ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ-ಕಹಳೆ ನ್ಯೂಸ್
ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು. ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ ರೋಡ್ ಇದರ ಆಶ್ರಯದಲ್ಲಿ ನಡೆದ 29ನೇ ವರ್ಷದ ಸಹಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕ ಕ್ರಿಯಾ ಸಮಿತಿಯ ಮೂಲಕ ಸಂಚಯಗಿರಿ ಅಭಿವೃದ್ದಿ ಕಾಣುತ್ತಿದೆ, ಇಂತಹ ಸಂಘಟನೆಗಳು ಇದ್ದಾಗ ಸಮಾಜಕ್ಕೆ ಒಳಿತಾಗುತ್ತದೆ ಎಂದರು ಪ್ರಾಧ್ಯಪಕ ಡಾ. ದಾಮೋದರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕನಸು, ಗುರಿ,ಸತತ...