Recent Posts

Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ “ಉದ್ದಜಿಗಿತ ” ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ –ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್. ಎನ್ , ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯವಾಡದ ನಾಗಾರ್ಜುನ ಯುನಿವರ್ಸಿಟಿಯಲ್ಲಿ ನಡೆಸಿದ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟದ "ಉದ್ದಜಿಗಿತದಲ್ಲಿ" ಭಾಗವಹಿ ಪ್ರಥಮ ಸ್ಥಾನ ಪಡೆದು ಚೆನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಚರಣ್ ಎನ್ ರವರ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಬೈಕ್ ಗೆ ಪಿಕಪ್ ವಾಹನ ಡಿಕ್ಕಿ –ಕಹಳೆ ನ್ಯೂಸ್

ಬಂಟ್ವಾಳ: ಪೆಟ್ರೋಲ್ ಹಾಕುವ ಉದ್ದೇಶದಿಂದ ನಿಲ್ಲಿಸಿದ ಬೈಕ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮದ ನಲ್ಕೆಮಾರ್ ನಿವಾಸಿ ವೀರಣ್ಣ ಗೌಡ ಗಾಯಗೊಂಡ ವ್ಯಕ್ತಿ. ರ‍್ತವ್ಯದ ನಿಮಿತ್ತ ಫರಂಗಿಪೇಟೆಗೆ ತೆರಳುವ ವೇಳೆ ಪೆಟ್ರೋಲ್ ಹಾಕುವ ಉದ್ದೇಶದಿಂದ ಪಂಪ್ ಗೆ ತೆರಳುವ ಮುನ್ನ ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಗೆ ಬಿಸಿರೋಡಿನ ಕಡೆಯಿಂದ ಫರಂಗಿಪೇಟೆಯ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಡಿಕ್ಕಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ–ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ವಿಜಯ ಬ್ಯಾಂಕ್ ಅಧಿಕಾರಿ ದಿವಾಕರ ಶಂಭೂರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು ಬಂಟ್ವಾಳ ತಾಲೂಕು ವಿಶೇಷ ಚೇತನ ವಿದ್ಯಾರ್ಥಿಗಳ ನೋಡೆಲ್ ಅಧಿಕಾರಿ ಶ್ರೀಮತಿ ಸುರೇಖಾ ವಿದ್ಯಾರ್ಥಿಗಳಿಗೆ ಯೋಗಾಸನ ಮಾಡುವುದರಿಂದ ಆಗುವ ಪ್ರಯೋಜನ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಜಕ್ರಿಬೆಟ್ಟುವಿನಲ್ಲಿ ನಿರ್ಮಾಣವಾದ ನೂತನ ಡ್ಯಾಂ ನಲ್ಲಿ ಗೇಟ್ ಅಳವಡಿಸಿ ಪ್ರಾಯೋಗಿಕವಾಗಿ ನೀರು ಶೇಖರಣೆ ಮಾಡಿ ಸಾಮರ್ಥ್ಯ ಪರೀಕ್ಷೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಜಕ್ರಿಬೆಟ್ಟು ಎಂಬಲ್ಲಿ ನಿರ್ಮಾಣವಾದ ಡ್ಯಾಂ ನಲ್ಲಿ ಗೇಟ್ ಅಳವಡಿಸಿ ಪ್ರಾಯೋಗಿಕವಾಗಿ ನೀರು ಶೇಖರಣೆ ಮಾಡಿ ಸಾಮಾರ್ಥ್ಯಪರೀಕ್ಷೆ ನಡೆಸಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಬಂಟ್ವಾಳ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ ರೂ.135 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡ್ಯಾಂ ಮತ್ತು ಬ್ಯಾರೇಜ್ ಕಾಮಗಾರಿ ಸಂಪೂರ್ಣಗೊಂಡಿದ್ದು, ಇಂದು ಗೇಟ್ ಅಳವಡಿಸಿ ನೀರು ಶೇಖರಿಸಿ ಸಾಮಥ್ರ್ಯ ಪರೀಕ್ಷೆ ನಡೆಸಿದರು. ಕಾರ್ಯಪಾಲಕ ಇಂಜಿನಿಯರ್ ಸಹ್ಯದ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವರ್ಗಾವಣೆಗೊಳ್ಳುತ್ತಿರುವ ಬ್ಯಾಂಕ್ ಆಫ್ ಬರೋಡ ಕಲ್ಲಡ್ಕ ಶಾಖೆಯ ಶಾಖಾ ವ್ಯವಸ್ಥಾಪಕ ಹಾಗೂ ಶಾಖ ಸಿಬ್ಬಂದಿಗಳಿಗೆ ಅಭಿನಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಬ್ಯಾಂಕ್ ಆಫ್ ಬರೋಡ ಕಲ್ಲಡ್ಕ ಶಾಖೆಯ ಶಾಖಾ ವ್ಯವಸ್ಥಾಪಕ ಧೀರಜ್ ಹಾಗೂ ಶಾಖ ಸಿಬ್ಬಂದಿಗಳಾದ ಕಿರಣ್, ಪ್ರಸಾದ್, ಶಕುಂತಲಾ ಬ್ಯಾಂಕಿನ ಬೇರೆ ಶಾಖೆಗಳಿಗೆ ವರ್ಗಾವಣೆ ಗೊಂಡಿದ್ದು ಅವರಿಗೆ ಕಲ್ಲಡ್ಕ ಬ್ಯಾಂಕಿನ ಗ್ರಾಹಕರ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಕಲ್ಲಡ್ಕ ಶಾಖಾ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು. ಅಭಿನಂದನೆ ಸ್ವೀಕರಿಸಿದ ಕಲ್ಲಡ್ಕ ಶಾಖಾ ವ್ಯವಸ್ಥಾಪಕ ಧೀರಜ್ ಮಾತನಾಡಿ ಬ್ಯಾಂಕಿನ ವ್ಯವಹಾರದಲ್ಲಿ ಗ್ರಾಹಕರು ಕಲ್ಲಡ್ಕದಲ್ಲಿ ತನಗೆ ಕೊಟ್ಟ ಸಹಕಾರವನ್ನು ಸ್ಮರಿಸುತ್ತಾ, ಮುಂದೆ ಬರುವ ಶಾಖಾ ಸ್ಥಾಪಕರಿಗೂ ಇದೇ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಮಾತ್ರ ಶಾಲೆಗಳು ಅಭಿವೃದ್ಧಿ .. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ –ಕಹಳೆ ನ್ಯೂಸ್     

  ಕಲ್ಲಡ್ಕ : ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಶಾಲೆಗಳು ಯಾವ ರೀತಿ ಅಭಿವೃದ್ಧಿ  ಹೊಂದುತ್ತವೆ ಎಂಬುದಕ್ಕೆ ಏಮಾಜೆ ಶಾಲೆ ಮಾದರಿಯಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು.            ಅವರು  ಬಂಟ್ವಾಳ ತಾಲೂಕು ನೆಟ್ಲ ಮೂಡ್ನೂರು  ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ  ಇಲ್ಲಿ ನೂತನವಾಗಿ ಪ್ರಾರಂಭವಾದ  ಪೂರ್ವ ಪ್ರಾಥಮಿಕ (...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ”ಶೌರ್ಯ” ವಿಪತ್ತು ನಿರ್ವಹಣಾ ಘಟಕದ 4 ನೇ ವರ್ಷ ದ ವಾರ್ಷಿಕೋತ್ಸವದ ಸಂಭ್ರಮ –ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಸಮಾಜಮುಖಿ ಕಾರ್ಯಗಳಲ್ಲಿ ಒಂದಾದ ಶೌರ್ಯ" ವಿಪತ್ತು ನಿರ್ವಹಣಾ ಘಟಕ ಕಳೆದ ನಾಲ್ಕು ವರ್ಷಗಳ ಹಿಂದೆ ಸಮಾಜಕ್ಕೆ ವರದಾನವಾಗುವ, ಆಪತ್ಕಾಲದಲ್ಲಿ ನೆರವಾಗುವ, ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸುವ, ಸಂತ್ರಸ್ಥರ ಬದುಕಿಗೆ ಭರವಸೆಯಾಗಿರುವ, ಸ್ಥಳೀಯ ಯೋಧರಂತೆ ಕಷ್ಟ ಕಾರ್ಪಣ್ಯಗಳನ್ನು ಸ್ಪಂದಿಸಿ, ಸಮಾಜಪರ ಕೆಲಸಗಳನ್ನು ಮಾಡಲು ಶ್ರೀ ಧರ್ಮಸ್ಥಳ "ಶೌರ್ಯ" ವಿಪತ್ತು ನಿರ್ವಹಣಾ ಕಾರ್ಯಕ್ರಮ ಪ್ರಾರಂಭಿಸಲಾಯಿತು. ರಾಜ್ಯದ 91 ತಾಲೂಕುಗಳಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ಯೋಗಾಭ್ಯಾಸ ಕಾರ್ಯಕ್ರಮ-ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ : ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಸುಲೋಚನ ಜಿ.ಕೆ ಭಟ್, ರಾಮದಾಸ್ ಬಂಟ್ವಾಳ,ದಿನೇಶ್ ಅಮ್ಟೂರು,ವಿಹಿಂಪ ಪ್ರಮುಖರಾದ ಪ್ರಸಾದ್ ಕುಮಾರ್, ರಾಷ್ಟ್ರಿಯ ಸ್ವಯಂಸೇವಕ ಸಂಘದ ತಾಲೂಕು ಸಂಘಚಾಲಕರಾದ...
1 34 35 36 37 38 147
Page 36 of 147