Recent Posts

Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ದ ಕ ಜಿ ಪಂ ಹಿ ಪ್ರಾ ಶಾಲೆ ಕಡೇಶಿವಾಲಯ ಇಲ್ಲಿ 2024-2025 ನೇ ಸಾಲಿನ ಶಾಲಾ ಪ್ರಾರಂಭೋತ್ಸವ–ಕಹಳೆ ನ್ಯೂಸ್

ದ ಕ ಜಿ ಪಂ ಹಿ ಪ್ರಾ ಶಾಲೆ ಕಡೇಶಿವಾಲಯ ಇಲ್ಲಿ ಕಡೇಶಿವಾಲಯ ಪಂಚಾಯತ್ ನಾ ಅಧ್ಯಕ್ಷರಾದ ಭಾರತಿ ಎಸ್ ರಾವ್ ಹೊಸದಾಗಿ ಸೇರಿದ ಮಕ್ಕಳನ್ನು ಹೂಗುಚ್ಛ ಕೊಟ್ಟು ಸ್ವಾಗತಿಸುವುದರೊಂದಿಗೆ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಯಿತು. ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ, ಶಾಲಾ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರು,ಸದಸ್ಯರು ಹಾಜರಿದ್ದರು. ಆಂಗ್ಲ ಮಾಧ್ಯಮ ಶಾಲೆ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಸದಸ್ಯರು ಮಕ್ಕಳ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಗೋಳ್ತಮಜಲು ನಲ್ಲಿ 2024 – 2025 ನೇ ಸಾಲಿನ ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್‌

ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಗೋಳ್ತಮಜಲು ನಲ್ಲಿ 2024 - 2025ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಶೇಖರ್ ಟೈಲರ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಹೊಸ ದಾಖಲಾತಿ ಆದಂತಹ ಮಕ್ಕಳನ್ನು ಬ್ಯಾಂಡ್ ಸೆಟ್ ನ ಮೂಲಕ ಶಾಲಾ ಆವರಣದಿಂದ ತರಗತಿ ಕೊಠಡಿಗೆ ಕರೆತರಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಕೃಷ್ಣಪ್ಪ ಹಾಗೂ ಜಯಂತಿ ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಬದಲ್ಲಿ ಅದ್ದೂರಿಯಾಗಿ ನಡೆದ 2024-2025ನೆ ಸಾಲಿನ ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ : ಶೈಕ್ಷಣಿಕ ಸಂಸ್ಥೆಗಳು ಮಕ್ಕಳ ಭವಿಷ್ಯವನ್ನು ರೂಪಿಸುತ್ತವೆ ಶಿಕ್ಷಣದಿಂದ ಮಾತ್ರ ಉತ್ತಮ ಪ್ರಜೆಯಾಗಿ ಬೆಳೆಯಲು ಸಾಧ್ಯವಾಗಿದೆ ಈ ಶೈಕ್ಷಣಿಕ ವರ್ಷವೂ ಎಲ್ಲರಿಗೂ ಶುಭದಾಯಕವಾಗಿರಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿನ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ ಮಾತನಾಡಿದರು. ಶಿಕ್ಷಕರು ಮಕ್ಕಳ ಏಳಿಗೆಗಾಗಿ ತನ್ನ ಸಂಪೂರ್ಣ ಜೀವನವನ್ನೇ ಮುಡಿಪಾಗಿರುತ್ತಾರೆ. ತನ್ನ ವೃತ್ತಿಯಲ್ಲಿ ಯಾವುದೇ ರೀತಿಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕಡೆಗೋಳಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಿದ್ದ ಗ್ಯಾಸ್ ಟ್ಯಾಂಕರ್ – ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕ್‍ಗಳು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೆÇಲೀಸರು, ಸ್ಥಳೀಯ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ: ಸೂರಿಕುಮೇರು ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಕಾರು ಢಿಕ್ಕಿ –ಕಹಳೆ ನ್ಯೂಸ್

ಮಾಣಿ: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಗ್ಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊAಡಿದೆ. ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ. ಬೆಳಗಿನ ಜಾವ ಅತೀವೇಗದಿಂದ ಬಂದ ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು ಕಾರು ನಜ್ಜುಗುಜ್ಜಾಗಿದೆ. ಶಾಶ್ವತ ತಡೆಬೇಲಿಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ನಿರ್ಮಾಣ ಕಾರ್ಯದ ಬಗ್ಗೆ ಸಾರ್ವಜನಿಕರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕೆ.ಎಸ್ .ಆರ್. ಟಿ.ಸಿ.ಬಸ್ ಗೆ ಡಿಕ್ಕಿ ಹೊಡೆದ ಲಾರಿ-ಕಹಳೆ ನ್ಯೂಸ್

ಬಂಟ್ವಾಳ: ಲಾರಿಯೊಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಕೆ.ಎಸ್ .ಆರ್. ಟಿ.ಸಿ.ಬಸ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ. ಬಿಸಿರೋಡು - ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪದ ಕಾರಿಂಜ ಕಾಡಬೆಟ್ಟು ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಬಸ್ ಗೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ವಿಧಾನ ಪರಿಷತ್ತಿನ ಚುನಾವಣೆ ನೈರುತ್ಯ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಂಟ್ವಾಳ ಶಾಸಕರಿಂದ ಮತಯಾಚನೆ-ಕಹಳೆ ನ್ಯೂಸ್

ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ. ಎ ಅಭ್ಯರ್ಥಿ ಶ್ರೀ ಎಸ್. ಎಲ್ ಬೋಜೇಗೌಡ ಅವರ ಪರವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಸ್ಥೆಯ ಸಂಸ್ಥಾಪಕರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಶಿಕ್ಷಕರುಗಳನ್ನು ಭೇಟಿಯಾಗಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ದೇವದಾಸ್ ಶೆಟ್ಟಿ,ದಿನೇಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಸಂಕಷ್ಟದಲ್ಲಿರುವ ಸಾತ್ವಿಕ್‌ಗೆ ನೆರವಾಗಿರಿ-ಕಹಳೆ ನ್ಯೂಸ್

ಬಿ.ಸಿ.ರೋಡ್ :  ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ ಅಜ್ಜಿಬೆಟ್ಡು ನಿವಾಸಿ ಹೇಮಾವತಿ ಮತ್ತು ಹರೀಶ್ ದಂಪತಿಗಳ ಮಗ ಸಾತ್ವಿಕ್ (17) ಕಿಡ್ನಿ ವೈಫಲ್ಯದ ತೊಂದರೆಯಿAದ ಅನಿರೀಕ್ಷಿತವಾಗಿ ಅನಾರೋಗ್ಯಕ್ಕೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಫಾದರ್ ಮುಲ್ರ‍್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದ್ವಿತೀಯ ಪಿಯುಸಿ ವ್ಯಾಸಂಗಕ್ಕೆ ಸಜ್ಜಾಗಬೇಕಿದ್ದ ಹುಡುಗ ಈಗ ಆಸ್ಪತ್ರೆಯಲ್ಲಿ ಮಲಗಿದ್ದಾರೆ. ತನ್ನ ತಾಯಿಯೇ ಕಿಡ್ನಿ ನೀಡಲು ಮುಂದಾಗಿದ್ದು, ಶಸ್ತ್ರ ಚಿಕಿತ್ಸೆಗೆ ಸುಮಾರು 10 ಲಕ್ಷಕ್ಕಿಂತಲೂ ಅಧಿಕ ಮೊತ್ತ...
1 41 42 43 44 45 147
Page 43 of 147