Recent Posts

Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಜಂಕ್ಷನ್ ನಲ್ಲಿ ಅಪಾಯಕಾರಿಯಾಗಿದ್ದ ಒಣಗಿನ ಮರ ತೆರವು-ಕಹಳೆ ನ್ಯೂಸ್

ಕಲ್ಲಡ್ಕದ ವಿಟ್ಲಕ್ಕೆ ತೆರಳುವ ಬಸ್ ನಿಲ್ದಾಣದ ಬಳಿ ಇರುವ ಒಣಗಿದ ಮರ ಯಾವ ಕ್ಷಣದಲ್ಲಾದರೂ ಬೀಳುವಂತಿತ್ತು. ಕಲ್ಲಡ್ಕ ಜಂಕ್ಷನ್ ನಲ್ಲಿ ವಿಟ್ಲಕ್ಕೆ ತೆರಳುವ ರಸ್ತೆ ಆರಂಭದಲ್ಲಿ ಪ್ರಯಾಣಿಕರು ಬಸ್ ಗಳಿಗೆ ಕಾಯುತ್ತಾರೆ. ಟಂಟಂ ವಾಹನ, ಆಟೊ ರಿಕ್ಷಾಗಳೂ ಇಲ್ಲೇ ನಿಲ್ಲುತ್ತವೆ. ರೆಂಬೆ, ಕೊಂಬೆಗಳನ್ನು ಕಳೆದುಕೊಂಡ ಮರವೊಂದು ಹಾಗೆಯೇ ಇತ್ತು. ಬಸ್ ಗಾಗಿ ಮರದ ಅಡಿಯಲ್ಲೇ ಕಾಯಬೇಕಾದ ಅನಿವಾರ್ಯತೆ ಇತ್ತು. ಇದೀಗ ಮಳೆ ಪ್ರಾರಂಭವಾಗಿದ್ದು, ಅಪಾಯದ ಮುನ್ಸೂಚನೆ ತಿಳಿದು ಆಡಳಿತ ಮರವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ಹಸ್ತಾಂತರ– ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಅಳಿಕೆ ವಲಯದ ಕನ್ಯಾನ ಬಿ ಕಾರ್ಯಕ್ಷೇತ್ರದ ದೆಲಂತಬೆಟ್ಟು ರಂಜಿತ್ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್, ಕನ್ಯಾನ ಬಿ ಒಕ್ಕೂಟ ಉಪಾಧ್ಯಕ್ಷ ಚಂದ್ರ, ಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ, ಪದಾಧಿಕಾರಿ ಶಂಕರ್, ಒಕ್ಕೂಟ ಸೇವಾ ಪ್ರತಿನಿಧಿ ಪೂರ್ಣಿಮಾ ಮೊದಲಾದವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ಸಿಡಿಲು ಬಡಿತಕ್ಕೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ವ್ಯಕ್ತಿ– ಕಹಳೆ ನ್ಯೂಸ್

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ (43) ಮೃತಪಟ್ಟ ವ್ಯಕ್ತಿ.‌‌‌‌‌ ಸತೀಶ್ ‌ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ಇಂದು ಬೆಳಿಗ್ಗೆ ಕೆಲಸಕ್ಕೆ ತೆರಳುವ ಉದ್ದೇಶದಿಂದ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಪಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನಲ್ಲಿ ಬಸ್ ಹತ್ತುವ ವೇಳೆ ಮಹಿಳೆಯ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕದ್ದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣ ಪಿಕ್ ಪಾಕೆಟ್ ತಾಣವಾಗಿ, ಕಳ್ಳರ ಕೇಂದ್ರವಾಗಿ ಮಾರ್ಪಾಡು ಹೊಂದಿದ್ದು, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಸ್ ಗೆ ಹತ್ತುವ ಮಹಿಳೆಯರ ನಗನಗದು ಕಳವು ನಡೆಯುತ್ತಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅನೇಕ ಬಾರಿ ಮಾಧ್ಯಮಗಳು ವರದಿ ಬಿತ್ತರಿಸಿ ಎಚ್ಚರಿಸಿದ್ದರು ಕೂಡ ಯಾವುದೇ ರೀತಿಯ ಕ್ರಮವಹಿಸದ ಪೋಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೆ ಇಂದು ಬೆಳಿಗ್ಗೆ ಗಂಡ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೋಳಂತೂರು ಒಕ್ಕೂಟದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಬೋಳಂತೂರು ಒಕ್ಕೂಟದ ಧರ್ಮನಿಧಿ ಒಕ್ಕೂಟದ ಸದಸ್ಯೆ ಸೀತಾ ಅವರ ಪತಿ ರಾಮಚಂದ್ರ ಆಚಾರ್ಯರವರ ವೈದ್ಯಕೀಯ ಚಿಕಿತ್ಸೆಗೆ ಯೋಜನೆಯ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದ ಅಡಿಯಲ್ಲಿ ರೂ.85,000/- ಮಂಜುರಾಗಿದ್ದು, ಅದರ ಚೆಕ್ಕನ್ನು ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಿಟ್ಲ ಯೋಜನಾ ಕಚೇರಿಯ ಆಡಳಿತ ಪ್ರಬಂಧಕರಾದ ವಾಣಿ, ಹಣಕಾಸು ಪ್ರಬಂಧಕರಾದ ರತ್ನಾವತಿ. ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬೋರುವೆಲ್ ಕೊರೆಯುವ ಯಂತ್ರವಿರುವ ಘನಗಾತ್ರದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಚಾಲಕ ಮೃತ್ಯು ಸಹಸವಾರ ಗಂಭೀರ ಗಾಯ-ಕಹಳೆ ನ್ಯೂಸ್

ಬಂಟ್ವಾಳ: ಬೋರುವೆಲ್ ಕೊರೆಯುವ ಯಂತ್ರವಿರುವ ಘನಗಾತ್ರದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ನಾವೂರ ಸಮೀಪದ ಪರಾರಿ ಜಯಪೂಜಾರಿ ( 55) ಮೃತಪಟ್ಟ ವ್ಯಕ್ತಿಯಾಗಿದ್ದು,ಇವರ ಮಗ ರಕ್ಷಿತ್ ಸಹಸವಾರನಾಗಿದ್ದು,ಈತನಿಗೆ ಗಾಯವಾಗಿದ್ದು,ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಅತೀವೇಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೃದಯಾಘಾತದಿಂದ ಸಮಾಜಸೇವಕ ಉದಯಕುಮಾರ್ ವಿಧಿವಶ – ಕಹಳೆ ನ್ಯೂಸ್

ಪುಂಜಾಲಕಟ್ಟೆ: ಹೃದಯಾಘಾತದಿಂದ ಸಮಾಜಸೇವಕ ಉದಯಕುಮಾರ್ ( 80) ಕಟ್ಟೆಮನೆ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ.21 ರಂದು ಮಂಗಳವಾರ ಸಂಜೆ ವಿಧಿವಶರಾಗಿದ್ದಾರೆ. ಕಟ್ಟೆ ಮನೆ ಸಹೋದರರು ಎಂದೇ ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಪಟೇಲ ಮನೆತನದಲ್ಲಿ, ಪಿಲಾತಬೆಟ್ಟು ಗ್ರಾಮದ ಮೊದಲ ಮನೆಯಾಗಿ ಗುರುತಿಸಿಕೊಂಡ ಕಟ್ಟೆ ಮನೆಯ ಹಿರಿಯಣ್ಣರಾಗಿದ್ದರು. ಪಾದರಸದಂತೆ ಕ್ರೀಯಾಶೀಲರಾಗಿ, ಸದಾ ಲವಲವಿಕೆಯಿಂದ ,ಒಬ್ಬ ಉತ್ಸಾಹಿ ಮಾರ್ಗದರ್ಶಕರಾಗಿಯೂ ಚಿರಪರಿಚಿತರಾಗಿದ್ದರು. ಕಟ್ಟೆ ಮನೆಯ ಮೂವರು ಸಹೋದರರ ಪೈಕಿ ಹಿರಿಯರಾಗಿದ್ದ ಉದಯಕುಮಾರ್ ಕಟ್ಟೆಮನೆ ಅವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಂಪನಿಯವರ ನಿರ್ಲಕ್ಷ್ಯಕ್ಕೆ ಅಡಿಕೆ ಕೃಷಿಗೆ ನುಗ್ಗಿದ ಮಳೆ ನೀರು : ಕೃಷಿ ನಾಶ – ಕಹಳೆ ನ್ಯೂಸ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಕಂಪನಿಯವರ ನಿರ್ಲಕ್ಷ್ಯಕ್ಕೆ ಮಹಿಳೆಯೋರ್ವರ ಅಡಿಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗುವ ಆತಂಕ ಉಂಟಾಗಿದ್ದು, ಕೃಷಿಯನ್ನು ಉಳಿಸಿಕೊಡಿ ಎಂದು ಕಂಪೆನಿಯವರ ಬಳಿ ಮಹಿಳೆ ಅಂಗಲಾಚಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಚಂದ್ರಾವತಿ ಅವರ ಅಡಿಕೆ ಕೃಷಿಯ ತೋಟದಲ್ಲಿ ಕೆಸರು ನೀರು ನಿಂತಿದ್ದು, ಲಕ್ಷಾಂತರ ರೂ ಫಸಲು ನೀಡುವ ಅಡಿಕೆ ಗಿಡಗಳು ನಾಶವಾಗುವ ಲಕ್ಷಣಗಳು ಕಂಡು...
1 43 44 45 46 47 147
Page 45 of 147