ವೇ.ಮೂ.ಜನಾರ್ದನ ಭಟ್ ಮೊಗರ್ನಾಡು ಇವರಿಗೆ ಕರ್ನಾಟಕ ಚುಟುಕು ರತ್ನ ಪ್ರಶಸ್ತಿ ಗೌರವ- ಕಹಳೆ ನ್ಯೂಸ್
ಬಂಟ್ವಾಳ : ದ.ಕ. ಜಿಲ್ಲೆಯ ಹಿರಿಯ ಚುಟುಕುಕವಿ ಮೊಗರ್ನಾಡು ವೇದಮೂರ್ತಿ ಜನಾರ್ದನ ವಾಸುದೇವ ಭಟ್ ಇವರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಹುಬ್ಬಳ್ಳಿ ಕೇಂದ್ರ ಸಮಿತಿ ವತಿಯಿಂದ ಕರ್ನಾಟಕ ಚುಟುಕು ರತ್ನ ಗೌರವ ಪ್ರಶಸ್ತಿಯನ್ನು ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಕಟಿಸಿದ್ದಾರೆ. ಕಾಶಿ ಮಠಾಧೀಶರ ಸ್ವಾಮ್ಯಕ್ಕೆ ಒಳಪಟ್ಟ ಮಂಗಳೂರಿನ ಶ್ರೀನಿವಾಸ ನಿಗಮಾಗಮ ಪಾಠಶಾಲೆಯಲ್ಲಿ ವೇದಾಧ್ಯನ, ಆಗಮಪಾಠ,ಜ್ಯೋತಿಷ್ಯ ಶಿಕ್ಷಣದ ಬಳಿಕ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಯಲ್ಲಿಯೇ ಉಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಚುಟುಕು...