ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ- ಕಹಳೆ ನ್ಯೂಸ್
ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು ಅವರು ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಶ್ರೀ ನಾರಾಯಣ ಗುರು ವಸತಿ ಶಾಲೆ...