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ನಂದಾವರದ ವೀರಾಂಜನೇಯ ಸ್ವಸಹಾಯ ಸಂಘದ ಸದಸ್ಯರಾದ ಸುದರ್ಶನ್ ರವರು ಯೋಜನೆ ಯ ಸಿಡಿಬಿ ಸಾಲ ಪಡೆದು ಎಫ್ ಎಮ್ ಸಿ ಸಿ ಡಿಸ್ಟ್ರಿಬ್ಯೂಟರ್ ಉದ್ಯೋಗ ಮಾಡಿಕೊಂಡಿದ್ದು ವಿಪರೀತ ಮಳೆಯಿಂದಾಗಿ ಮಳೆನೀರು ತನ್ನ ಗೋದಾಮಿಗೆ ನುಗ್ಗಿ ಶೇಖರಣೆ ಇಟ್ಟ ವಸ್ತುಗಳು ಮಳೆಯಲ್ಲಿ ನೆನೆದು ನಷ್ಟವಾಗಿದ್ದು ಪರಿಹಾರವಾಗಿ ಕ್ಷೇತ್ರದಿಂದ ಮಂಜೂರು ಗೊಂಡ ರೂ 20,000 ಮೊತ್ತದ ಪರಿಹಾರ ಚೆಕ್ಕನ್ನು ಹಸ್ತಾಂತರಿಸಲಾಯಿತು....
1 14 15 16 17 18 147
Page 16 of 147