Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ರಿ ಬಂಟ್ವಾಳ ಘಟಕ ಇದರ ವತಿಯಿಂದ ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ಅಂಗವಾಗಿ “ಗುರುತತ್ವವಾಹಿನಿ” ಮಾಲಿಕೆ-1 ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣ ಗುರುಗಳ ಸಂದೇಶದ ಜೊತೆ ಯುವವಾಹಿನಿ ಸದಸ್ಯರ ಬಾಂದವ್ಯದ ಬೆಸುಗೆ ಬಲಿಷ್ಟವಾಗುತ್ತದೆ ಸಮಾಜದ ಸ್ವಾಸ್ತ್ಯ ಮತ್ತು ಸಂಘಟನೆಗೆ ಈ ರೀತಿಯ ಕಾರ್ಯಕ್ರಮದ ಅಗತ್ಯ ಇದೆ ಎಂದು ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ. )ಬಂಟ್ವಾಳ ಘಟಕ ಇದರ ವತಿಯಿಂದ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಏಲಬೆ ನಾಗೇಶ್ ಪೂಜಾರಿ ಯವರ ಮನೆಯಲ್ಲಿ ನಾರಾಯಣ ಗುರು ತತ್ವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ಚಿಂತನ ಬೈಠಕ್ – ಕಹಳೆ ನ್ಯೂಸ್

ಬಂಟ್ವಾಳ : ಸ್ಪರ್ಶಕಲಾ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್ ನಡೆಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಶ್ರೀ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಸತ್ಸಂಗ ಪ್ರಮುಖರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಬಂಟ್ವಾಳ ಪ್ರಖಂಡ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ರೈಯವರು ಧಾರ್ಮಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್ -ಕಹಳೆ ನ್ಯೂಸ್

ಬಂಟ್ವಾಳ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಮಾಣಿಲ ದಲ್ಲಿ ಪರಿಸರ ಮಾಹಿತಿ ಮತ್ತು ಗಿಡಗಳ ನಾಟಿ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ವಿಟ್ಲ.ಗ್ರಾಮ ಪಂಚಾಯತ್ ಮಾಣಿಲ.ಪ್ರಗತಿ ಬಂಧು ಸ್ವ ಸಹಾಯ ಒಕ್ಕೂಟ ಮಾಣಿಲ ಶೌರ್ಯ ವಿಪತ್ತು ಘಟಕ ಕೇಪು ವಲಯ ಇವುಗಳ ಸಹಯೋಗದಲ್ಲಿ ಬಂಟ್ವಾಳ ತಾಲೂಕಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಮಾಣಿಲ ದಲ್ಲಿ ಪರಿಸರ ಮಾಹಿತಿ ಮತ್ತು ಗಿಡಗಳ ನಾಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಆಲಂಪುರಿಯ ಸಾಲುಮರ ತಿಮ್ಮಕ್ಕ ಉದ್ಯಾನವನದಲ್ಲಿ ದಶಲಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಚಾಲನೆ, ಹಾಗೂ ಅರಣ್ಯಮಿತ್ರ ಪ್ರಶಸ್ತಿ ಪ್ರದಾನ-ಕಹಳೆ ನ್ಯೂಸ್

ಬಂಟ್ವಾಳ: ಅರಣ್ಯ ಪ್ರದೇಶ ಹೆಚ್ಚಳಕ್ಕಾಗಿ ಪ್ರತಿವರ್ಷ ಅರಣ್ಯ ಇಲಾಖೆಯಿಂದ 5 ಕೋಟಿ ಗಿಡಗಳ ನಾಟಿ ನಡೆಯುತ್ತಿದ್ದು, ಕಳೆದ ವರ್ಷ 5.43 ಕೋಟಿ ಗಿಡಗಳನ್ನು ನೆಡಲಾಗಿದೆ. ನಾಟಿಯಾದ ಗಿಡಗಳು ಸ್ಥಿತಿಯನ್ನು ಅರಿಯಲು ಮುಂದಿನ ದಿನಗಳಲ್ಲಿ ಆಡಿಟ್ ಮಾಡಲು ನಿರ್ಧರಿಸಲಾಗಿದೆ.ನೆಲ, ಜಲ, ಪ್ರಾಣಿ ಮತ್ತು ವನ ಸಂರಕ್ಷಣೆಯ ಕಾರ್ಯ ನಮ್ಮ ಸಂಕಲ್ಪವಾಗಬೇಕು ಪರಿಸರ ದಿನ, ವನಮಹೋತ್ಸವದ ದಿನದಂದು ಮಾತ್ರ ಸಸಿ ನೆಟ್ಟು, ನಮ್ಮ ಪರಿಸರ ಪ್ರೇಮ ಮೆರೆದರೆ ಸಾಲದು, ಅದು ನಮ್ಮ ಬದುಕಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮಸ್ಥಳ ಜೋಡುಸ್ಥಾನದಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!- ಕಹಳೆ ನ್ಯೂಸ್

ಬೆಳ್ತಂಗಡಿ : ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ “ಗುರುತತ್ವವಾಹಿನಿ” ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ "ಗುರುತತ್ವವಾಹಿನಿ " ಯ ಉದ್ಘಾಟನಾ ಕಾರ್ಯಕ್ರಮ ಕುದ್ರೋಳಿ ಗುರುಪೀಠದ ಸಮ್ಮುಖದಲ್ಲಿ ಸೋಮವಾರ ನಡೆಯಿತು. ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ ಪೂಜಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ.ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರ ಪ್ರಜಿತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಡಿಲಾಘಾತಕ್ಕೊಳಗಾಗಿ ಚೇತರಿಸಿಕೊಳ್ಳುತ್ತಿರುವ ಪಂಜಿಕಲ್ಲು ಪಾಂಗಾಳ ನಿವಾಸಿ ಶ್ರೀಮತಿ ದೇವಿಕಾರವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ-ಕಹಳೆ ನ್ಯೂಸ್

 ಪಂಜಿಕಲ್ಲು:ಸಿಡಿಲಾಘಾತಕ್ಕೊಳಗಾಗಿ ಚೇತರಿಸಿಕೊಳ್ಳುತ್ತಿರುವ ಪಂಜಿಕಲ್ಲು ಪಾಂಗಾಳ ನಿವಾಸಿ ಶ್ರೀಮತಿ ದೇವಿಕಾರವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಪಂಜಿಕಲ್ಲು ಗ್ರಾ.ಪಂ ಅಧ್ಯಕ್ಷೆ ನಳಿನಿ, ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಲಕ್ಷ್ಮೀನಾರಾಯಣ ಗೌಡ,ಬಿಜೆಪಿ ಪ್ರಮುಖರಾದ ಸುದರ್ಶನ್ ಬಜ ಉಪಸ್ಥಿತರಿದ್ದರು....
1 30 31 32 33 34 147
Page 32 of 147