Monday, January 20, 2025

ಬಂಟ್ವಾಳ

ಉದ್ಯೋಗದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರು ಬೇಕಾಗಿದ್ದಾರೆ. ಉತ್ತಮ ವೇತನ ನೀಡಲಾಗುವುದು. ಉದ್ಯೋಗಾವಕಾಶಗಳು: 1. ಎಕೌಟೆಂಟ್/ ಸರ್ವೀಸ್ ಅಸಿಸ್ಟೆಂಟ್ - ಮಹಿಳೆಯರು 2 2. ಸೇಲ್ಸ್ ಎಕ್ಸಿಕ್ಯೂಟಿವ್ - 2 ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ 9148731254...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಡ್ಯ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಬಿಸಿರೋಡಿನಲ್ಲಿ ನಡೆದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬಂಟ್ವಾಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ - ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಬಿಸಿರೋಡಿನಲ್ಲಿ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ ಪ್ರಶಾಂತ್ ಕೆಂಪುಗುಡ್ಡೆ, ಭರತ್ ಕುಮುಡೆಲು, ಸಮಿತ್ ರಾಜ್ ದರೆಗುಡ್ಡೆ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2024 -ಕಹಳೆ ನ್ಯೂಸ್

ಬಂಟ್ವಾಳ : ಸ್ಪರ್ಧೆಗಳು ಆರೋಗ್ಯಪೂರ್ಣ ಬೆಳವಣಿಗೆಗೆ ಸಹಕರಿಸುತ್ತವೆ. ಶಾಲಾ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಗುವಿನಲ್ಲಿ ಹುದುಗಿರುವ ಪಠ್ಯೇತರ ಚಟುವಟಿಕೆಗಳನ್ನು ಹೊರಹಾಕಿ ಪ್ರತಿಭೆಯನ್ನು ಕಾರಂಜಿಯAತೆ ಅರಳಿಸಿ ಪ್ರತಿಭೆಯ ಅನಾವರಣಗೊಳಿಸುವ ವೇದಿಕೆಯಾಗಿದೆ. ಇದರ ಜೊತೆಗೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವು ಬೆಳೆಯುತ್ತದೆ ಎಂಬುದಾಗಿ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷರಾದ ಸೇಸಪ್ಪ ಮಾಸ್ಟರ್ ತಿಳಿಸಿದರು. ಅವರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಇದೀಗ ಫೆಸ್ಟಿವಲ್ ಸೇಲ್ ಆರಂಭ – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಇದೀಗ ಫೆಸ್ಟಿವಲ್ ಸೇಲ್ ಆರಂಭವಾಗಿದೆ. ನಿಮ್ಮ ಯಾವುದೇ ದ್ವಿಚಕ್ರ ವಾಹನವನ್ನು ಹೊಸ ವಾಹನಕ್ಕಾಗಿ ವಿನಿಮಯ ಮಾಡಿಕೊಳ್ಳಬಹುದು. ಇಂದೇ ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂಗೆ ಬೇಟಿ ನೀಡಿ ನಿಮ್ಮ ನೆಚ್ಚಿನ ಬೈಕ್ ಖರೀದಿಸಿ ಹಾಗೂ ರೂ. 6000/- ವರೆಗೆ ಉಳಿಸಿ. ಹಾಗೇ ಪ್ರತಿ ಬೈಕ್ ಖರೀದಿ ಜೊತೆಗೆ ರೈನ್ ಕೋಟ್ ಅಥವಾ ಟೀ ಶರ್ಟ್, ಹೆಲ್‌ಮೆಟ್ ಹಾಗೂ ಪೆಟೋಲ್ ನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನ ಚೆಕ್ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ನಂದಾವರದ ವೀರಾಂಜನೇಯ ಸ್ವಸಹಾಯ ಸಂಘದ ಸದಸ್ಯರಾದ ಸುದರ್ಶನ್ ರವರು ಯೋಜನೆ ಯ ಸಿಡಿಬಿ ಸಾಲ ಪಡೆದು ಎಫ್ ಎಮ್ ಸಿ ಸಿ ಡಿಸ್ಟ್ರಿಬ್ಯೂಟರ್ ಉದ್ಯೋಗ ಮಾಡಿಕೊಂಡಿದ್ದು ವಿಪರೀತ ಮಳೆಯಿಂದಾಗಿ ಮಳೆನೀರು ತನ್ನ ಗೋದಾಮಿಗೆ ನುಗ್ಗಿ ಶೇಖರಣೆ ಇಟ್ಟ ವಸ್ತುಗಳು ಮಳೆಯಲ್ಲಿ ನೆನೆದು ನಷ್ಟವಾಗಿದ್ದು ಪರಿಹಾರವಾಗಿ ಕ್ಷೇತ್ರದಿಂದ ಮಂಜೂರು ಗೊಂಡ ರೂ 20,000 ಮೊತ್ತದ ಪರಿಹಾರ ಚೆಕ್ಕನ್ನು ಹಸ್ತಾಂತರಿಸಲಾಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ಪಾನೀಯ ನೀಡದಂತೆ ಮಸೀದಿಗೆ ಬರೆದ ಪತ್ರ ಭಾರೀ ವೈರಲ್ ; ಇದಕ್ಕೆ ಕಾರಣ ಕಳೆದ ವರ್ಷದ ಆ ಘಟನೆ..!! – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ಕೊಡಾಜೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಸ್ಥಳಗಳಲ್ಲಿ ಹಿಂದೂ ಸಮುದಾಯ ಆಚರಿಸುವ ಗಣೇಶೋತ್ಸವ ಮೆರವಣಿಗೆ ಸಂದರ್ಭ ಮುಸ್ಲಿಂ ಸಮುದಾಯ, ಸಂಘಟನೆಗಳು ಸಿಹಿತಿಂಡಿ ಪಾನೀಯ ವಿತರಿಸುವ ಮೂಲಕ ಸೌಹಾರ್ದತೆ ಮೆರೆದ ಘಟನೆಗಳು ನಡೆದಿದ್ದರೆ, ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದಲ್ಲಿ ಗಣೇಶೋತ್ಸವ ಆಯೋಜನೆ ಮಾಡಿರುವ ಸಮಿತಿಯೊಂದು ಸ್ಥಳೀಯ ಮಸೀದಿ ಪ್ರಮುಖರಿಗೆ ಬರೆದ ಪತ್ರವೊಂದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಬೋಳಂತೂರಿನ ಶ್ರೀ ಸಿದ್ಧಿ ವಿನಾಯಕ ವಿಶ್ವಸ್ಥ ಮಂಡಳಿ ಯ ಲೆಟರ್‌ಹೆಡ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆ- ಕ್ಯಾ. ಶ್ರೀಬ್ರಿಜೇಶ್ ಚೌಟ ಹಾಗೂ ವಾರ್ಷಿಕ ಸಂಚಿಕೆ ರಾಮಧ್ವನಿ ಬಿಡುಘಡೆ-ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಅತಿಥಿಗಳಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ನಂತರ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಇವರು ಚುನಾವಣಾ ವರದಿವಾಚನನಡೆಸಿದರು. ಶ್ರೀರಾಮನ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಕ್ಷೀರಾಭಿಷೇಕ ಮಾಡುವುದರ ಮೂಲಕ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಕ್ಯಾಪ್ಟನ್ ಬಿÈಜೇಶ್ ಚೌಟ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕೋಳಿ ಸಾಗಾಟದ ಪಿಕ್ ಆಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ-ಕಹಳೆ ನ್ಯೂಸ್

ಬಂಟ್ವಾಳ : ಕೋಳಿ ಸಾಗಾಟ ಮಾಡುವ ಪಿಕ್ ಆಪ್ ವಾಹನ ಚಾಲಕನ ನಿಯಂತ್ರಣ ಕಳೆದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಘಟನೆ ಬಿಸಿರೋಡಿನ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಕೋಳಿ ಸಾಗಾಟ ಮಾಡುವ ಪಿಕ್ ಆಪ್ ವಾಹನ ಗಾಣದಪಡ್ಪು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಕಾಸರಗೋಡು ನಿವಾಸಿ ಸಮೀರ್ ಎಂಬಾತ ಸಣ್ಣ ಪುಟ್ಟ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಘಟನೆ...
1 23 24 25 26 27 155
Page 25 of 155