Recent Posts

Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ-ಕಹಳೆ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಪೊಳಲಿ ಕಮ್ಮಾಜೆ ಸಮೀಪದಕಾಗುಡ್ಡೆ ಎಂಬಲ್ಲಿ ನಡೆದಿದೆ. ಬಿಸಿರೋಡಿನಿಂದ ಕಲ್ಪನೆ ಮಾರ್ಗವಾಗಿ ಕೊಳತ್ತಮಜಲು ಮೂಲಕ ಮಂಗಳೂರು ಸಂಚಾರ ಮಾಡುವ ಖಾಸಗಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನೊಳಗಿದ್ದ ಇಬ್ಬರು ಪ್ರಯಾಣಿಕರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಸ್ ನ ಚಾಲಕ ನಿರ್ವಾಹಕ ಇಬ್ಬರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಸ್ ನ ಮುಂಭಾಗದ ಗಾಜು ಪುಡಿಗೈದು ಪ್ರಯಾಣಿಕರು ಹೊರಬಂದಿದ್ದಾರೆ.ಆದಿತ್ಯವಾರ ಆದ ಕಾರಣ ಬಸ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದ ವಿ.ಹಿಂ.ಪ. ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ – ಕಹಳೆ ನ್ಯೂಸ್

ವಿ.ಹಿಂ.ಪ. ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಗೋವು ಆಧಾರಿತ ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ವಿಹಿಂಪ ಭಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ – ಯಕ್ಷ ಶಿಕ್ಷಣ ಉದ್ಘಾಟನಾ ಕಾರ್ಯಕ್ರಮ -ಕಹಳೆ ನ್ಯೂಸ್

ಕಲೆಯ ಸೊಬಗೊಂದಿದ್ದರೆ ಅವಗಣಿಸಿದ ವಸ್ತು ಕೂಡ ಸುಂದರವಾಗಿ ಮಿನುಗಬಲ್ಲುದು. ನಿತ್ಯ ಶಾಲೆಗೆ ಹೋಗುವ ಮಕ್ಕಳು ಕೂಡ ಯಾವುದಾದರೊಂದು ಪ್ರತಿಭೆಯನ್ನು ಮೈಗೂಡಿಸಿಕೊಂಡರೆ ಆ ಮಗು ಕೂಡ ಪ್ರತಿಭಾ ಸಂಪನ್ನವಾಗುತ್ತದೆ. ಅವಕಾಶ ವಂಚಿತ ಯಕ್ಷಗಾನ ಪ್ರಿಯವುಳ್ಳ ಪ್ರತಿಯೊಬ್ಬ ಮಗು ಕೂಡ ಯಕ್ಷರಂಗದ ಹೊಸ್ತಿಲನ್ನು ತುಳಿಯಬೇಕೆನ್ನುವ ಕನಸು ಪಟ್ಲ ಸತೀಶ್ ಶೆಟ್ಟಿ ಇವರದ್ದು. ಇದೇ ಉದ್ದೇಶದಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಇವರು ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಯಕ್ಷಧ್ರುವ ಯಕ್ಷ ಶಿಕ್ಷಣ ಎನ್ನುವ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಜೂ.16ರಂದು ನೂತನ ” ರಾಮಕೃಷ್ಣ ವಿದ್ಯಾದೇಗುಲ”ದ ಭೂಮಿ ಪೂಜೆ : ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿ – ಕಹಳೆ ನ್ಯೂಸ್

ಬಂಟ್ವಾಳ: ಪೊಳಲಿಯಲ್ಲಿರುವ ಶ್ರೀ ರಾಮಕೃಷ್ಣ ತಪೋವನದ ವತಿಯಿಂದ ಪಲ್ಲಿಪಾಡಿ ಎಂಬಲ್ಲಿ ಸುಮಾರು 6 ಎಕರೆ ಜಮೀನಿನಲ್ಲಿ ರೂ.75ಕೋಟಿ ವೆಚ್ಚದಲ್ಲಿ ಆಧುನಿಕ ಮತ್ತು ಗುರುಕುಲ ಮಾದರಿಯ ಹೈಟೆಕ್ ಶಿಕ್ಷಣಕ್ಕೆ ಒತ್ತುನೀಡುವ ನಿಟ್ಟಿನಲ್ಲಿ " ರಾಮಕೃಷ್ಣ ವಿದ್ಯಾದೇಗುಲ" ಎಂಬ ಹೊಸ ಶಿಕ್ಷಣ ಸಂಸ್ಥೆ ಪ್ರಾರಂಭಕ್ಕೆ ಜೂನ್ 16 ರಂದು ಆದಿತ್ಯವಾರ ಬೆಳಿಗ್ಗೆ 8.30 ಗಂಟೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿ ತಿಳಿಸಿದರು. ಅವರು ಕ್ಷೇತ್ರದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆಯು ವಿಟ್ಲಾ ಯೋಜನಾ ಕಚೇರಿಯ ಸಭಾಂಗಣದಲ್ಲಿ ಜರಗಿತು. ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ ಪಟಗಾರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ವಿಪತ್ತು ನಿರ್ವಹಣಾ ಘಟಕಗಳ ಮುಂದಿನ ಕಾರ್ಯಕ್ರಮಗಳ, ನಡವಳಿಗಳ ಬಗ್ಗೆ ಮಾಹಿತಿ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಕಾರ್ಯಕ್ರಮದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಶೌರ್ಯ ಘಟಕಗಳ...
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ – ಕಹಳೆ ನ್ಯೂಸ್

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಪ ಕೇಂದ್ರ ವಿರಕಂಬ, ಗ್ರಾಮ ಪಂಚಾಯತ್ ವಿರಕಂಬ ಇದರ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆಯು ಸಮಿತಿಯ ಅಧ್ಯಕ್ಷರಾದ ಮೀನಾಕ್ಷಿ ರವರ ಅಧ್ಯಕ್ಷತೆಯಲ್ಲಿ ವೀರಕಂಬ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈಗಾಗಲೇ ಮಳೆಗಾಲ ಆರಂಭವಾದ ಕಾರಣ ಗ್ರಾಮ ವ್ಯಾಪ್ತಿಯಲ್ಲಿ ಡೆಂಗ್ಯೂ ಮಲೇರಿಯಾ ಮುಂತಾದ ರೋಗಗಳನ್ನು ಬರದ ಹಾಗೆ ತಡೆಗಟ್ಟುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗುತ್ತಿಗೆದಾರರ ಸಂಘದ ತಾಲೂಕು ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಅವಿರೋಧ ಆಯ್ಕೆ- ಕಹಳೆ ನ್ಯೂಸ್

ಗುತ್ತಿಗೆದಾರರ ಸಂಘದ ತಾಲೂಕು ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಗುತ್ತಿಗೆದಾರರ ವಾರ್ಷಿಕ ಮಹಾಸಭೆ ಅಧ್ಯಕ್ಷ ನಾಗೇಶ್ ಕುಲಾಲ್ ನರಿಕೊಂಬು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ 2024 ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವಾಧ್ಯಕ್ಷರಾಗಿ ನಾಗೇಶ್ ಕುಲಾಲ್ ನರಿಕೊಂಬು,ಗೌರವ ಸಲಹೆಗಾರಾಗಿ ಇಬ್ರಾಹಿಂ ಮಂಚಿ, ಉಪಾಧ್ಯಕ್ಷರಾಗಿ ಜೆ ಟಿ ಟಿ ಇಕ್ಬಾಲ್ ಮತ್ತು ರಂಜನ್ ಕುಮಾರ್ ಅರಳ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ: ಗೋ ಹತ್ಯೆ ತಡೆಗಟ್ಟಲು ಅಗ್ರಹಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ- ಕಹಳೆ ನ್ಯೂಸ್

ಉಪ್ಪಿನಂಗಡಿ: ಮುಂಬರುವ ಬಕ್ರಿದ್ ಹಬ್ಬದ ಸಮಯದಲ್ಲಿ ಗೋ ಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹಾಗೂ ದಿನದ ಎಲ್ಲಾ ಸಮಯದಲ್ಲಿಯೂ ತಪಾಸಣಾ ಪ್ರಕ್ರಿಯೆಯನ್ನು ಬಿಗುಗೊಳಿಸಬೇಕೆಂದು ಅಗ್ರಹಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪೊಲೀಸ್ ಇಲಾಖೆಗೆ ಉಪ್ಪಿನಂಗಡಿಯಲ್ಲಿಂದು ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಮುಂದಾಳುಗಳಾದ ಮಹೇಶ್ ಬಜತ್ತೂರು, ಸಂತೋಷ್ ಅಡೆಕ್ಕಲ್, ರಾಜಶೇಖರ್ ಕರಾಯ, ಸಂತೋಷ್ ಕರ್ಲಾಪು, ಕಿಶೋರ್ ನೀರಕಟ್ಟೆ, ಮಂಜುನಾಥ ಕಂಗಿನಾರು ಬೆಟ್ಟು, ಪವನ್ ದುರ್ಗಾಗಿರಿ, ಚೇತನ್ ಬಂಡಾಡಿ,...
1 37 38 39 40 41 147
Page 39 of 147