ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ ಸಂಘ ವತಿಯಿಂದ ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆದ ಬೀಚ್ ಫೆಸ್ಟ್ ಕಾರ್ಯಕ್ರಮ – ಕಹಳೆ ನ್ಯೂಸ್
ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ ಸಂಘ ಆಯೋಜಿತ ಬೀಚ್ ಫೆಸ್ಟ್ ಕಾರ್ಯಕ್ರಮವು ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮಕ್ಕೆ ಶುಭಹಾರೈಕೆ ಮಾಡುತ್ತ ಸಮುದ್ರಕ್ಕೆ ಕ್ಷೀರಾಭಿಷೇಕ ಮಾಡಿ ವಾಲಿಬಾಲ್ ಚೆಂಡನ್ನು ಹಾರಿಸಿ ಪ್ರತಾಪ ಕ್ರೀಡಾ ಸಂಘದ ಉದ್ಘಾಟನೆ ಮಾಡಿದರು, ಬಳಿಕ ಅರವಿಂದ್ ಬೆಂಗ್ರೇ ಸಾಮಾಜಿಕ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇದೇ ವೇಳೆ ಹಲವು...