Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : 11 ದಿನಗಳಲ್ಲಿ ಆಟೋ ರಿಕ್ಷಾದಲ್ಲೇ 4 ರಾಜ್ಯ ಸುತ್ತಾಡಿದ ಬಂಟ್ವಾಳದ ಯುವಕರು-ಕಹಳೆ ನ್ಯೂಸ್

ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ. ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್ವೇರ್ ಇಂಜಿನಿಯರ್ ವಿಶ್ವಾಸ್ ಪ್ರಭು ಅವರು ಜೂ.26 ರಂದು ಮುಂಜಾನೆ 4 ಗಂಟೆಗೆ ಪ್ರವಾಸ ಆರಂಭಿಸಿ ಜು.9 ರಂದು ಊರಿಗೆ ಮರಳಿದ್ದಾರೆ. ಊರಿನಿಂದ ಹೊರಟ ಯುವಕರು ಕರ್ನಾಟಕ, ಗೋವಾವನ್ನು ದಾಡಿ ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇರಾ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಕಳ್ಳತನ ; ಸು.4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ್ದಾರೆ. ಮನೆ ಮಂದಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮುಂದಿನ ಬಾಗಿಲನ ಬೀಗ ಮುರಿದಿರುವ ಕುರಿತು ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ಅವರ ಒಳಗೆ ಹೋಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಫರಂಗಿಪೇಟೆ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ 16ವರ್ಷಗಳಿಂದ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶಶಿಮಂಗಳ ವೈ ಅವರಿಗೆ ಬೀಳ್ಕೊಡುಗೆ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ: ಫರಂಗಿಪೇಟೆ ಸಮೀಪದ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ 16 ವರ್ಷಗಳ ಕಾಲ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಶಿಮಂಗಳ ವೈ. ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮಾತನಾಡಿ, ಶಿಕ್ಷಕಿ ಹೇಗಿರಬೇಕು ಎಂಬುದನ್ನು ಶಶಿಮಂಗಳ ಮೇಡಂ ತೋರಿಸಿಕೊಟ್ಟಿದ್ದು, ಶಾಲೆಯ ವಾತಾವರಣ ಚೆನ್ನಾಗಿದ್ದಾಗ ಶಿಕ್ಷಕರಿಂದ ಉತ್ತಮ ಕಾರ್ಯವೈಖರಿಯನ್ನು ನಿರೀಕ್ಷೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಶಶಿಮಂಗಳ ಅವರ ಸೇವೆಯನ್ನು ಇಡೀ ಶಾಲೆ ಸ್ಮರಿಸಲಿದೆ ಎಂದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:  ದ.ಕ. ಜಿಲ್ಲೆಯಲ್ಲಿ  ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ – ಕಹಳೆ ನ್ಯೂಸ್

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ದ.ಕ. ಜಿಲ್ಲೆಯ ವ್ಯಕ್ತಿಯೋರ್ವನ ಪ್ರಥಮ ಬಲಿಯಾಗಿದೆ. ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ. ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತಲಪಾಡಿ: ಆವರಣ ಗೋಡೆಗೆ ಢಿಕ್ಕಿ ಹೊಡೆದ ಕಾರು –ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಘಟಕದ ಆವರಣ ಗೋಡೆಗೆ ಢಿಕ್ಕಿ ಹೊಡೆದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಜಖಂಗೊAಡಿದ್ದು, ಚಾಲಕನಿಗೆ ಕೊಂಚ ಗಾಯವಾಗಿದೆ. ಎನ್ನಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜನಮಂಗಳ ಕಾರ್ಯಕ್ರಮ ದಡಿಯಲ್ಲಿ ಮಂಜೂರಾದ ವ್ಹೀಲ್ ಚೇರ್ ಹಸ್ತಾಂತರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಲಮಂಗಲ ಕಾರ್ಯಕ್ರಮದ ಅಡಿಯಲ್ಲಿ ಸಾಲೆತ್ತೂರು ವಲಯದ ಕುಲಾಲು ನಿವಾಸಿ ದೇವು ಸಫಲ್ಯ ರವರಿಗೆ ಮಂಜೂರಾದ ವ್ಹೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಉಪಾಧ್ಯಕ್ಷರಾದ ಕೃಷ್ಣ ನಾಯ್ಕ. ವಲಯ ಮೇಲ್ವಿಚಾರಕರಾಕಿ ಸವಿತಾ , ಶೌರ್ಯ ಘಟಕದ ಸದಸ್ಯರಾದ ರಂಜಿತ್ ಪೂಜಾರಿ, ಚಿನ್ನಪ್ಪ ಗೌಡ, ಸೇವಾಪ್ರತಿನಿಧಿ ಕುಶಾಲ, ಮೊದಲಾದವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ- ಕಹಳೆ ನ್ಯೂಸ್

ಬಂಟ್ವಾಳ: ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ. ಇವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಮಂಗಳೂರಿನ ಕಂಕನಾಡಿ ರಾಜನ್ ಡಿಸೋಜ ಅವರಿಂದ ಸಿಎ ತರಬೇತಿ ಹಾಗೂ ಮುಂಬಯಿನ ದೋಯ್ಜಿ ಬ್ಯಾಂಕಿನಲ್ಲಿ ಕೈಗಾರಿಕಾ ತರಬೇತಿ ಪಡೆದಿದ್ದರು. ಅವರು ಅಮ್ಟಾಡಿ ಬಡಾಜೆಯ ರೊನಾಲ್ಡ್ ಡಿಸೋಜ ಹಾಗೂ ಕ್ರಿಸ್ತಿನ್ ಡಿಸೋಜ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡು ಸಂಚಯಗಿರಿಯ ಅನುಷಾ ಜಿ.ಎಲ್. ಸಿಎ ಪರೀಕ್ಷೆಯಲ್ಲಿ ತೇರ್ಗಡೆ- ಕಹಳೆ ನ್ಯೂಸ್

ಬಂಟ್ವಾಳ: ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಿ.ಸಿ.ರೋಡು ಸಂಚಯಗಿರಿಯ ಅನುಷಾ ಜಿ.ಎಲ್. ಅವರು ತೇರ್ಗಡೆ ಹೊಂದಿದ್ದಾರೆ. ಇವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಮಂಗಳೂರಿನ ಕಂಕನಾಡಿ ರಾಜನ್ ಡಿಸೋಜ ಅವರಿಂದ ಸಿಎ ತರಬೇತಿ ಹಾಗೂ ಮುಂಬಯಿನ ದೋಯ್ಜಿ ಬ್ಯಾಂಕಿನಲ್ಲಿ ಕೈಗಾರಿಕಾ ತರಬೇತಿ ಪಡೆದಿದ್ದರು. ಅವರು ಸಂಚಯಗಿರಿ ನಿವಾಸಿ, ಸಜೀಪನಡು ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ‌ ಲೋಕನಾಯಕ್ ಹಾಗೂ...
1 28 29 30 31 32 147
Page 30 of 147