ಬಂಟ್ವಾಳ: ನ್ಯಾಯ ಕೇಳಲು ಗ್ರಾಮಸ್ಥರ ಸೇರುವಿಕೆಯಲ್ಲಿ ಪೊಳಲಿ ಅಡ್ಡೂರು ಸೇತುವೆ ಹೋರಾಟ ಸಮಿತಿ ಸೃಷ್ಟಿ-ಕಹಳೆ ನ್ಯೂಸ್
ಬಂಟ್ವಾಳ: ಅಡ್ಡೂರು ಸೇತುವೆಗೆ ಸಂಬAಧಿಸಿದAತೆ ನ್ಯಾಯವನ್ನು ಕೇಳಲು ಗ್ರಾಮಸ್ಥರ ಸೇರುವಿಕೆಯಲ್ಲಿ ಪೊಳಲಿ ಅಡ್ಡೂರು ಸೇತುವೆ ಹೋರಾಟ ಸಮಿತಿ ಸೃಷ್ಟಿಯಾಗಿದೆ. ಪೊಳಲಿ ವೆಂಕಟೇಶ ನಾವಡ ಅವರನ್ನು ಹೋರಾಟ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಉಳಿದ ಸ್ಥಳೀಯರಿಗೆ ವಿವಿಧ ಹುದ್ದೆ ಗಳನ್ನು ನೀಡಲಾಗಿದ್ದು ಹೋರಾಟದ ಕಿಚ್ಚು ಮೂಡಿದೆ. ಅಡ್ಡೂರು ಸೇತುವೆಯಲ್ಲಿ ಘನ ವಾಹನ ಸಂಚಾರ ನಿರ್ಬಂಧ ಹೇರಿ ತಿಂಗಳಾಗುತ್ತಾ ಬರುತ್ತಿದ್ದು, ಈವರೆಗೆ ಸರಿಯಾದ ವ್ಯವಸ್ಥೆ ಮಾಡುವಲ್ಲಿ ಜಿಲ್ಲಾಡಳಿತ ವಿಫಲಾವಾಗಿದೆ, ಇದರ ವಿರುದ್ದ ಮತ್ತು...