“ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯಗಳ ವಿರುದ್ಧ ಮೀಸಲಿಡಬೇಕು”: ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ- ಕಹಳೆ ನ್ಯೂಸ್
ಬಂಟ್ವಾಳ : ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯ ಗಳ ವಿರುದ್ಧ ಮೀಸಲಿಡಬೇಕು. ಶಿಕ್ಷಣದಿಂದ ಸರ್ವ ಸಂಕಷ್ಟಗಳನ್ನು ದೂರ ಮಾಡಬೌದು, ಶಿಕ್ಷಣವನ್ನು ಪ್ರೀತಿಸಿದ್ದಲ್ಲಿ ಅದು ನಮ್ಮನ್ನು ಉನ್ನತ ಸ್ಥಾನದಲ್ಲಿ ಇಡಲು ಸಾಧ್ಯ.ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ಬಹಳ ಪ್ರಾಮುಖ್ಯತೆ ನೀಡಿ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಹಾಗೂ ಸರಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ಒದಗಿಸಿ ಕೊಟ್ಟಂತ ಪೂಜ್ಯ ವೀರೇಂದ್ರ ಹೆಗ್ಡೆ ಯವರ ದೂರ ದೃಷ್ಟಿಯ ಯೋಜನೆ ಅಭಿನಂದದಾಯಕವಾಗಿದೆ. ಎಂದು ಬಂಟ್ವಾಳ ತಾಲೂಕು ಕ್ಷೇತ್ರ...