ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರುನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮ -ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ರ್ಮುಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ರ್ನಾ ಟಕ ಜನಜಾಗೃತಿ ವೇದಿಕೆ ಬಂಟ್ವಾಳ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ, ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರುನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು. ಕಾರ್ಯ ಕ್ರಮ ಉದ್ಘಾಟಿಸಿದ ಸಂಪನ್ಮೂಲ ವ್ಯಕ್ತಿ ಸರ್ವ ಜನಿಕ ಆಸ್ಪತ್ರೆ ಬಂಟ್ವಾಳದ...