Recent Posts

Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ಒಕ್ಕೂಟದ ವತಿಯಿಂದ ಉಚಿತ ಬರವಣಿಗೆ ಪುಸ್ತಕ ವಿತರಣೆ –ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರೀ )ವಿಟ್ಲ ಇದರ ಅಳಿಕೆ ವಲಯದ ಅಳಿಕೆ ಒಕ್ಕೂಟದ ವತಿಯಿಂದ 52 ಬಡ ವಿದ್ಯಾರ್ಥಿಗಳಿಗೆಉಚಿತ ಬರವಣಿಗೆ ಪುಸ್ತಕ ವಿತರಣೆ ಮಾಡಲಾಯಿತು. ಅಳಿಕೆ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿಯವರು ತಮ್ಮ ವತಿಯಿಂದ ಪುಸ್ತಕ ಒದಗಿಸಿದ್ದು, ಪುಸ್ತಕ ವಿತರಣ ಕಾರ್ಯಕ್ರಮದಲ್ಲಿ ಅಳಿಕೆ ಶಾಲಾ ಶಿಕ್ಷಕ ಯಾದವ , ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ, ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ, ಒಕ್ಕೂಟದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುಸಿದು ಬೀಳುತ್ತಿದೆ ಶಾಲಾ ಕಂಪೌAಡು ; ಅಜ್ಜಿಬೆಟ್ಟು ಪ್ರಾಥಮಿಕ ಶಾಲೆಯ ಕಂಪೌAಡು ದುಸ್ಥಿತಿ –ಕಹಳೆ ನ್ಯೂಸ್

ಬಿ.ಸಿ.ರೋಡ್ : ಉದುರುತ್ತಿರುವ ಕಂಪೌAಡಿನ ಕಲ್ಲುಗಳು, ಮತ್ತೊಂದು ಕಡೆ ಬಿರುಕುಬಿಟ್ಟಿರುವ ಕಂಪೌAಡ್ ಇನ್ನೊಂದು ಕಡೆ ಕಂಔAಡಿನ ಕಲ್ಲುಗಳು ಬಿದ್ದು ಶಾಲಾ ರಸ್ತೆಯಲ್ಲಿ ಬಿದ್ದಿರುವುದು, ಅಷ್ಟೇ ಅಲ್ಲದೇ ಕಂಪೌAಡಿನ ಮುಖದ್ವಾರವೂ ಕಂಪೌAಡಿನಿAದ ಬೇರ್ಪಟ್ಟಿರುವುದು. ಇದು ಬಂಟ್ವಾಳ ಮೂಡ ಗ್ರಾಮದ ಅಜ್ಜಿಬೆಟ್ಟು ಬಳಿಯ ಸರಕಾರಿ ಹಿರಿಯ ಶಾಲೆಯ ಕಂಪೌAಡಿನ ದುಸ್ಥಿತಿ. ಕಳೆದ ವರ್ಷ ಶಾಲೆಯ ಆವರಣದಿಂದ ಶಾಲಾ ಕಂಪೌAಡು ಕುಸಿದುಬಿಟಿದ್ದಿರುತ್ತದೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಹೃದಯಭಾಗದಲ್ಲೇ ಇರುವ ಅಜ್ಜಿಬೆಟ್ಟು ಪ್ರಾಥಮಿಕ ಶಾಲೆ ಇನ್ನೇನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕಲ್ಲಡ್ಕ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ಮನವಿಗೆ ಸ್ಪಂದಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ತಂಡದ ಸದಸ್ಯರು- ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಶಾಲಾ ಆವರಣದಲ್ಲಿರುವ ದೊಡ್ಡ ಕುಡಿಯುವ ನೀರಿನ ಟ್ಯಾಂಕಿ ಹಾಗೂ ಭಾವಿಯ ಸ್ವಚ್ಛತೆ ಮಾಡಿಕೊಡುವಂತೆ ಸ್ಥಳೀಯ ಕಲ್ಲಡ್ಕ ಶೌರ್ಯ ವಿಪತ್ತು ತಂಡಕ್ಕೆ ಲಿಖಿತ ಮನವಿ ಸಲ್ಲಿಸಿದ್ದು ಮನವಿ ಸ್ವೀಕರಿಸಿದ ಶೌರ್ಯ ತಂಡದ ಸದಸ್ಯರು ಈಗಾಗಲೇ ಶಾಲೆ ಆರಂಭವಾದ ಕಾರಣ ಕೂಡಲೆ ಕಾರ್ಯಪ್ರವತರಾಗಿ ಇವತ್ತು ತಂಡದ 11 ಸದಸ್ಯರು ಶ್ರಮದಾನದ ಮೂಲಕ ಶಾಲಾ ಆವರಣದಲ್ಲಿರುವ ದೊಡ್ಡ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಟರ್ಪಾಲಿನಲ್ಲಿ ಮುಚ್ಚಿಕೊಂಡ ಬ್ರಹ್ಮರಕೂಟ್ಲುವಿನ ಟೋಲ್ ಕೇಂದ್ರ- ಕಹಳೆ ನ್ಯೂಸ್

ಬಂಟ್ವಾಳ : ಟರ್ಪಾಲಿನಲ್ಲಿ ಮುಚ್ಚಿಕೊಂಡ ನಾಲ್ಕು ಬೂತ್‍ಗಳು, ಟರ್ಪಾಲಿನೊಳಗಡೆ ಕಬ್ಬಿಣದ ತುಕ್ಕು ಹಿಡಿದ ಮೆಶ್‍ನಿಂದ ನಿರ್ಮಾಣ ಮಾಡಿದ ಸುಂಕ ವಸೂಲಿ ಮಾಡಲು ನಿರ್ಮಿಸಿರುವ ಪುಟ್ಟ ಕೊಠಡಿ, ಅದರ ಸುತ್ತಲೂ ಕಬ್ಬಿಣದ ಶೀಟುಗಳ ರಾಶಿ, ಮತ್ತೊಂದು ಕಡೆ ತುಕ್ಕು ಹಿಡಿದಿರುವ ಕಬ್ಬಿಣದ ಪೈಪುಗಳ ರಾಶಿ ಹೀಗೆ ಕಬ್ಬಿಣದ ಪಂಜರದೊಳಗಿಂದ ದಿನದಲ್ಲಿ ಲಕ್ಷಾಂತರ ಸುಂಕ ವಸೂಲಿ ಮಾಡುತ್ತಿದ್ದರೂ ಕಾರ್ಮಿಕರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಇದು ಮಂಗಳೂರು-ಬೆಂಗಳೂರು ಮಧ್ಯ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಆಶ್ರಯದಲ್ಲಿ ನಡೆದ “ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ” ಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಆಶ್ರಯದಲ್ಲಿ ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವು ಪದವಿ ವಿಭಾಗದ ಆಜಾದ್ ಭವನದಲ್ಲಿ ನಡೆಯಿತು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿಯವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ ನಡೆದಿದ್ದು ನಂತರ ವಾತಾವರಣ ಶುದ್ಧಗೊಳಿಸುವ ಅಗ್ನಿಹೋತ್ರದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜಸೇವಕಿ, ಅದಮ್ಯ ಚೇತನಾ ಟ್ರಸ್ಟ್ ನ ಸಂಸ್ಥಾಪಕಿ, ಮಾಜಿ ಕೇಂದ್ರ ಸಚಿವ...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಅನಾರೋಗ್ಯದಿಂದ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಕುರ್ಪೆ ನೋಣಯ ಪೂಜಾರಿ ಮನೆಗೆ ಬೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಾಳ್ತಿಲ ಗ್ರಾಮದ ಸಕ್ರಿಯ ಬಿಜೆಪಿ ಕಾರ್ಯಕರ್ತರಾದ ಕುರ್ಪೆ ನೋಣಯ ಪೂಜಾರಿಯವರು ಅನಾರೋಗ್ಯದಿಂದ ಮೃತಪಟ್ಟಿದ್ದು ಅವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಆರ್.ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ಶಿವರಾಜ್ ನೀರಪಾದೆ,ರವಿ ಬೈಲ್ ಉಪಸ್ಥಿತರಿದ್ದರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಪಂಚಾಯತ್ ವ್ಯಾಪ್ತಿಯ ನರಿಕೊಂಬು MRF(Scale Up) ಘಟಕಕ್ಕೆ ಭೇಟಿ ನೀಡಿದ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬಳೆ – ಕಹಳೆ ನ್ಯೂಸ್

ಬಂಟ್ವಾಳ : ಕಾರ್ಯಾಚರಣೆಗೆ ಸಿದ್ಧವಾಗಿರುವ ಬಂಟ್ವಾಳ ತಾಲೂಕು ಪಂಚಾಯತ್ ವ್ಯಾಪ್ತಿಯ ನರಿಕೊಂಬು MRF( Scale Up )ಘಟಕಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬಳೆ ಅವರು ಜೂ.1ರಂದು ಭೇಟಿ ನೀಡಿ ಪ್ರಗತಿ ಪತಿಶೀಲಿಸಿ, ಅಗತ್ಯವಾಗಿ ನಡೆಯಬೇಕಾದ ಕೆಲಸಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ AEE (RDWSD)ಜಿ.ಕೆ. ನಾಯಕ್, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ವಿಶ್ವನಾಥ ಬಿ., AE ಜಗದೀಶ್ ಚಂದ್ರ ನಿಂಬಾಳ್ಕರ್, ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅರ್ಕುಳದ ಡಾ.ತುಂಗಾಸ್ ಮನಸ್ವಿನಿ ಆಸ್ಪತ್ರೆಗೆ ಯು.ಟಿ.ಖಾದರ್ ಭೇಟಿ : ಆಸ್ಪತ್ರೆಗೆ ಸರಕಾರದಿಂದ ಸಿಗುವ ಸಹಕಾರ ನೀಡಲು ಬದ್ಧ–ಕಹಳೆ ನ್ಯೂಸ್

ಬಂಟ್ವಾಳ: ಫರಂಗಿಪೇಟೆಯ ಅರ್ಕುಳದಲ್ಲಿ ಕಾರ್ಯಾಚರಿಸಲಿರುವ ಡಾ| ತುಂಗಾಸ್ ಮನಸ್ವಿನಿ ಆಸ್ಪತ್ರೆಯು ಜಿಲ್ಲೆಯ ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಲಿದ್ದು, ಹೀಗಾಗಿ ಆಸ್ಪತ್ರೆಯ ಯಶಸ್ವಿ ಕಾರ್ಯಾಚರಣೆಗೆ ಬೇಕಿರುವ ಎಲ್ಲಾ ರೀತಿಯ ಸಹಕಾರ ನೀಡುವುದಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಅವರು ಫರಂಗಿಪೇಟೆಯ ಅರ್ಕುಳದಲ್ಲಿ ಜೂ. 9ರಂದು ಉದ್ಘಾಟನೆಗೊಳ್ಳಲಿರುವ ಮಾನಸಿಕ ರೋಗ ಚಿಕಿತ್ಸಾ ತಜ್ಞ ಡಾ| ರವೀಶ ತುಂಗ ಐರೋಡಿ ಅವರ ನೇತೃತ್ವದ ಡಾ| ತುಂಗಾಸ್...
1 40 41 42 43 44 147
Page 42 of 147