Recent Posts

Monday, November 25, 2024

ಬಂಟ್ವಾಳ

ಕೃಷಿದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೆರಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ : ಪರಿಸರ ದಿನಾಚರಣೆಯು ಕೇವಲ ಒಂದು ಕಾರ್ಯಕ್ರಮಕ್ಕೆ ಸಿಮಿತವಾಗದೆ,ಪ್ರತಿದಿನವು ಅದನ್ನು ಪೋಷಿಸುವಂತಾಗಬೇಕು : ಪ್ರಫುಲ್ ಶೆಟ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಪರಿಸರ ದಿನಾಚರಣೆ ಕಾರ್ಯಕ್ರಮ ಮಾಡುವ ಮೂಲಕ ಪರಿಸರವನ್ನು ಉಳಿಸಿ,ಬೆಳೆಸುವಂತ ಕೆಲಸವಾಗಬೇಕು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸಿಮಿತವಾಗದೆ ಪ್ರತಿದಿನವು ಪರಿಸರವನ್ನು ಪೋಷಿಸುವಂತ ಕೆಲಸ ಆಗಬೇಕು.ಜಗದ ಪ್ರತಿಯೊಬ್ಬನಿಗೂ ಪರಿಸರ ಅತ್ಯಮೂಲ್ಯ ಮತ್ತು ಅತ್ಯಗತ್ಯ. ಪ್ರಕೃತಿಯಿಂದ ನಮಗೆ ಉಪಯೋಗವಿದೆ,ಗಾಳಿ,ನೆರಳು, ಹೀಗೆ ವಿವಿಧ ರೀತಿಯಲ್ಲಿ ಪರಿಸರವು ನಮಗೆ ಸಹಕಾರಿಯಾಗಿದೆ ಎಂದು ಬಂಟ್ವಾಳದ ವಲಯ ಅರಣ್ಯಾಧಿಕಾರಿಯಾದ ಪ್ರಫುಲ್ ಶೆಟ್ಟಿ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಪೆರಾಜೆ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ : ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿ ಸಂಭ್ರಮಪಟ್ಟರು. ನರೇಂದ್ರಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ,ಜಯಘೋಷ ಹಾಕಿದರಲ್ಲದೆ ಸಿಹಿ ಹಂಚಿದರಲ್ಲದೆ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು. ಪಕ್ಷದ ಕಚೇರಿಯ ಹೊರಭಾಗದಲ್ಲಿ ಎಲ್. ಇ.ಡಿ ಪರದೆಯ ಮೂಲಕ ಪ್ರಮಾಣವಚನದ ನೇರಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಬಂಟ್ವಾಳ ಕ್ಷೇತ್ರಾಧ್ಯಕ್ಷ ಚೆನ್ನಪ್ಪಕೋಟ್ಯಾನ್, ಪುರಸಭಾ ಸದಸ್ಯರಾದ ಗೋವಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಣ,ದಾಖಲೆ ಪತ್ರ ಮರಳಿಸಿದ ಆಟೋ ಚಾಲಕ ಪ್ರಾಮಾಣಿಕತೆಗೆ ವ್ಯಾಪಕ ಪ್ರಶಂಸೆ– ಕಹಳೆ ನ್ಯೂಸ್

ಬಂಟ್ವಾಳ: ಆಟೋ ಚಾಲಕರೋರ್ವರು ದಾರಿಯಲ್ಲಿ ಸಿಕ್ಕ ಹಣದ ಕಟ್ಟನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ. ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಬಸ್ತಿಕೋಡಿಯ ಆಟೋ ಮಾಲಕ ಸೀತಾರಾಮ ಶೆಟ್ಟಿ ಹರ್ಕಾಡಿ ಅವರು ಮಡಂತ್ಯಾರ್ ನಿಂದ ಆಟೊವನ್ನು ಬಾಡಿಗೆಗೆ ಬರುವಾಗ ರಸ್ತೆಯಲ್ಲಿ ಪ್ಲಾಸ್ಟಿಕ್ ಕವರೊಂದು ಸಿಕ್ಕಿದ್ದು ಅದರಲ್ಲಿ ಹದಿಮೂರುವರೆ ಸಾವಿರ ನಗದು ಒಂದು ಲಕ್ಷ ರೂ.ಗಿಂತ ಹೆಚ್ಚು ಮೊತ್ತದ ಚೆಕ್ ಹಾಗೂ ಕೆಲವು ಡಾಕ್ಯುಮೆಂಟಗಳು ದೊರೆತಿದ್ದವು.ಅದನ್ನು ಬಸ್ತಿಕೋಡಿಗೆ ತಂದು ಗ್ರಾಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಬೈಕ್ ಸವಾರ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಸ್ಕೂಟರ್ ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತನ್ನ ವೈಯಕ್ತಿಕ ಕೆಲಸದ ನಿಮಿತ್ತ ಸಂಚರಿಸುವ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ಇವರಿಗೆ ಹಿಂಬದಿಯಿಂದ ಡಿಕ್ಕಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಮುಖ್ಯ ವೃತ್ತದಿಂದ ಪಾಣೆಮಂಗಳೂರು ಸೇತುವೆಯವರೆಗೆ ಹೆದ್ದಾರಿಯ ಇಕ್ಕೆಲಗಳಲ್ಲಿ ಆರಂಭವಾಗ ಹಸಿರು ಹುಲ್ಲು ನೆಡುವ ಕಾರ್ಯ- ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡಿನ ಮುಖ್ಯ ವೃತ್ತದಿಂದ ಪಾಣೆಮಂಗಳೂರು ಸೇತುವೆಯವರೆಗೆ ಹೆದ್ದಾರಿಯ ಇಕ್ಕೆಲಗಳಲ್ಲಿ ರಸ್ತೆ ಜರಿದು ಹೋಗುವುದನ್ನು ತಡೆಯಲು ಹಸಿರು ಹುಲ್ಲು ನೆಡುವ ಕಾರ್ಯ ಆರಂಭವಾಗಿದೆ. ಬಿಸಿರೋಡಿನಿಂದ ಅಡ್ಡಹೊಳೆವರೆಗಿನ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯನ್ನು ಕೆ.ಎನ್.ಆರ್.ಸಿ.ಕಂಪೆನಿ ವಹಿಸಿಕೊಂಡಿದೆ. ಅನೇಕ ಕಡೆಗಳಲ್ಲಿ ರಸ್ತೆಯನ್ನು ಮಣ್ಣು ತುಂಬಿಸಿ ನಿರ್ಮಿಸಲಾಗಿತ್ತು. ಇನ್ನು ಹಲವು ಕಡೆಗಳಲ್ಲಿ ಗುಡ್ದಜರಿದು ರಸ್ತೆಯ ತಯಾರು ಮಾಡಲಾಗಿದೆ. ಇದೀಗ ಮಳೆಗಾಲ ಆರಂಭವಾಗಿದ್ದು, ಮಣ್ಣು ತುಂಬಿಸಿ ರಸ್ತೆ ನಿರ್ಮಿಸಲಾಗಿರುವ ಕಡೆಗಳಲ್ಲಿ ಮಣ್ಣು ಜರಿದು ರಸ್ತೆ ಸಂಪರ್ಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ಬೃಹತ್ ಉಚಿತ ದಂತ ಹಾಗೂ ವೈದ್ಯಕೀಯ ಶಿಬಿರ –ಕಹಳೆ ನ್ಯೂಸ್

ಬಂಟ್ವಾಳ:ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ) ದ. ಕ ಬೆಳ್ತಂಗಡಿ ತಾಲೂಕು ಇದರ ಜಂಟಿ ಆಶ್ರಯದಲ್ಲಿ. ದಕ್ಷಿಣ ಕನ್ನಡ ಜಿಲ್ಲಾ ವೈದ್ಯಕೀಯ ಪ್ರಕೋಸ್ಟ ಇದರ ಸಯೋಗದೊಂದಿಗೆ,. ಕೆ ವಿ ಜಿ ದಂತ ಮಹಾ ವಿದ್ಯಾಲಯ ಸುಳ್ಯ. ಯನೇಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವುಗಳ ನೇತೃತ್ವದಲ್ಲಿ ಬೃಹತ್ ಉಚಿತ ದಂತ ಹಾಗೂ ವೈದ್ಯಕೀಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆ ಮಹಡಿಗೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿ ಕೆಳಗೆ ಬಿದ್ದು ಸಾವು-ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಂದರ ಮಹಡಿಗೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ ಪ್ರಕಾಶ್ ( 45) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಕೂಡಲೇ ತುಂಬೆ ಫಾದರ್ ಮುಲ್ಲರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ಅಮ್ಟಾಡಿ ಗ್ರಾ.ಪಂ.ಸದಸ್ಯನಾಗಿದ್ದ ಇವರು ಸಾಮಾಜಿಕವಾಗಿ ಉತ್ತಮ ಕೆಲಸಗಾರನಾಗಿದ್ದರು ಬಡಾಜೆ ಎಂಬಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ನಡೆದ ಮತದಾನ–ಕಹಳೆ ನ್ಯೂಸ್

ಬಂಟ್ವಾಳ: ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಇಂದು ಬಂಟ್ವಾಳ ತಾಲೂಕಿನ ಆಡಳಿತ ಸೌಧದ ಕಚೇರಿಯಲ್ಲಿ ಮತದಾನ ನಡೆಯಿತು. ಮತದಾನ ಅತ್ಯಂತ ಶಾಂತ ರೀತಿಯಲ್ಲಿ ನಡೆದಿದೆಯಾದರೂ, ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕರ ಸರಕಾರಿ ಕೆಲಸ ಕಾರ್ಯಗಳಿಗೆ ಸಾಕಷ್ಟು ತೊಂದರೆಯಾಗಿರುವುದು ಕಂಡು ಬಂತು. ವಿಶೇಷವಾಗಿ ಆಡಳಿತ ಸೌಧದ ಕಚೇರಿಯೊಳಗೆ ಇರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ಜಾಗದ ನೊಂದಾವಣೆಗಾಗಿ ಬರುವ ಸಾರ್ವಜನಿಕರು ತೊಂದರೆಯಲ್ಲಿ ಸಿಲುಕಿಹಾಕಿಕೊಂಡ ಘಟನೆ ನಡೆಯಿತು. ಓನ್...
1 39 40 41 42 43 147
Page 41 of 147