Sunday, January 19, 2025

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ದೇವರ ಸನ್ನಿಧಿಯಲ್ಲಿ ಸ್ವರ ಸಿಂಚನ ಕಲಾತಂಡದಿಂದ ಭಜನಾ ಸೇವೆ-ಕಹಳೆ ನ್ಯೂಸ್

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಧನು ಪೂಜೆಯ ಪ್ರಯುಕ್ತ ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ಬಳಗದವರಿಂದ ಭಜನಾ ಸೇವೆಯನ್ನು ನಡೆಸಿಕೊಟ್ಟರು. ಸ್ವರಸಂಚನ ವಿದ್ಯಾರ್ಥಿಗಳ ವೈವಿಧ್ಯಮಯ ಡ್ರೆಸ್ ನಲ್ಲಿ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಂಭೂರು ಶಾಲಾ 98 ನೇ ವಾರ್ಷಿಕ ಪ್ರತಿಭಾ ಪುರಸ್ಕಾರ ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ : ಸರಕಾರಿ ಶಾಲೆಗಳ ಬೆಳವಣಿಗೆಗೆ ಒಗ್ಗಟ್ಟಿನ ಮಂತ್ರ ಅತ್ಯಗತ್ಯ : ಸಂತೋಷ್‌ ಕುಮಾರ್ -ಕಹಳೆ ನ್ಯೂಸ್

ಬಂಟ್ವಾಳ : ಸರಕಾರಿ ಶಾಲೆಗಳು ಬೆಳೆಯಲು ಜಾತಿ, ಮತ, ಪಂಥ, ಪಕ್ಷ ಬೇಧ ಮರೆತು ಊರವರು, ಪಾಲಕರು ಮತ್ತು ಹಿರಿಯ ವಿದ್ಯಾರ್ಥಿಗಳು ಜೊತೆ ಜೊತೆಯಾಗಿ ಸಹಕರಿಸಿ ಒಗ್ಗಟ್ಟಿನಿಂದ ದುಡಿಯಬೇಕು. ವೈಯಕ್ತಿಕ ಮೇಲ್ಮೆಗಾಗಿ ಹಾತೊರೆಯುವಿಕೆ ಸಲ್ಲದು. ವಿದ್ಯಾರ್ಥಿಗಳನ್ನು ರಾಷ್ಟ್ರದ ಭವ್ಯ ಪ್ರಜೆಗಳನ್ನಾಗಿ ರೂಪಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ನರಿಕೊಂಬು ಗ್ರಾಮ ಪಂಚಾಯತ್‌ ಅಧ್ಯಕ್ಷ ಸಂತೋಷ್‌ ಕುಮಾರ್‌ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ 98 ನೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಅಧ್ಯಕ್ಷೀಯ ನುಡಿಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದೆ. ಅದನ್ನು ಹೊರಗೆ ತೆಗೆಯುವ ಪ್ರಯತ್ನ. ಅದಕೋಸ್ಕರ ನಮ್ಮ ಸಂಸ್ಥೆಯಲ್ಲಿ ನೂರಾರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ.ಖಾದರ್ : ಮನೆಯವರ ಜೊತೆ ಸಮಾಲೋಚನೆ ನಡೆಸಿದ ಎಸ್ಪಿ, ಡಿವೈಎಸ್ಪಿ – ಕಹಳೆ ನ್ಯೂಸ್

ವಿಟ್ಲ: ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಜ.8ರ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಯು.ಟಿ.ಖಾದರ್, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಂಶಿಕಾಗೆ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಪ್ರಶಸ್ತಿ – ಕಹಳೆ ನ್ಯೂಸ್

ಬೈಂದೂರಿನಲ್ಲಿ ನಡೆದ 'ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್- 2025' ಸ್ಪರ್ಧೆ ಯಲ್ಲಿ ಹಂಶಿಕಾ ಪಿ ಕುಮಿಟೇ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗು ಕಟಾ ವಿಭಾದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಂಶಿಕಾ ಸರಕಾರಿ ಶಾಲೆ ಓಜಲದ ವಿಧ್ಯಾರ್ಥಿ ವಿಟ್ಲದ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ತರಬೇತಿ ನೀಡಿದ್ದಾರೆ. ಮತ್ತು ಸಹಶಿಕ್ಷಕರಾದ ದಿಲಿಪ್, ಸುರೇಶ್, ರೋಹಿತ್ ಎಸ್ ಎನ್, ನಿಖಿಲ್ ಕೆ.ಟಿ, ಪಾವನ್, ಭವಿಶ್, ಸುದೀನ್ ಆಚರ‍್ಯ ಕೂಡ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಜಗತ್ತಿನ ಅಂದಕಾರವನ್ನು ಹೋಗಲಾಡಿಸುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ… ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ -ಕಹಳೆ ನ್ಯೂಸ್

ಬಂಟ್ವಾಳ : ಜಗತ್ತಿನ ಅಂಧ ಕಾರವನ್ನು ಹೋಗಲಾಡಿಸುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ. ಶಿಕ್ಷಕರಲ್ಲಿ ತಾಯಿಯ ಮಮತೆಯನ್ನು ಹೊಂದಿರುವAತಹ ವಾತ್ಸಲ್ಯ ಗುಣವಿರಬೇಕು ಆಗ ಮಗು ಆಸಕ್ತಿಯಿಂದ ಕಲಿಯುತ್ತದೆ. ತನ್ನೆಲ್ಲ ಉತ್ತಮ ವಿಚಾರಗಳನ್ನು ಮಗುವಿಗೆ ಧಾರೆಯೆರೆಯುವ ಮೂಲಕ ಮಗುವನ್ನು ಮಾನವೀಯ ಮೌಲ್ಯಯುತವಾದ ಸತ್ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ,ಇದಕ್ಕೆ ಜೊತೆಯಾಗಿ ನಿಲ್ಲಬೇಕಾಗಿರುವುದು ಪೋಷಕರ ಕರ್ತವ್ಯವಾಗಿದೆ. ಮಗುವಿಗೆ ಎಲ್ಲರೊಳಗೆ ಒಂದಾಗಿ ಸಂಸ್ಕಾರಯುತ ಜೀವನವನ್ನು ಸಾಗಿಸುವ ಗುಣಗಳನ್ನು ಬೆಳೆಸುವಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೌಶಿಲ್ ಆರ್ ಸುವರ್ಣ ಇವರಿಗೆ ಅಂತಾರಾಷ್ಟ್ರೀಯ  ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ-ಕಹಳೆ ನ್ಯೂಸ್

ವಿಟ್ಲ: ಬೈಂದೂರಿನಲ್ಲಿ ನಡೆದ 'ಅಂತಾರಾಷ್ಟ್ರೀಯ  ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್- 2025' ಸ್ವರ್ಧೆಯಲ್ಲಿ ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೌಶಿಲ್ ಆರ್ ಸುವರ್ಣ ಇವರು ಕುಮಿಟೇ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗು ಕಟಾ ವಿಭಾದಲ್ಲಿ ತೃತೀಯ ಸ್ಥಾನ ಪಡೆದಿರತ್ತಾರೆ. ಕೌಶಿಲ್ ಆರ್ ಸುವರ್ಣ ಇವರು ಕೇಪು ಕುಕ್ಕೆಬೆಟ್ಟು ನಿವಾಸಿ ರೋಹಿತಾಕ್ಷ ಹಾಗೂ ದೀಪಾ (ಸುಮನ) ದಂಪತಿಗಳ ಪುತ್ರನಾಗಿದ್ದಾರೆ. ಇವರಿಗೆ ವಿಟ್ಲದ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಜ.15ರಿಂದ ಜ.20ರವರೆಗೆ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪೇರಮೋಗ್ರುವಿನ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಜ.15ರಿಂದ ಜ.20ರವರೆಗೆ ವಾರ್ಷಿಕ ಜಾತ್ರ ಮಹೋತ್ಸವ ನಡೆಯಲಿದೆ. ಶ್ರೀಮದ್ ಜಗದ್ಗುರು ಶಂಕರಾಚಾರ್ಯಪೀಠ ಗೋಕರ್ಣ ಮಂಡಲಾಧೀಶ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಶ್ರೀ ರಾಮಚಂದ್ರಾಮರಮಠ, ಹೊಸನಗರ ಇವರ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ವೈದಿಕ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಜ. 15ರಂದು ಬೆಳ್ಳಗ್ಗೆ 9.30ರಿಂದ ಗಣಪತಿ ಹವನ,...
1 2 3 4 155
Page 2 of 155