ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಪತ್ತನಾಜೆ ಜಾನಪದ ಹಬ್ಬ ಕಾರ್ಯಕ್ರಮ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಜೋಗತಿ ಮಂಜಮ್ಮ ಭಾಗಿ – ಕಹಳೆ ನ್ಯೂಸ್
ಬಂಟ್ವಾಳ: ನಮ್ಮ ಜಾನಪದವನ್ನು ತಿಳಿದುಕೊಂಡು ಮಕ್ಕಳಿಗೆ ದಾಟಿಸುವ ಕಾರ್ಯ ಆಗಬೇಕಿದ್ದು, ಕನ್ನಡ ಶಾಲೆಯಲ್ಲೇ ಮಕ್ಕಳಿಗೆ ಶಿಕ್ಷಣ ನೀಡಿದಾಗ ಭಾμÉಯ ಬೆಳವಣಿಗೆಯ ಜತೆಗೆ ಸಂಸ್ಕøತಿ-ಸಂಸ್ಕಾರ ಉಳಿಯಲು ಸಾಧ್ಯ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಜೋಗತಿ ಮಂಜಮ್ಮ ಹೇಳಿದರು. ಅವರು ಕರ್ನಾಟಕ ಜಾನಪದ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಪತ್ತನಾಜೆ ಜಾನಪದ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು. ಪತ್ತನಾಜೆಯ ಕುರಿತು ವಿಶೇಷ ಉಪನ್ಯಾಸ ನೀಡಿದ...